Headlines

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ…

Read More

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! – Kannada News

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮುಕ್ತಾಯದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ಎಸ್​ಆರ್​ಹೆಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಡೌಟ್ ಎಂಬ ವರದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಬಿಡುವಿಲ್ಲದ ವೇಳಾಪಟ್ಟಿಯ ಕಾರಣದಿಂದಾಗಿ ಪ್ಯಾಟ್ ಕಮಿನ್ಸ್ ಐಪಿಎಲ್​ 2027ರ ಟೂರ್ನಿಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ. ಮುಂದಿನ 18 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ, ಮೆಲ್ಬೋರ್ನ್‌ನಲ್ಲಿ…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರರನ್ನ ಕೊಚ್ಚಿ ಕೊಂದ ಕಾರ್ಮಿಕರು – Kannada News | Contractor vitthal rathod Killed By Workers For illicit relationship Woman at Hubballi

ಹುಬ್ಬಳ್ಳಿ, (ಜನವರಿ 12): ನಗರದ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವ್ಯಕ್ತಿಯೋರ್ವನ ಕೊಲೆಯಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಅರಕೇರಾ ತಾಂಡಾ ನಿವಾಸಿಯಾಗಿದ್ದ ಆರವತ್ತು ವರ್ಷದ ವಿಠ್ಠಲ್ ರಾಠೋಡ್ ಕೊಲೆಯಾದ ವ್ಯಕ್ತಿ. ಈತ ಕಾನೂನು ವಿವಿಯ ಆಡಳಿತಾತ್ಮಕ ಕಟ್ಟಡ ನಿರ್ಮಾಣ ಕಾಮಗಾರಿಯ ಉಪ ಗುತ್ತಿಗೆಯನ್ನು ಪಡೆದಿದ್ದ. ಆದ್ರೆ ಜನವರಿ 10 ರಂದು ರಾತ್ರಿ ಸಮಯದಲ್ಲಿ ಕ್ಯಾಂಪಸ್ ನಲ್ಲಿಯೇ ಬಿದ್ದಿದ್ದ. ಆರಂಭದಲ್ಲಿ ವಿಠ್ಠಲ್ ಕುಡಿದು ಬಿದ್ದಿದ್ದ ಅಂತ ಕಾರ್ಮಿಕ ಕುಟುಂಬವೊಂದು ಹೇಳಿತ್ತು. ಹೀಗಾಗಿ ಕುಟುಂಬದ ಮಾತು ಕೇಳಿ ಪೊಲೀಸರು…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Belagavi Air Quality is getting better

ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಏಪ್ರಿಲ್ 20: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality)  ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ…

Read More

ಮೊಮ್ಮಗನ ಮದುವೆ ನೋಡುವ ಆಸೆಯಲ್ಲಿದ್ದ ಅಜ್ಜಿಗೆ ಶಾಕ್​​​: ಇಡೀ ಊರಿಗೆ ಬಾಡೂಟ ಹಾಕಿಸಿ ಮದುಮಗ ನಾಪತ್ತೆ! – Kannada News | Bettadooru Missing: Muddurangappa Vanishes Post Feast Before Wedding

ರಾಯಚೂರು, ಫೆ.21: ಇನ್ನೊಂದು ತಿಂಗಳಲ್ಲಿ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಇಡೀ ಊರಿಗೆ ಬಾಡೂಟ ಹಾಕಿಸಿದ ಮಾರನೇ ದಿನವೇ ನಾಪತ್ತೆಯಾಗಿರುವ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ (Raichur missing groom) ನಡೆದಿದೆ. ಬೆಟ್ಟದೂರು ಗ್ರಾಮದ ನಿವಾಸಿ 25 ವರ್ಷದ ಮುದ್ದುರಂಗಪ್ಪ ನಾಪತ್ತೆಯಾದ ಯುವಕ. ಬಿಎ ಪದವೀಧರನಾಗಿದ್ದ ಈತ ಹೊಲದ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಸಂಬಂಧಿಕರ ಯುವತಿಯೊಂದಿಗೆ ಈತನ ಮದುವೆ ನಿಶ್ಚಯವಾಗಿತ್ತು. ಇನ್ನೇನು ಒಂದು ತಿಂಗಳಲ್ಲಿ ಮದುವೆ…

Read More

ಸರ್ಜಾಪುರ – ಹೆಬ್ಬಾಳ ಡಬಲ್ ಡೆಕ್ಕರ್ ಫ್ಲೈಓವರ್​ನಿಂದ ಹೆಚ್ಚಾಗುತ್ತಂತೆ ಬೆಂಗಳೂರು ಟ್ರಾಫಿಕ್! IISC ಕೊಟ್ಟ ಕಾರಣ ಇಲ್ಲಿದೆ – Kannada News | IISc Study Rejects Sarjapur Hebbal Metro Double Decker Flyover Project in Bengaluru Citing Environmental, Financial Loss

