Headlines

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ. ‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು…

Read More

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ, ಮಾರ್ಚ್ 23: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (Ramanagara) ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಚನ್ನಪಟ್ಟಣ ತಾಲೂಕಿನ ಸಂಕಲಗೆರೆ (Sankalagere) ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು

ಮೇಷ ರಾಶಿ: ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು. ವೃಷಭ ರಾಶಿ : ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

ಮನೆಯಲ್ಲಿ ಹಿರಿಯರು ಅನಾರೋಗ್ಯದಿಂದ ಇದ್ದಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಧನ್ವಂತರಿ ಮಂತ್ರ ಪಠಿಸಿ ಅಥವಾ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ತುಮಕೂರು, (ಮಾರ್ಚ್ 22): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 22) ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಶಿರಾ ದಾಟಿ ಕೋರ ಬಳಿ ಬರುವಾಗ ಎದೆನೋವು ಶುರುವಾಗಿದೆ. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಗಿದೆ. ಕನಕಗಿರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿ ಇಂದು (ಮಾರ್ಚ್ 22) ವಾಪಸ್ ಬೆಂಗಳೂರಿಗೆ…

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More