Headlines

T20 World Cup 2026: ಟಿ20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ – Kannada News | 2026 T20 World Cup: South Africa Squad Announced, Markram Captain, Key Players Dropped

ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಗಿ, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಾಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೊಕಿಯಾ, ಕಗಿಸೊ ರಬಾಡ. Source link

Read More

‘ಇಸಾಕಪಟ್ನಂ’ ವೆಬ್ ಸೀರೀಸ್ ವಿಮರ್ಶೆ: ಸಮುದ್ರಖಣಿ, ಐಶ್ವರ್ಯಾ ರಾಜೇಶ್ ನಟನೆಯ ಸರಣಿ ಹೇಗಿದೆ? – Kannada News | Isakapatnam Review: Samuthirakani and Aishwarya Rajesh Crime Thriller Series Stumbles

ಖ್ಯಾತ ನಟರಾದ ಸಮುದ್ರಖಣಿ ಮತ್ತು ಐಶ್ವರ್ಯಾ ರಾಜೇಶ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ‘ಇಸಾಕಪಟ್ನಂ’ (Isakapatnam) ತೆಲುಗು ವೆಬ್ ಸೀರೀಸ್ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ. ಗ್ಯಾರಿ ಬಿಎಚ್ ನಿರ್ದೇಶನದ ಈ ಕ್ರೈಮ್ ಥ್ರಿಲ್ಲರ್ ಸರಣಿ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿತ್ತು. ಸದ್ಯ ಈ ಸರಣಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಒಟಿಟಿ ಪ್ರೇಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಏನಿದು ಇಸಾಕಪಟ್ನಂ ಕಥೆ? ಇಸಾಕಪಟ್ನಂ ಎನ್ನುವುದು ಅಪರಾಧ ಜಗತ್ತಿನ ಕಪಿಮುಷ್ಟಿಯಲ್ಲಿರುವ ಒಂದು ಬಂದರು ಪಟ್ಟಣವಾಗಿದೆ. ಈ ಇಡೀ ನಗರವನ್ನು ಕ್ರೂರ…

Read More

ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ – Kannada News | Maharashtra Man kills his mother for not giving money to buy liquor

ಲಾತೂರ್, ಜನವರಿ 30: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ 65 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ಉದ್ಗೀರ್ ತಹಸಿಲ್‌ನ ಕರ್ಖೇಲಿ ಗ್ರಾಮದಲ್ಲಿ ನಡೆದ ಕೊಲೆ ಆರೋಪದ ಮೇಲೆ ಆರೋಪಿ ಸೈಲಾನಿ ಬಕ್ಷುದ್ದೀನ್ ಮುಂಜೇವರ್ ಎಂಬ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ಆರೋಪಿ ಮದ್ಯದ ಚಟ ಹೊಂದಿದ್ದ. ಮದ್ಯ ಖರೀದಿಸಲು ತನ್ನ ವೃದ್ಧ ತಾಯಿ ಯಾಸಿನ್‌ಬಿಯಿಂದ ಪದೇ ಪದೇ ಹಣ…

Read More

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ – Kannada News | PM Narendra Modi Receives Norways Top Civilian award 32nd global honour So Far

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ (Grand Cross of the Royal Norwegian Order) ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ. ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ…

Read More

‘ಮಗುವನ್ನು ಕಳೆದುಕೊಂಡಂತೆ ಅನಿಸುತ್ತಿದೆ’; ಖಿನ್ನತೆ ಸ್ಥಿತಿಗೆ ಹೋದ ಆಮಿರ್ ಖಾನ್ – Kannada News | Aamir Khan’s Heartbreak: ‘Ek Din’ Failure and His Emotional Battle with Film Flops

ಬಾಲಿವುಡ್‌ ಖ್ಯಾತ ನಟ ಆಮಿರ್ ಖಾನ್ ಸದ್ಯ ತೀವ್ರ ಹತಾಶೆಯಲ್ಲಿದ್ದಾರೆ. ತಮ್ಮ ಸಿನಿಮಾಗಳಿಗಾಗಿ ಅಪಾರ ಶ್ರಮ ಹಾಕುವ ಆಮಿರ್ ಖಾನ್, ಚಿತ್ರಗಳು ಸೋತಾಗ ಆ ದುಃಖದಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ತಮ್ಮ ನಿರ್ಮಾಣದ, ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿರುವುದು ಆಮಿರ್ ಖಾನ್ ಅವರಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಚಿತ್ರದ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಮಗನ ಸಿನಿಮಾದ ಕಥೆ ಇಷ್ಟವಾಗಿ…

Read More

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC: ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್​ ನ್ಯೂಸ್​ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

Video: ಭಾರತಕ್ಕೆ ಬರುವ ಮುಂಚೆ ಈ ವಿಷ್ಯಗಳನ್ನು ತಿಳಿದುಕೊಳ್ಳಲು ಬಯಸ್ತೇನೆ ಎಂದ ರಷ್ಯನ್ ಮಹಿಳೆ – Kannada News | Russian woman says you should know these things before coming to India

ಯಾರೇ ಆಗಲಿ, ಯಾವುದೇ ಊರು, ದೇಶಕ್ಕೆ ತೆರಳಲಿ ಅಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬಗ್ಗೆ ತೆರಳುವ ಮುನ್ನ ತಿಳಿದುಕೊಳ್ಳಲು ಮುಂದಾಗುತ್ತಾರೆ. ರಷ್ಯನ್ ಮಹಿಳೆ (Russian woman) ಕೂಡ ಭಾರತಕ್ಕೆ ಬರುವ ಮೊದಲು ನಾನು ಈ ವಿಷಯಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ ನೆಲೆಸುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನಸ್ತಾಸಿಯಾ ಶರೋವಾ (Anastasia Sharov) ಹೆಸರಿನ…

Read More

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಅಧಿಕಾರಿ ಸಾವು: ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ! – Kannada News | Tumakuru DC Office Protest: Revenue Employees Night Long Dharna Over VAO Bhuvana Death

ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ತೀವ್ರ! ತುಮಕೂರು, ಜುಲೈ 05: ಕರ್ತವ್ಯದ ಒತ್ತಡ ಮತ್ತು ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲಾಧಿಕಾರಿ (DC) ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ಎಸ್‌ಐಆರ್ (SIR) ಕರ್ತವ್ಯದ ನಿಮಿತ್ತ ಮುಂಜಾನೆ ಗಡಿಬಿಡಿಯಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ (VAO) ಭುವನಾ ಮೃತಪಟ್ಟಿದ್ದರು. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ…

Read More