Headlines

Gurus Guidance: ಒಬ್ಬ ವ್ಯಕ್ತಿಯ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಏಕೆ ಮುಖ್ಯ? – Kannada News | Why a Gurus Guidance is Essential for Human Existence; Checkout the details here

ಮಾನವನ ಜೀವನದಲ್ಲಿ ದೈವಾನುಗ್ರಹ ಮತ್ತು ತಂದೆ-ತಾಯಿಗಳ ಆಶೀರ್ವಾದ ಎಷ್ಟು ಮುಖ್ಯವೋ, ಅಷ್ಟೇ ಪ್ರಮುಖವಾದದ್ದು ಗುರುವಿನ ಅನುಗ್ರಹ. ಹುಟ್ಟಿದಾಗಿನಿಂದ ಸಾವಿನ ತನಕ, ಅಂದರೆ ಉಸಿರು ಪ್ರಾರಂಭವಾದಾಗಿನಿಂದ ನಿಲ್ಲುವವರೆಗೂ ಗುರುವಿನ ಮಾರ್ಗದರ್ಶನ ಅನಿವಾರ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, “ಹರ ಮುನಿದರೂ ಗುರು ಕಾಯುವನು” ಎಂಬ ಮಾತು ಗುರುವಿನ ಮಹತ್ವವನ್ನು ಸಾರುತ್ತದೆ. ದೇವರುಗಳ ಅನುಗ್ರಹ ಸಿಗದೆ ಇದ್ದರೂ, ಗುರುವು ನಮ್ಮನ್ನು…

Read More

ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ – Kannada News | Narendra Modi Hails New Strategic Milestones in Sweden Visit

ಸ್ಟಾಕ್‌ಹೋಮ್, ಮೇ 18: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸ್ವೀಡನ್ ಪ್ರವಾಸವು ಭಾರತ ಮತ್ತು ಸ್ವೀಡನ್ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳಿಗೆ ಹೊಸ ವೇಗವನ್ನು ನೀಡಿದೆ. ಈ ಭೇಟಿಯು ಅತ್ಯಂತ ಯಶಸ್ವಿಯಾಗಿದ್ದು, ಉಭಯ ದೇಶಗಳ ಸಂಬಂಧವನ್ನು ‘ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್’ (Strategic Partnership) ಮಟ್ಟಕ್ಕೆ ಕೊಂಡೊಯ್ಯಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಂಟಿ ಸಂಶೋಧನೆಗೆ ಚಾಲನೆ  ಸಿಕ್ಕಿದೆ. ಭಾರತ-ಸ್ವೀಡನ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಕಾರಿಡಾರ್ ಅನ್ನು ಅಧಿಕೃತವಾಗಿ…

Read More

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ. ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು….

Read More

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು? – Kannada News | Sambhar Deer entered into residential colony in jalandhar watch viral video

ಜಲಂಧರ್, ಜನವರಿ 8: ಪಂಜಾಬ್​​ನ ಜಲಂಧರ್​​ನ ಜನವಸತಿ ಪ್ರದೇಶಕ್ಕೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯಿಂದ ಬಹಳ ಕಷ್ಟಪಟ್ಟು ಹಿಡಿದು, ವಾಪಾಸ್ ಕಾಡಿಗೆ ಬಿಟ್ಟಿದ್ದಾರೆ. ಜಲಂಧರ್‌ನ ಆದಂಪುರ್‌ನ ಜನವಸತಿ ಪ್ರದೇಶಕ್ಕೆ ಜಿಂಕೆ (Deer) ಇದ್ದಕ್ಕಿದ್ದಂತೆ ಬಂದಾಗ ಜನರು ಭಯಭೀತರಾದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ಜಿಂಕೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು. ಈ ಘಟನೆ ಆದಂಪುರ ಬಳಿಯ ವಸತಿ ಪ್ರದೇಶದಲ್ಲಿ ನಡೆದಿದ್ದು, ರಸ್ತೆಯಲ್ಲಿ ಜಿಂಕೆ ಓಡುತ್ತಿರುವುದನ್ನು ಜನರು ನೋಡಿದ್ದಾರೆ….

Read More

Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States

ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…

Read More

ಬಜೆಟ್ 1400 ಕೋಟಿ, ಗಳಿಸಿದ್ದು 6 ಕೋಟಿ, ಐತಿಹಾಸಿಕ ನಷ್ಟ ಕಂಡ ಸಿನಿಮಾ – Kannada News | 1400 crore budget movie Desert Warrior collects only 6 crore at box office

ಸಿನಿಮಾಗಳು (Cinema) ನಷ್ಟ ಅನುಭವಿಸುವುದು ಸಾಮಾನ್ಯ. ನಿರ್ಮಾಣವಾದ ಸಿನಿಮಾಗಳಲ್ಲಿ 50% ಸಿನಿಮಾಗಳು ಬಂಡವಾಳದ ಅರ್ಧದಷ್ಟು ಸಹ ಗಳಿಕೆ ಮಾಡುವುದಿಲ್ಲ. ಆದರೆ ದೊಡ್ಡ ಬಜೆಟ್​​ನ ಸಿನಿಮಾಗಳು ಸೋಲುವುದು ತುಸು ವಿರಳ. ಹಾಗೆ ಸೋಲುವ ಸಿನಿಮಾಗಳು ಸಹ ಕನಿಷ್ಟ 50 ರಿಂದ 70% ಹಣವನ್ನಾದರೂ ಗಳಿಕೆ ಮಾಡುತ್ತವೆ. ಆದರೆ ಇಲ್ಲೊಂದು ಸಿನಿಮಾಕ್ಕೆ ಬರೋಬ್ಬರಿ 1400 ಕೋಟಿ ಬಜೆಟ್ ಹೂಡಿಕೆ ಮಾಡಲಾಗಿತ್ತು. ಆದರೆ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದ್ದು ಕೇವಲ 6 ಕೋಟಿ ರೂಪಾಯಿ! ಸೌದಿ ಅರೇಬಿಯಾದ ಅತ್ಯಂತ ದುಬಾರಿ ಐತಿಹಾಸಿಕ…

