Headlines

Video: ತನ್ನ ಓದಿಗಾಗಿ ಚಿನ್ನದ ಬಳೆಗಳನ್ನು ಅಡವಿಟ್ಟ ಅಮ್ಮ; ತಾಯಿಯ ತ್ಯಾಗ ನೆನಪಿಸಿಕೊಂಡ ಮಗಳು – Kannada News | Daughter’s job is the reward for her mother’s sacrifice; Daughter recalls mother’s hardships

ತಾಯಿ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಾಯಿ (mother) ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಮಕ್ಕಳ ಭವಿಷ್ಯಕ್ಕಾಗಿ ತನ್ನ ಜೀವನವನ್ನೇ ಒತ್ತೆಯಿಡುತ್ತಾಳೆ. ಬೆಂಗಳೂರಿನಲ್ಲಿರುವ ಫ್ಲಿಪ್‌ಕಾರ್ಟ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ ತನ್ನ ತಾಯಿಯ ತ್ಯಾಗ ಹಾಗೂ ಹೋರಾಟದ ಕಥೆಯನ್ನು ಹೇಳಿದ್ದಾರೆ. ತಮ್ಮ ಕಾಲೇಜು ಪ್ರವೇಶ ಶುಲ್ಕವನ್ನು ಪಾವತಿಸಲು ತನ್ನ ತಾಯಿ ತಮ್ಮ ಬಳೆಗಳನ್ನೇ ಅಡವಿಟ್ಟಿದ್ದರು. ಇಂದು ಫ್ಲಿಪ್‌ಕಾರ್ಟ್ ಉದ್ಯೋಗಿಯಾಗಿ ತಾಯಿಯನ್ನು ನೋಡಿಕೊಳ್ಳುವ ಮಟ್ಟಿಗೆ ಬದುಕು ಕಟ್ಟಿಕೊಂಡಿದ್ದೇನೆ ಎಂದಿದ್ದಾರೆ. ಈ ವಿಡಿಯೋ…

Read More

IPL 2026 Points Table: ಗುಜರಾತ್​ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಹೊರಬಂದ ಮುಂಬೈ – Kannada News | IPL 2026 Points Table: Mumbai Indians Stun GT, Tilak Varma Powers MI’s 10th to 7th Jump

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಸೋಲಿನ ಸರಪಳಿಯನ್ನು ಮುರಿದಿದೆ. ನಿನ್ನೆ ನಡೆದ ಟೂರ್ನಿಯ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ವಿರುದ್ಧ 99 ರನ್‌ಗಳ ಅದ್ಭುತ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ 199 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ (Tilak Varma) ಒಬ್ಬರೇ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಗುರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ – Kannada News | Anchors in Tears on Iranian TV as Reports Say Supreme Leader Khamenei Is Dead

ಟೆಹ್ರಾನ್, ಮಾರ್ಚ್​ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ – Kannada News | Manipur Violence Many Injured In Clashes At Imphal Rally Protesters Stopped Near CM Residence

ಇಂಪಾಲ, ಏಪ್ರಿಲ್ 25: ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಶಾಶ್ವತ ಶಾಂತಿಯನ್ನು ಬಯಸುವ ಸಾವಿರಾರು ಪ್ರತಿಭಟನಾಕಾರರು ಇಂಪಾಲದಲ್ಲಿರುವ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ನಡೆಸುವುದನ್ನು ತಡೆದ ನಂತರ ಇಂದು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಇಂಪಾಲದ ವಿವಿಧ ಭಾಗಗಳಿಂದ 4 ಪ್ರತ್ಯೇಕ ರ‍್ಯಾಲಿಗಳನ್ನು ಮುನ್ನಡೆಸಿದ ಮೈತೈ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ, ಬಾಬುಪರಾ ಪ್ರದೇಶದಲ್ಲಿರುವ ಮುಖ್ಯಮಂತ್ರಿಯವರ ಬಂಗಲೆಯನ್ನು ತಲುಪುವ ಮೊದಲು ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹಲವು ಸ್ಥಳಗಳಲ್ಲಿ ತಡೆದವು. ಈ…

Read More

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಒಂದಾಗುತ್ತಿದೆ ‘ಪ್ರೇಮಂ’ ಜೋಡಿ, ಮತ್ತೆ ನಡೆಯುತ್ತಾ ಮ್ಯಾಜಿಕ್ – Kannada News | Premam movie hero and director joining hands after 11 years

ಮಲಯಾಳಂ (Malayalam) ಸಿನಿಮಾಗಳಿಗೆ ಇಂದು ವಿಶ್ವದಾದ್ಯಂತ ಬೇಡಿಕೆ ಇದೆ. ಅಸಲಿಗೆ ಮಲಯಾಳಂ ಚಿತ್ರರಂಗ ದಶಕಗಳಿಂದಲೂ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಲೇ ಬಂದಿದೆ ಆದರೆ ಆಗಿದ್ದ ತಂತ್ರಜ್ಞಾನದ ಮಿತಿ, ಅಂತರ್ಜಾಲದ ಮಿತಿಯಿಂದಾಗಿ ಮಲಯಾಳಂ ಸಿನಿಮಾಗಳು ಹೆಚ್ಚು ಪ್ರಶಂಸೆ ಮತ್ತು ಜನಪ್ರಿಯತೆ ಪಡೆದಿರಲಿಲ್ಲ. ಆದರೆ ಅದೆಲ್ಲ ಬದಲಾಗಿದ್ದು ‘ಬೆಂಗಳೂರು ಡೇಸ್’ ಮತ್ತು ‘ಪ್ರೇಮಂ’ ಸಿನಿಮಾ ಮೂಲಕ. ಈ ಎರಡು ಸಿನಿಮಾಗಳು ಮಲಯಾಳಂ ಸಿನಿಮಾವನ್ನು ಇಡೀ ಭಾರತಕ್ಕೆ ತಲುಪಿಸುವ ಕೆಲಸ ಮಾಡಿದವು. ಅದರಲ್ಲೂ ‘ಪ್ರೇಮಂ’ ಸಿನಿಮಾ ಕೇರಳದ ಹೊರಗೂ ದೊಡ್ಡ ಬ್ಲಾಕ್ ಬಸ್ಟರ್…

Read More

Hindu Traditions: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು. ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು…

Read More

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ಅಗ್ನಿ: ಸಂಕ್ರಾಂತಿ ಸಂಭ್ರಮದಲ್ಲಿ ಬೆಂಕಿ – Kannada News | Sankranti Mishap in Chickpet: Firecracker Spark Ignites Banner during Dinesh Gundu Rao Welcome

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್‌ ಹೊತ್ತಿ ಉರಿದಿರುವಂತಹ (Fire Breaks Out) ಘಟನೆ ನಗರದ ಚಿಕ್ಕಪೇಟೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳು ಕೂಡಲೇ ಬೆಂಕಿ ನಂದಿಸಿದ್ದು, ಅದೃಷ್ಟಶಾತ್​​ ಯಾವುದೇ ಅನಾಹುತ ಸಂಭವಿಸಿಲ್ಲ. ನಡೆದದ್ದೇನು? ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್​ ಆಗಮಿಸಿದ್ದರು. ಸ್ಥಳೀಯರು ಪಟಾಕಿ ಹಚ್ಚುವ ಮೂಲಕ ಸ್ವಾಗತ…

Read More