‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?
ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ (Dhurandahr 2) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ…