ಪವನ್ ಕಲ್ಯಾಣ್ ಬಗ್ಗೆ ಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪೊಲೀಸರ ವಶಕ್ಕೆ – Kannada News | Jokes on Pawan Kalyan and others stand up comedian detained by Andhra Police in UP
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅನ್ನು ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಅನುದೀಪ್ ವಿರುದ್ಧ ಈಗಾಗಲೇ ಪವನ್ ಕಲ್ಯಾಣ್ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಟಾಂಡಪ್ ಕಾಮಿಡಿ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಗಲಾಟೆ ಸಹ ಮಾಡಿದ್ದರು. ಇದೀಗ ಆಂಧ್ರ ಪೊಲೀಸರು…