Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 24ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ ಮಾಡುವುದಕ್ಕೆ ಅಥವಾ ಮುಖ್ಯವಾದ ವ್ಯವಹಾರ ಒಪ್ಪಂದ ಪೂರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲಾಗುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ಸಹ…

Read More

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ – Kannada News | Karnataka Cabinet approves All B Khata To A Khata Conversion

ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು Source link

Read More

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report

ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ…

Read More

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan

‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್​​ನ…

Read More

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out

2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ…

Read More

ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್? – Kannada News | NPS Swasthya Equity Plus scheme by PFRDA and ICICI PF Management Ltd

ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್​ಆರ್​ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್​ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ. ಎನ್​ಪಿಎಸ್…

Read More

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ. 1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್ 2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ…

Read More

ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಗದಗ, ಮಾರ್ಚ್​​ 15: ಮನೆ ಮಗಳ ಮದುವೆ ಅಂದ್ರೆ ದೊಡ್ಡಪ್ಪ-ಚಿಕ್ಕಪ್ಪಂದಿರ ಸಮೇತ ಕುಟುಂಬಸ್ಥರೆಲ್ಲ ಸಂಭ್ರಮಿಸ್ತಾರೆ. ಪ್ರತಿಯೊಂದು ಕೆಲಸವನ್ನು ಖುದ್ದಾಗಿ ತಾವೇ ನಿಂತು ನಿಭಾಯಿಸುತ್ತಾರೆ. ಮನೆ ಮಗಳು ಹೋದ ಮನೆಯಲ್ಲಿಯೂ ಚೆನ್ನಾಗಿರಬೇಕೆಂಬ ಕಾರಣಕ್ಕೆ ಯಾವ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಆದರೆ ಗದಗದಲ್ಲಿ ಇವೆಲ್ಲದಕ್ಕೂ ತದ್ವಿರುದ್ಧ ಎಂಬ ಘಟನೆಯೊಂದು ನಡೆದಿದೆ. ಮಗಳ ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಂದಲೇ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾರೆ. ಹೌದು, ಗಿರೀಶಪ್ಪ ಆಲೂರು(47) ಮೃತ ದುರ್ದೈವಿ. ಮಗಳ ಮದುವೆ…

Read More

PBKS vs SRH: ಅಭಿಷೇಕ್- ಹೆಡ್ ಆರಂಭಿಕ ಸುನಾಮಿಗೆ ಮತ್ತೊಂದು ದಾಖಲೆ ಸೃಷ್ಟಿ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 ರ 17ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾಗಿರುವ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಜೋಡಿ ಪಂಜಾಬ್ ಬೌಲರ್‌ಗಳನ್ನು ದುಃಸ್ವಪ್ನರಾಗಿ ಕಾಡಿದರು. ಇವರಿಬ್ಬರ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೆ ಪವರ್​ಪ್ಲೇನಲ್ಲೇ ಸನ್​ರೈಸರ್ಸ್​ ತಂಡ 100 ರನ್​ಗಳ ಗಡಿ ದಾಟಿತು. ಈ ಮೂಲಕ ಐಪಿಎಲ್​ನಲ್ಲಿ ಮತ್ತೊಂದು ದಾಖಲೆಯೂ ಸೃಷ್ಟಿಯಾಯಿತು. ಈ ಜೋಡಿ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 105 ರನ್ ಕಲೆಹಾಕಿದರು. ಈ ಮೂಲಕ ಈ ಮೈದಾನದಲ್ಲಿ ಪವರ್ ಪ್ಲೇ…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More