Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ನಿಲ್ಲುತ್ತಿಲ್ಲ. ಬಂಗಾರದ ಬೆಲೆ (Gold Rates) ಒಂದೇ ದಿನ ಒಂದು ಗ್ರಾಮ್ಗೆ ಬರೋಬ್ಬರಿ 1,000 ರೂ ಸಮೀಪದಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಕೆಳಗೆ ಬಂದಿದೆ. ಇದೇ ಟ್ರೆಂಡ್ ಮುಂದುವರಿದರೆ ಚಿನ್ನದ ಬೆಲೆ ನಾಲ್ಕಂಕಿಗೆ ಬಂದರೂ ಅಚ್ಚರಿ ಇಲ್ಲ. ಇನ್ನು, ಬೆಳ್ಳಿ ಬೆಲೆಯಲ್ಲಿ 15 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ…