ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection

ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…

Read More

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ…

Read More

BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ – Kannada News | BY Vijayendra Visits Dharmasthala: Offers Special Prayers to Lord Manjunatha Amid Cross Voting Controversy

ಮಂಗಳೂರು, ಜೂನ್ 26: ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ…

Read More

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ….

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Police Seize 1.5 Crore Worth Drugs; Senegal National Detained in Major Bust

ಬೆಂಗಳೂರು, ಫೆಬ್ರವರಿ 17: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್​​ ದಂಧೆಕೋರರ ಹಾವಳಿ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಖಾಕಿ ಕಾರ್ಯಾಚರಣೆಗೂ ಬಗ್ಗದ ಖದೀಮರು ಪೊಲೀಸರ ಕಣ್ತಪ್ಪಿಸಿ ದಂಧೆ ಮುಂದುವರಿಸಿದ್ದಾರೆ. ನಗರದ ವಿವಿಧೆಡೆ ಡ್ರಗ್ಸ್ ಮಾರುತ್ತಿದ್ದ ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 29 LSD ಮಾತ್ರೆ, 546 ಗ್ರಾಂ MDMA, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್​​​, 27…

Read More

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ. ‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್…

Read More

SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ – Kannada News | South Africa Creates History: De Kock’s Record Century Powers Historic T20 Chase vs WI

ಸೆಂಚೂರಿಯನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ಮಾರ್ಕ್ರಾಮ್ ಔಟಾದ ನಂತರ ಬಂದ ರಿಕಲ್ಟನ್, ಡಿ ಕಾಕ್‌ಗೆ ಉತ್ತಮ ಬೆಂಬಲ ನೀಡಿದರು. Source link

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More