ಸರ್ಜಾಪುರ ಟು ಹೆಬ್ಬಾಳ ಡಬಲ್ ಡೆಕ್ಕರ್ ಗೆ ಐಐಎಸ್ಸಿ ಅಸಮಾಧಾನImage Credit source: tv9 ಬೆಂಗಳೂರು, ಜುಲೈ 1: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸಂಚಾರ ದಟ್ಟಣೆ ನಿವಾರಣೆಗೆ ಮದ್ದಾಗಬೇಕಿದ್ದ ನಮ್ಮ ಮೆಟ್ರೋದ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ‘ಕೆಂಪು ಮಾರ್ಗದ (Red Line)’ ಡಬಲ್ ಡೆಕ್ಕರ್ ಫ್ಲೈ ಓವರ್ ಯೋಜನೆಗೆ ಭಾರತೀಯ ವಿಜ್ಞಾನ ಸಂಸ್ಥೆಯ (IISc) ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಮಾರ್ಗದ ಮೇಲೆಯೇ ರಸ್ತೆ ಫ್ಲೈ ಓವರ್ ನಿರ್ಮಿಸುವ ಈ ಡಬಲ್ ಡೆಕ್ಕರ್ ಮಾದರಿಯಿಂದ ಯಾವುದೇ…

Read More

‘ಧುರಂಧರ್’ ಯಶಸ್ಸಿನಿಂದ ರಣ್ವೀರ್ ಸಿಂಗ್ ಗಳಿಸಿದ್ದೆಷ್ಟು?

ಭಾರತದಲ್ಲಿ ಕೆಲವು ಸ್ಟಾರ್ ನಟರು 200 ಕೋಟಿಗೂ ಹೆಚ್ಚು ಸಂಭಾವನೆ ಪಡೆದು ಸುದ್ದಿ ಆಗಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾಕ್ಕೆ ಅಲ್ಲು ಅರ್ಜುನ್ 200 ಕೋಟಿ ಸಂಭಾವನೆ ಪಡೆದಿದ್ದರು. ಹಾಗೆಯೇ ನಟ ರಜನೀಕಾಂತ್ ಸಹ ‘ಜೈಲರ್’ ಸಿನಿಮಾಕ್ಕೆ 200 ಕೋಟಿ ಸಂಭಾವನೆ ಪಡೆದ ಸುದ್ದಿ ಹಬ್ಬಿತ್ತು. ಈಗ ‘ವಾರಣಾಸಿ’ ಸಿನಿಮಾಕ್ಕೆ ಮಹೇಶ್ ಬಾಬು 250 ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇವರಿಗೆಲ್ಲಿರಿಗಿಂತಲೂ ಹೆಚ್ಚು ಹಣ ಮಾಡಿರುವುದು ನಟ ರಣ್ವೀರ್…

Read More

IND vs NZ: ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ – Kannada News | India vs New Zealand 3rd ODI Toss Update and Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಮ್ಯಾಚ್ ಶುರುವಾಗಿದೆ. ಇಂದೋರ್​ನ ಹೋಲ್ಕರ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಜ್​ಕೋಟ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಈ ಬಾರಿ ಕೈ ಬಿಡಲಾಗಿದ್ದು, ಅವರ ಬದಲಿಗೆ ಅರ್ಷದೀಪ್ ಸಿಂಗ್​ಗೆ ಅವಕಾಶ ನೀಡಲಾಗಿದೆ. ಅದರಂತೆ…

Read More

ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ – Kannada News | Newly wed couple apologise for photoshoot at Tirumala Tirupati Temple after Controversy

ತಿರುಮಲ, ಜನವರಿ 30: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ತಿರುಮಲದ ಕಲ್ಯಾಣ ವೇದಿಕೆಯಲ್ಲಿ ವಿವಾಹವಾಗಿದ್ದರು. ಇದಾದ ನಂತರ, ಆ ದಂಪತಿ ನಿಯಮಗಳನ್ನು ಉಲ್ಲಂಘಿಸಿ ಗೊಲ್ಲಮಂಟಪದಲ್ಲಿ ಫೋಟೋಗಳಿಗೆ ಪೋಸ್ ನೀಡಿದರು. ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಳಿ ನವವಿವಾಹಿತ ದಂಪತಿಗಳನ್ನು ಒಳಗೊಂಡ ಫೋಟೋಶೂಟ್ ಯಾತ್ರಿಕರು…

Read More