Read More

ಬಹಿರಂಗವಾಗಿ ಇಂಗ್ಲೆಂಡ್‌ ತಂಡದ ಮಾನ ಕಳೆದ ರೋಹಿತ್ ಶರ್ಮಾ – Kannada News | Rohit Sharma Mocks England’s Ashes Failure: Test Struggles in Australia

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ಇಂಗ್ಲೆಂಡ್‌ ತಂಡ 3-0 ಅಂತರದ ಹಿನ್ನಡೆ ಅನುಭವಿಸಿದೆ. ಆಸೀಸ್ ನೆಲದಲ್ಲಿ ಆತಿಥೇಯರ ದಾಳಿಗೆ ನಲುಗಿ ಹೋಗಿರುವ ಇಂಗ್ಲೆಂಡ್‌ ಆಡಿರುವ 3 ಪಂದ್ಯಗಳಲ್ಲೂ ಏಕಪಕ್ಷೀಯ ಸೋಲು ಅನುಭವಿಸಿದೆ. ಹೀಗಾಗಿ ಟೆಸ್ಟ್ ಕ್ರಿಕೆಟ್ ದಿಕ್ಕು ಬದಲಿಸಲು ಹೊರಟಿದ್ದ ಇಂಗ್ಲೆಂಡ್‌ ದಿಕ್ಕಾಪಾಲಾಗಿರುವುದು ವಿಶ್ವ ಕ್ರಿಕೆಟ್ ಮುಂದೆ ನಗೆಪಾಟಲಿಗೀಡಾಗಿದೆ. ಇದೀಗ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್‌ ತಂಡವನ್ನು ಬಹಿರಂಗವಾಗಯೇ ಅಣಕಿಸಿದ್ದಾರೆ. ರೋಹಿತ್ ಶರ್ಮಾ ಇತ್ತೀಚೆಗೆ ಗುರುಗ್ರಾಮದಲ್ಲಿ ನಡೆದ…

Read More

ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Multiple Vehicle Pile Up Near Dabaspet on Bengaluru–Tumakuru Highway; Two Critical, Over 10 Injured

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ಕೊನೆಯ ವಾರ ಹಾಗೂ ಏಪ್ರಿಲ್ ನ ಮೊದಲ ವಾರವಾಗಿದ್ದು ಎಲ್ಲದಕ್ಕೂ ಆರುರಾತುರ ಪಡುವ ಬದಲು ಸಮಯಕ್ಕೆ ಕಾಯಬೇಕು. ಆಗ ಮಾತ್ರ ಬೆಲೆ, ನಿಮಗೂ ವಸ್ತುವಿಗೂ. ಅಡ್ಡದಾರಿ ನಿಮ್ಮನ್ನು ಕೈಬೀಸಿ ಕರೆಯುವುದು. ದುರಭ್ಯಾಸವನ್ನು ಮುಚ್ಚಿಡುವ ಪ್ರಯತ್ನ ಪ್ರಗತಿಯಲ್ಲಿ ಇರಲಿದೆ. ಆದರೂ ಪ್ರಕಟವಾಗುವುದು. ವಿರುದ್ಧ ಸೆಣಸಾಟ ಬರಬಹುದು ಜಾಗರೂಕತೆಯಿಂದ ವಾರವನ್ನು ಕಳೆಯಿರಿ. ಶುಭವಾಗಲಿ. ಮೇಷ ರಾಶಿ : ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಲಾಭ ಉತ್ತಮವಾಗಿದ್ದರೂ ಖರ್ಚಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಶುಭ…

Read More

ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು – Kannada News | Unique ‘Rain Leave’ Policy in China: How This Company Prioritizes Staff Welfare

ಬೀಜಿಂಗ್, ಏ.22: ಸಾಮಾನ್ಯವಾಗಿ ಮಳೆ ಬಂದರೆ ಕೆಲಸಕ್ಕೆ ಹೋಗಲು ಕಿರಿಕಿರಿ ಎನಿಸುವುದು ಸಹಜ. ಆದರೆ ಚೀನಾದ ಹುನಾನ್ ಪ್ರಾಂತ್ಯದ ಸ್ನ್ಯಾಕ್ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು ‘ರೈನ್‌ ಲೀವ್’ (Rain Leave) ಆಫರ್ ನೀಡಿದೆ. ಲಾಟರಿ ಮೂಲಕ ಆಯ್ಕೆಯಾದ ಅದೃಷ್ಟವಂತ ಉದ್ಯೋಗಿಗೆ 7 ದಿನಗಳ ಕಾಲ ಈ ವಿಶೇಷ ರಜೆ ಸಿಕ್ಕಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನು ನೋಡಿದ ಅನೇಕರ ಬೆಂಗಳೂರಿಗೂ ಬಿಸಿಲು ಜಾಸ್ತಿ ಇದ್ರೆ…

Read More