Headlines

Ram Navami 2026: ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ

ಅಯೋಧ್ಯೆ, ಮಾರ್ಚ್ 26: ಅಯೋಧ್ಯೆಯಲ್ಲಿ ರಾಮ ನವಮಿ (Ram Navami) ಹಿನ್ನೆಲೆಯಲ್ಲಿ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ನವರಾತ್ರಿಯ ಮೊದಲ ದಿನದಿಂದ ಇಂದಿನವರೆಗೆ ಹಲವು ಆಚರಣೆಗಳನ್ನು ನಡೆಸಲಾಯಿತು. ಭಾರತ ಮತ್ತು ವಿದೇಶಗಳಾದ್ಯಂತ ಭಕ್ತರು ಶ್ರೀರಾಮನ ಪವಿತ್ರ ಜನ್ಮಭೂಮಿಯಲ್ಲಿ ರಾಮ ನವಮಿಗೆ ಆಗಮಿಸಿದ್ದಾರೆ. ಅಲಂಕೃತವಾದ ರಾಮನನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Shafali Verma’s World Record Six vs Pakistan: India’s T20 WC 2026 Campaign Begins with a Bang!

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ! ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಬಳ್ಳಾರಿ, ಮಾ.25: ನಗರದ ಮೋತಿ ವೃತ್ತದ ಬಳಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ ವೇಗವಾಗಿ ಸಾಗಿ, ರಸ್ತೆ ಬದಿಯಲ್ಲಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ನಂತರ ಹಣ್ಣಿನ ಅಂಗಡಿ, ಟೀ ಅಂಗಡಿ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಫ್ರೂಟ್ಸ್ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಅಲ್ಲದೆ, ಅಪಘಾತಕ್ಕೆ ಸಿಲುಕಿದ ಆಟೋರಿಕ್ಷಾ ಕೂಡ ಜಖಂಗೊಂಡಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ…

Read More

ಕ್ರಿಸ್ ಅಸಹಾಯಕತೆಯ ಕಥೆ: ಗೇಲ್​ ಜೀವನವನ್ನೇ ಬದಲಿಸಿದ ಆ ಒಂದು ಕರೆ! – Kannada News | The Chris Gayle Storm: How IPL Ended the Universe Boss’s Debt

ಕ್ರಿಕೆಟ್ ಜಗತ್ತಿನ ‘ಯೂನಿವರ್ಸ್ ಬಾಸ್’ ಎಂದೇ ಖ್ಯಾತರಾಗಿರುವ ಕ್ರಿಸ್ ಗೇಲ್, ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರು. ಆದರೆ, ಇದೇ ಗೇಲ್ ಐಪಿಎಲ್ 2011ರ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದರು. ಹೀಗೆ ಅನ್​ಸೋಲ್ಡ್ ಆಗಿ ತೆರೆಮರೆಗೆ ಸರಿದಿದ್ದ ಕೆರಿಬಿಯನ್ ದೈತ್ಯನಿಗೆ ಮತ್ತೊಂದು ಅವಕಾಶ ಕಲ್ಪಿಸಿದ್ದು ಮತ್ಯಾರೂ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ. ಐಪಿಎಲ್ 2010 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ಗೇಲ್ ಕಲೆಹಾಕಿದ್ದು ಕೇವಲ 292 ರನ್​ಗಳು ಮಾತ್ರ….

Read More

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ – Kannada News | Man Roams Middle of Road with Machete After Refuses to Give alcohol

ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್​​​​ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್​ಗೆ ಬಸವರಾಜ್​​ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು,…

Read More

Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ – Kannada News | Chanakya Niti: If you have these habits, you will never be successful in life

ಜೀವನದಲ್ಲಿ ಮುಂದುವರೆಯಬೇಕು, ಯಶಸ್ಸನ್ನು (success) ಗಳಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳನ್ನು ಹೊಂದಿರುವವರು ಖಂಡಿತವಾಗಿಯೂ ಜೀವನದಲ್ಲಿ ಜಯಿಸುವುದಿಲ್ಲ, ಅವರಿಗೆ ಸೋಲು ಖಚಿತ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ನಿಮ್ಮಲೂ ಕೂಡ ಈ ಅಭ್ಯಾಸಗಳಿರಬಹುದು, ಆ ತಪ್ಪು ಅಭ್ಯಾಸಗಳನ್ನು ಸರಿಪಡಿಸಿದರೆ ಖಂಡಿತವಾಗಿಯೂ ನೀವು ಸಹ ಜೀವನದಲ್ಲಿ ಮುಂದುವರೆಯಬಹುದು. ಹಾಗಿದ್ರೆ ಯಶಸ್ಸಿಗೆ ಅಡ್ಡಿಪಡಿಸುವ, ಸೋಲುಣಿಸುವ ಆ ಅಭ್ಯಾಸಗಳು ಯಾವುವು  ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳಿದ್ದರೆ ಜೀವನದಲ್ಲಿ ಯಶಸ್ಸು ಸಿಗಲಾರದು: ಸಮಯವನ್ನು ವ್ಯರ್ಥ ಮಾಡುವುದು: ಸಮಯಕ್ಕಿಂತ…

