Headlines

Tv9 Kannada News Live: GBA ಚುನಾವಣೆಗೆ ಜೆಡಿಎಸ್​​ ಪ್ರತ್ಯೇಕ ಸ್ಪರ್ಧೆ, ಪಾಕ್​​ನಲ್ಲಿ ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: JDS to Discuss Solo GBA Poll Strategy Today; 23 Killed in Pakistan Blast

ಬೆಂಗಳೂರು, ಮೇ 24: ಬಿಜೆಪಿ ಜೊತೆಗಿನ ಮೈತ್ರಿ ನಡುವೆಯೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಪ್ರತ್ಯೇಕವಾಗಿ ಸ್ಫರ್ಧಿಸಲು ಜೆಡಿಎಸ್​​ ಪ್ಲ್ಯಾನ್​​ ಮಾಡಿದೆ. ಇದರ ನಡುವೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ಜಿಬಿಎ ಜಿಬಿಎ ಚುನಾವಣೆ ಸಂಬಂಧ ಇಂದು (ಮೇ 24) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ JDS ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ…

Read More

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ. Source link

Read More

ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್ – Kannada News | Pakistan first Sikh officer Harcharan Singh promoted to Lieutenant Colonel rank

ಇಸ್ಲಮಾಬಾದ್, ಫೆಬ್ರವರಿ 12: ಪಾಕಿಸ್ತಾನಿ ಸೇನೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಸಿಖ್ ಅಧಿಕಾರಿಯೊಬ್ಬರು ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನದ (Pakistan) ಸಿಖ್ ಸಮುದಾಯದ ಮೇಜರ್ ಹರ್ಚರಣ್ ಸಿಂಗ್ ಈಗ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಸಿಖ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ 1987ರಲ್ಲಿ ಜನಿಸಿದ ಹರ್ಚರಣ್ ಸಿಂಗ್ ಅವರಿಗೆ 2025ರಲ್ಲಿ ನಡೆದ ಬಡ್ತಿ ಮಂಡಳಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಲೆಫ್ಟಿನೆಂಟ್ ಕರ್ನಲ್ ಆಗಿ…

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು…

Read More

ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು? – Kannada News | Police Negligence Leads to Release of 66 Rowdy Sheeters; High Court Guidelines Allegedly Violated

ರಾಜ್ಯ ಪೊಲೀಸ್​​ ದೂರುಗಳ ಪ್ರಾಧಿಕಾರImage Credit source: tv9 kannada ಬೆಂಗಳೂರು, ಜೂನ್​​ 15: ಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದರು. ರೌಡಿಗಳನ್ನ ಮಟ್ಟಹಾಕಲು ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆದರೆ ಇದೀಗ ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ (Rowdy Sheeters) 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ…

Read More

‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು. ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ…

Read More

ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು – Kannada News | A Man Kills 64 Year Old Woman for money In Davanagere

ದಾವಣಗೆರೆ, (ಫೆಬ್ರವರಿ 23): ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಇದೇ ತಿಂಗಳ 2ರಂದು ಗ್ರಾಮಸ್ಥರೆಲ್ಲ ಊರ ಹಬ್ಬದ ಖುಷಿಯಲ್ಲಿದ್ದರು. ಆದ್ರೆ ಮಾರನೇ ದಿನವೇ ಗ್ರಾಮದ 64 ವರ್ಷದ ಕಮಲಮ್ಮ ಮೃತಪಟ್ಟಿದ್ಳು. ಒಂಟಿ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂದುಕೊಂಡಿದ್ದರು. ಆದ್ರೆ, ಅಂತ್ಯಕ್ರಿಯೆ ಹೊತ್ತಲ್ಲಿ ವೃದ್ಧೆಯ ಮೈಮೇಲಿದ್ದ ಒಡವೆ ಕಾಣೆಯಾಗಿರುವುದು ಸಂಬಂಧಿಯೊಬ್ಬರಿಗೆ ಸಂಶಯ ಬಂದಿದೆ. ಈ ವಿಷಯ ತಿಳಿದು ಅಖಾಡಕ್ಕಿಳಿದ ಪೊಲೀಸರು ವೃದ್ಧೆಯ ಸಾವಿನ ರಹಸ್ಯ ಬಯಲಿಗೆ ಬಂದಿದ್ದು, ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಬದಲಾಗಿ ಅಭಿಷೇಕ್ ಎನ್ನುವಾತನೇ ಕೊಲೆ…

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

RRB Technician Grade 3 Result: RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟ; ಸ್ಕೋರ್‌ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ

RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ಆರ್‌ಆರ್‌ಬಿ ಟೆಕ್ನಿಷಿಯನ್ ಗ್ರೇಡ್ 3 (Technician Grade 3) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ ನಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಗೆ…

Read More