ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ – Kannada News | Pavithra Gowda wants to meet Darshan in Parappana Agrahara Jail
ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನಿಸುತ್ತಿದ್ದಾರೆ. ಜೈಲು ಸೇರಿದ ಬಳಿಕ ಅವರಿಬ್ಬರ ನಡುವೆ ಮಾತುಕಥೆ ಆಗಿಲ್ಲ. ಹಾಗಾಗಿ ದರ್ಶನ್ ಜೊತೆ ಮಾತನಾಡಲು ಪವಿತ್ರಾ ಗೌಡ ಹಂಬಲಿಸುತ್ತಿದ್ದಾರೆ. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡುತ್ತಿಲ್ಲ! ಗೆಳತಿ ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್…