ಶಕ್ತಿ ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ನಗುತ್ತಾ ಕೊಟ್ಟ ಸಂದೇಶ – Kannada News | DCM DK Shivakumar Reacts about Siddaramaiah CM Post After Visiting Andle Jagadeeshwari Temple at Uttara Kannada
ಕಾರವಾರ, (ಡಿಸೆಂಬರ್ 19): ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಾಳಗ ದಿನೇ ದಿನೇ ತಾರಕಕ್ಕೇರ್ತಿದೆ. ಸಿಎಂ ಸಿದ್ದರಾಮಯ್ಯ ಬಣ ತಂತ್ರ ಹೆಣೆಯುತ್ತಿದ್ರೆ, ಡಿಕೆ ಬಣ ಕೂಡ ಪ್ರತಿತಂತ್ರ ರೂಪಿಸ್ತಿದೆ. ನಾಯಕರು ಒಂದ್ಕಡೆ ಡಿನ್ನರ್ ಮೀಟಿಂಗ್ ಮಾಡಿದ್ರೆ, ಮತ್ತೊಂದ್ಕಡೆ ಟೆಂಪಲ್ ರನ್ ಮಾಡ್ತಿದ್ದಾರೆ.. ಡಿಸಿಎಂ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಇವತ್ತು ಉತ್ತರ ಕನ್ನಡ ಜಿಲ್ಲೆಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದ್ರು. ಅಂಕೋಲಾ ತಾಲೂಕಿನ ಆಂದ್ಲೆಯಲ್ಲಿರೋ ಕರಾವಳಿ ಶಕ್ತಿದೇವಿ ಜಗದೀಶ್ವರಿ ಸನ್ನಿಧದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ…