ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್ಗಳು; ಹಿಗ್ಗಿದ ಗೋಲ್ಡ್ ಇಟಿಎಫ್ಗಳು – Kannada News | Gold ETFs attract more investment, while Equity mutual funds see decline in inflows
ನವದೆಹಲಿ, ಫೆಬ್ರುವರಿ 10: ಸತತ ಎರಡನೇ ತಿಂಗಳು ಈಕ್ವಿಟಿ ಮ್ಯೂಚುವಲ್ ಫಂಡ್ಗಳಿಗೆ (Equity Mutual Funds) ಹೂಡಿಕೆಗಳ ಒಳಹರಿವು ಕಡಿಮೆ ಆಗಿದೆ. ಭಾರತೀಯ ಮ್ಯೂಚುವಲ್ ಫಂಡ್ಗಳ ಸಂಘಟನೆಯಾದ ಎಎಂಎಫ್ಐ ನೀಡಿರುವ ಮಾಹಿತಿ ಪ್ರಕಾರ ಜನವರಿ ತಿಂಗಳಲ್ಲಿ 24,029 ಕೋಟಿ ರೂ ಮೊತ್ತದಷ್ಟು ಹೂಡಿಕೆಗಳು ಈಕ್ವಿಟಿ ಫಂಡ್ಗಳಿಗೆ ಬಂದಿವೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಜನವರಿಯಲ್ಲಿ ಈಕ್ವಿಟಿ ಫಂಡ್ಗಳಿಗೆ ಸಿಕ್ಕ ಫಂಡ್ನಲ್ಲಿ ಶೇ. 14 ಇಳಿಕೆ ಆಗಿದೆ. 2025ರ ಡಿಸೆಂಬರ್ ತಿಂಗಳಲ್ಲಿ ಈಕ್ವಿಟಿ ಫಂಡ್ಗಳು 28,054 ಕೋಟಿ ರೂ ಹೂಡಿಕೆಯನ್ನು…