Headlines

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah Condemns US Israel Action on Iran, Criticises Trumps Dual Policy

ಶಿವಮೊಗ್ಗ, ಮಾರ್ಚ್​ 01: ಈ ಯುದ್ಧ ಅಗತ್ಯ ಇರಲಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇರಾನ್​ ಮೇಲೆ ಇಸ್ರೇಲ್​-ಅಮೆರಿಕದಿಂದ ಜಂಟಿ ದಾಳಿ ವಿಚಾರವಾಗಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಮಾತನಾಡಿದ ಅವರು, ಒಂದೆಡೆ ಶಾಂತಿ ಮಂತ್ರ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ದಾಳಿ ವೇಳೆ ಇರಾನ್ ಪರಮೋಚ್ಛ ನಾಯಕ ಖಮನೈ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಖಮೇನಿ ಹತ್ಯೆ ಮಾಡಿದ್ದು ಖಂಡನೀಯ ಎಂದಿದ್ದಾರೆ. ಇನ್ನು ಯುದ್ಧ ಆರಂಭವಾದ ಮೇಲೆ ಕನ್ನಡಿಗರು ಸಿಲುಕಿಕೊಂಡಿದ್ದಾರೆ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗಿ ನಿಮಗೆ ಓಡಾಟ ಹೆಚ್ಚಾಗಲಿದೆ. ನಿಮ್ಮ ಹೆಸರಿನಲ್ಲಿ ಸಾಲ ಪಡೆದುಕೊಂಡು, ಇತರರಿಗೆ ನೀಡುವಂತಹ ಸಾಧ್ಯತೆಗಳು ಜಾಸ್ತಿ ಇವೆ. ಮನೆಯಲ್ಲಿ ಈಗಾಗಲೇ ಇಟ್ಟಿರುವಂತಹ ಬೆಲೆಬಾಳುವ ವಸ್ತುಗಳ ಕಡೆಗೆ ಮಾಮೂಲಿಗಿಂತ ಜಾಸ್ತಿ ನಿಗಾ ಇರಲಿ. ಈ ದಿನ ಏನಾದರೂ ಬ್ರಾಂಡೆಡ್ ವಸ್ತುಗಳನ್ನು ಖರೀದಿ ಮಾಡುತ್ತಿದ್ದೀರಿ ಎಂದಾದಲ್ಲಿ ಸಂಪೂರ್ಣವಾಗಿ ಪರಿಶೀಲಿಸಿ, ಪರೀಕ್ಷಿಸಿ ಆ ನಂತರ ಖರೀದಿ ಮಾಡುವುದು ಉತ್ತಮ. ನಿಮಗೆ…

Read More

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ? – Kannada News | 1 year for Operation Sindoor How India delivered maximum damage with minimal impact

ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ…

Read More

IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್​​ ಎಚ್ಚರಿಕೆ

ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರಿಂದ ಖಡಕ್​​ ಎಚ್ಚರಿಕೆ ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡ ಐಪಿಎಲ್​ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್​​ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ‌ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​​ನ ನರೇಂದ್ರ…

Read More

ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು! – Kannada News | Yadgir Family Fatal Accident: Jadcherla Highway Crash Kills 3 on Srisailam Pilgrimage

ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ ಯಾದಗಿರಿ, ಫೆಬ್ರವರಿ 14: ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ…

Read More

CSK vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Chennai Super Kings vs Gujarat Titans IPL 2026 Live Cricket Score CSK vs GT Match on 26th April latest news in Kannada

ಐಪಿಎಲ್‌ನ 19 ನೇ ಸೀಸನ್‌ನಲ್ಲಿ ಏಪ್ರಿಲ್ 26 ರ ಭಾನುವಾರ ಡಬಲ್ ಹೆಡರ್, ಅಂದರೆ 2 ಪಂದ್ಯಗಳು ನಡೆಯಲಿವೆ. ಈ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಎಂಟನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಇಲ್ಲಿಯವರೆಗೆ 7 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿವೆ. ಆದ್ದರಿಂದ, ನಾಲ್ಕನೇ ಪಂದ್ಯವನ್ನು ಗೆಲ್ಲಲು ಎರಡೂ ತಂಡಗಳು ಸಜ್ಜಾಗಿವೆ. Source link

Read More

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death

ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ…

Read More

ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India has equaled Pakistan’s T20 World Cup World record

ಪಾಕಿಸ್ತಾನ್ ತಂಡವು 2007, 2009, 2010, 2012, 2021 ಮತ್ತು 2022 ರ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯವಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದರೆ ಪಾಕ್ ಪಡೆ ಟಿ20 ವಿಶ್ವಕಪ್​ನಲ್ಲಿ 6 ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಿದೆ. Source link

Read More

ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ನಲುಗಿದ ಪಾಕ್; ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆಯೇ ರದ್ದು

ಇಸ್ಲಮಾಬಾದ್, ಮಾರ್ಚ್ 18: ವಿಶ್ವಾದ್ಯಂತ ಉಂಟಾಗಿರುವ ಇಂಧನ ಮತ್ತು ಅನಿಲ ಬಿಕ್ಕಟ್ಟಿನಿಂದಾಗಿ ನೆರೆಯ ದೇಶ ಪಾಕಿಸ್ತಾನವೂ ಕಂಗೆಟ್ಟಿದೆ. ಇದೇ ಕಾರಣದಿಂದ ಈ ವರ್ಷ ಪಾಕಿಸ್ತಾನದಲ್ಲಿ ‘ಪಾಕಿಸ್ತಾನ ದಿನಾಚರಣೆ'(ಪಾಕಿಸ್ತಾನದ ರಿಪಬ್ಲಿಕ್ ಡೇ) ಆಚರಿಸದಿರಲು ನಿರ್ಧರಿಸಲಾಗಿದೆ. ಮಾರ್ಚ್ 23ರಂದು ಪಾಕಿಸ್ತಾನದ (Pakistan)  ಗಣರಾಜ್ಯೋತ್ಸವ ಆಚರಿಸಬೇಕಾಗಿತ್ತು. ಆದರೆ, ಹಣ ಹಾಗೂ ಇಂಧನದ ಬಿಕ್ಕಟ್ಟಿನಿಂದ ಈ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ. “ಸಹೋದರರೇ, ಆಹಾರ ಮತ್ತು ಪಾನೀಯಗಳನ್ನು ಸೇವಿಸಿ ಸಂಭ್ರಮಾಚರಿಸಬೇಡಿ. ಕೇಕ್ ಕತ್ತರಿಸಿ ಮನೆಗೆ ಹೋಗಿ!” ಎಂದು ಸರ್ಕಾರದಿಂದ ಪಾಕಿಸ್ತಾನದ ಜನರಿಗೆ ಸೂಚನೆ ನೀಡಲಾಗಿದೆ. ಇರಾನ್…

Read More

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ – Kannada News | Karnataka Transport Employees Get 12.5% Salary Hike, State Government Announces

ಸಾರಿಗೆ ನೌಕರರ ವೇತನ ಹೆಚ್ಚಳImage Credit source: google ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​…

Read More