Headlines

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಇಂದಿನ ಪ್ರಮುಖ ಅಪ್​ಡೇಟ್ಸ್ – Kannada News | TV9 Kannada News live: Bengaluru Peenya Flyover Closed, Hotel Food Prices Hike by 20 percent, Demand for Auto Fare Increase

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ….

Read More

ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸು ಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು….

Read More

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Shivamogga Air quality dropped more than Bengaluru

ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 16: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality)ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ…

Read More

IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?

ಐಪಿಎಎಲ್ 2026 ರ ವೇಳಾಪಟ್ಟಿಯನ್ನು ಬಿಸಿಸಿಐ ಕೊನೆಗೂ ಪ್ರಕಟಿಸಿದೆ. ಈ ಮೊದಲೇ ವರದಿಯಾದ್ದಂತೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಅದರಂತೆ ಮಾರ್ಚ್​ 28 ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್​ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ ಈಗ ಬಿಡುಗಡೆಯಾಗಿರುವ ವೇಳಾಪಟ್ಟಿಯಲ್ಲಿ 20 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ರೀತಿಯಾಗಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಕಾರಣವೂ ಇದೆ. ಅದೆನೆಂದರೆ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ. ಈ ಮೂರು ರಾಜ್ಯಗಳಲ್ಲಿ ಐಪಿಎಲ್…

Read More

ವಾಲಂಟರಿ ಪ್ರಾವಿಡೆಂಟ್ ಫಂಡ್; ನಿಮ್ಮ ಇಪಿಎಫ್ ಕಾರ್ಪಸ್ ಹೆಚ್ಚಿಸುವ ಒಂದು ಪ್ಲಾನ್

ಉದ್ಯೋಗಿಗಳ ನಿವೃತ್ತಿಗೆಂದು ರೂಪಿಸಲಾಗಿರುವ ಸ್ಕೀಮ್ ಇಪಿಎಫ್ (EPF) ಬಹಳ ಉತ್ತಮ ಬಡ್ಡಿ ಕೊಡಲಾಗುವ ಸ್ಕೀಮ್. ಫಿಕ್ಸೆಡ್ ಡೆಪಾಸಿಟ್​ಗಳಿಗಿಂತಲೂ ಹೆಚ್ಚಿನ ಬಡ್ಡಿ ಸಿಗುತ್ತದೆ. ಸದ್ಯ ಸರ್ಕಾರ ಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ವಾರ್ಷಿಕ ಶೇ. 8.2 ರಂತೆ ಬಡ್ಡಿ ತುಂಬುತ್ತದೆ. ನಿವೃತ್ತಿ ವಯಸ್ಸೆಂದು ಪರಿಗಣಿಸಲಾಗಿರುವ 58 ವರ್ಷ ವಯಸ್ಸು ಮುಟ್ಟಿದ ಬಳಿಕ ಇಪಿಎಫ್ ಹಣ ಲಂಪ್ಸಮ್ ಆಗಿ ದೊರಕುತ್ತದೆ. ಉದ್ಯೋಗಿಯ ಮೂಲ ವೇತನ ಮತ್ತು ಭತ್ಯೆಯನ್ನು ಇಪಿಎಫ್ ಸ್ಯಾಲರಿ ಎಂದು ಪರಿಗಣಿಸಬಹುದು. ಇದರ ಶೇ. 12ರಷ್ಟನ್ನು ಸಂಬಳದಲ್ಲೇ ಮುರಿದುಕೊಳ್ಳಲಾಗುತ್ತದೆ. ಕಂಪನಿ…

Read More

ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ – Kannada News | KFD Outbreak in Karnataka: Monkey Fever Cases Rise in Chikkamagaluru and Shivamogga, First Death Reported

ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಚಿಕ್ಕಮಗಳೂರು, ಜನವರಿ 30: ಮಲೆನಾಡು ಭಾಗದಲ್ಲಿ ಚಳಿ ಕಡಿಮೆಯಾಗುತ್ತಿದ್ದಂತೆಯೇ ಈ ಭಾಗದ ಜನರನ್ನು ಪ್ರತಿ ವರ್ಷ ಕಾಡುವ ಮಂಗನಕಾಯಿಲೆ (KFD – Kyasanur Forest Disease) ಮತ್ತೆ ಆತಂಕ ಸೃಷ್ಟಿಸಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ರೋಗ ಪತ್ತೆಯಾಗಿದ್ದು, ಈಗಾಗಲೇ ಶಿವಮೊಗ್ಗದಲ್ಲಿ ವರ್ಷದ ಮೊದಲ ಬಲಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಭೀತಿ ಹೆಚ್ಚಿಸಿದೆ. ಕಾಫಿನಾಡಿನಲ್ಲಿ 9 ಪ್ರಕರಣಗಳು ಪತ್ತೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಎನ್.ಆರ್. ಪುರ,…