Read More

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ಹಣಕಾಸು ಮಾರುಕಟ್ಟೆ: ಜನರ ಉಳಿತಾಯ ಹಣ ಈಕ್ವಿಟಿ ಮತ್ತು ಮ್ಯೂಚುವಲ್ ಫಂಡ್​ಗಳತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಲಿಕ್ವಿಡಿಟಿ ಹೆಚ್ಚಿಸುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ಕೈಗೊಳ್ಳಲಾಗಬಹುದು ಎಂದು ಹಣಕಾಸು ಮಾರುಕಟ್ಟೆ ಅಪೇಕ್ಷಿಸುತ್ತಿದೆ. ಸಾಲದ ಗುಣಮಟ್ಟ ರಾಜಿಯಾಗದ ರೀತಿಯಲ್ಲಿ ಸಾಲ ನೀಡುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ವಿತ್ತೀಯ ಚೌಕಟ್ಟನ್ನು ಸರ್ಕಾರ ರೂಪಿಸಲಿ ಎಂದು ಬ್ಯಾಂಕಿಂಗ್ ಸೆಕ್ಟರ್ ಬಯಸುತ್ತಿದೆ. ಕೃಷಿ: ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಅನುಭೋಗದ ಪಾಲು ಹೆಚ್ಚಿದೆ. ಅನುಭೋಗ ಹೆಚ್ಚಾಗಿ ಹರಿದುಬರುತ್ತಿರುವುದು ಗ್ರಾಮೀಣ ಭಾಗದಿಂದ. ಈ ಸೆಕ್ಟರ್​ನಲ್ಲಿ ಮೂಲಸೌಕರ್ಯ ಮತ್ತು ಸಾಲದ ಹರಿವು ಹೆಚ್ಚಿಸಿದರೆ…

Read More

ಪ್ರೆಸಿಡೆನ್ಸಿ ವಿವಿ ಇನ್ವೆನ್ಸಿಯಾ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಮೆರುಗು, ಹುಚ್ಚೆದ್ದು ಕುಣಿದ ವಿದ್ಯಾರ್ಥಿಗಳು

ಬೆಂಗಳೂರು, (ಏಪ್ರಿಲ್ 12): ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ (Bengaluru Presidency University Invincia 2026) ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್ರೀಲೀಲಾ ಸಹ ಭಾಗಿಯಾಗಿ, ವಿವಿಯ 50 ನೇ ವರ್ಷದ ಲೋಗೋ ಲಾಂಚ್ ಮಾಡಿದ್ರು. ಹೌದು.. ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ವಿವಿಯಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತೆ. ಕಳೆದ ಎರಡು ದಿನಗಳಿಂದ…

Read More

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ – Kannada News | Karnataka CM Siddaramaiah backs Kasaragod Kannadigas urged Pinarayi and Kerala govt to Withdraw Malayalam language bill 2025

‘ಮಲಯಾಳ ಭಾಷಾ ಮಸೂದೆ 2025’: ಕಾಸರಗೋಡು ಕನ್ನಡಿಗರ ಪರ ನಿಂತ ಸಿದ್ದರಾಮಯ್ಯ ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill 2025) ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ…

Read More

T20 World Cup: ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಿಂದ ಬಾಬರ್ ಆಝಂ ಔಟ್ – Kannada News | T20 World Cup: Pakistan’s Semi Final Quest Against Sri Lanka; Babar Azam Dropped in Crucial Super 8 Clash

ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಈ ಪಂದ್ಯ ಶ್ರೀಲಂಕಾಗೆ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಈ ಸುತ್ತಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಶ್ರೀಲಂಕಾ ತಂಡ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಿದೆ. ಆದರೆ ಪಾಕಿಸ್ತಾನಕ್ಕೆ ಸೆಮಿಫೈನಲ್​ಗೇರುವ ಅವಕಾಶವಿರುವುದರಿಂದ ಅರ್ಹತೆ ಪಡೆಯಲು ಹೋರಾಟ ನಡೆಸಲಿದೆ. ಹೀಗಾಗಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿದಿರುವ ಪಾಕ್ ತಂಡದ ಪ್ಲೇಯಿಂಗ್​ 11ನಲ್ಲಿ ಬದಲಾವಣೆಗಳಾಗಿವೆ. ಪ್ರಮುಖವಾಗಿ ಮಾಜಿ ನಾಯಕ ಬಾಬರ್ ಆಝಂರನ್ನು ಈ…

Read More