Read More

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

ಪ್ರೋಟೀನ್ ಹೆಚ್ಚು ತಿಂದ್ರೆ ಕಿಡ್ನಿ ಹಾಳಾಗುತ್ತದೆಯೇ? ಈ ಕುರಿತು ವೈದ್ಯರ ಅಭಿಪ್ರಾಯವೇನು? – Kannada News | Can Protein Damage Your Kidneys? Doctor Busts Common Protein Myths

ಕಿಡ್ನಿ ಆರೋಗ್ಯ ಕಾಪಾಡಲು ತಿಳಿದಿರಬೇಕಾದ ಸಂಗತಿಗಳುImage Credit source: Getty Images ಪ್ರೋಟೀನ್ (Protein) ದೇಹದ ಸ್ನಾಯುಗಳು, ರೋಗನಿರೋಧಕ ಶಕ್ತಿ ಮತ್ತು ಅಂಗಾಂಗಗಳ ದುರಸ್ತಿ ಕಾರ್ಯಕ್ಕೆ ಅಗತ್ಯವಾದ ಪೋಷಕಾಂಶವಾಗಿದೆ. ಆದರೆ ಹೆಚ್ಚು ಪ್ರೋಟೀನ್ ಸೇವಿಸಿದರೆ ಕಿಡ್ನಿ (Kidneys) ಹಾಳಾಗುತ್ತದೆ ಎಂಬ ನಂಬಿಕೆ ಇನ್ನೂ ಹಲವರಲ್ಲಿದೆ. ನಿಜವಾಗಿಯೂ ಪ್ರೋಟೀನ್ ಕಿಡ್ನಿಗೆ ಹಾನಿಕಾರಕವೇ ಎಂಬ ಅನುಮಾನ ನಿಮಗೂ ಇದ್ದರೆ ಈ ಸ್ಟೋರಿ ಮೂಲಕ ಆ ಗೊಂದಲಕ್ಕೆ ತೆರೆ ಎಳೆಯಬಹುದು. ಆರೋಗ್ಯ ತಜ್ಞರು ಇದು ಎಲ್ಲರಿಗೂ ಅನ್ವಯಿಸುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ…

Read More

Karnataka Dam Water Level: ಗಾಜನೂರು ತುಂಗಾ ಡ್ಯಾಂ ಭರ್ತಿ; ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ – Kannada News | Karnataka reservoir water level on july 9 high inflow continues tunga dam full

ಬೆಂಗಳೂರು, ಜು.9 : ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಒಂದೆಡೆ ಶಿವಮೊಗ್ಗದ ಗಾಜನೂರು ಡ್ಯಾಂ ಭರ್ತಿಯಾಗಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನೂರಾರು ಎಕರೆ ಬೆಳೆ ಹಾನಿಯಾಗಿದೆ. ಇಂದು ಅಂದರೆ ಜುಲೆ 9ರಂದು ಯಾವೆಲ್ಲ ನದಿಗಳ ನೀರಿನ ಒಳಹರಿವು ಎಷ್ಟಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. 1.ಆಲಮಟ್ಟಿ ಜಲಾಶಯ (ವಿಜಯಪುರ) ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ…

Read More

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್ – Kannada News | Landlord movie actress Rachita Ram talks about marriage plan

ಖ್ಯಾತ ನಟಿ ರಚಿತಾ ರಾಮ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅದೇ ಖುಷಿಯಲ್ಲಿ ಅವರು ಮದುವೆ (Marriage) ಬಗ್ಗೆ ಮಾತನಾಡಿದ್ದಾರೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ರಚಿತಾ ರಾಮ್ ಅವರಿಗೆ ನಿಂಗವ್ವ ಎಂಬ ಪಾತ್ರ ಇದೆ. ಆ ಪಾತ್ರವನ್ನು ನೋಡಿದ ಮೇಲೆ ನಿಮಗೆ ಮದುವೆ, ಮಕ್ಕಳು ಮಾಡಿಕೊಳ್ಳಬೇಕು ಎನಿಸಿದೆಯಾ ಎಂಬ ಪ್ರಶ್ನೆಗೆ…

Read More