Headlines

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Source link

Read More

ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ – Kannada News | You can reuse Leftover tea leaves in this way

ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟೀ ಮಾಡೇ ಮಾಡ್ತಾರೆ. ಮತ್ತು ಚಹಾ ಮಾಡಿದ ಬಳಿಕ ಬಳಸಿದ ಚಹಾ ಪುಡಿಯನ್ನು (tea leaves) ಕಸದ ಬುಟ್ಟಿಗೆ ಎಸೆಯುವ ತಪ್ಪನ್ನು ಸಹ ಮಾಡುತ್ತಾರೆ. ಹೀಗೆ ಎಸೆಯುವ ಬದಲು ಬಳಸಿದ ಚಹಾ ಪುಡಿಯನ್ನು ಹಲವು ರೀತಿಯಲ್ಲಿ ಮರು ಬಳಕೆ ಮಾಡಬಹುದು. ಚಹಾ ಎಲೆಗಳು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದ್ದು, ಬಳಸಿದ ಟೀ  ಪುಡಿಯನ್ನು ಹೇಗೆಲ್ಲಾ ಮರು ಬಳಕೆ ಮಾಡಬಹುದು, ಅವುಗಳಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಬಳಸಿದ ಚಹಾ…

Read More

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣಮರದ ರೆಂಬೆ; ಸ್ಥಳದಲ್ಲೇ ಯುವಕ ಸಾವು, ಮತ್ತೊಬ್ಬ ಗಂಭೀರ – Kannada News | Hosanagara Fatal Accident: Dry Tree Branch Crushes Bike Rider, One Dead, One Injured

ಶಿವಮೊಗ್ಗ, ಜೂ.4: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಭೀಕರ ದುರಂತವೊಂದು ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆಯೊಂದು ಮುರಿದು ಬಿದ್ದ ಪರಿಣಾಮ 26 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಹೊಸನಗರ ತಾಲೂಕಿನ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ವೀರಭದ್ರ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ…

Read More

ಕಮರ್ಷಿಯಲ್ ಗ್ಯಾಸ್ ಬೆಲೆ ಸತತ ಮೂರನೇ ತಿಂಗಳು ಏರಿಕೆ; ಬೆಂಗಳೂರು ಮೊದಲಾದೆಡೆ ಹೊಸ ಎಲ್​ಪಿಜಿ ದರಗಳಿವು – Kannada News | LPG cooking gas prices revised, commercial lpg cylinder prices hiked for 4th time in 6 months

ನವದೆಹಲಿ, ಮಾರ್ಚ್ 1: ಕಮರ್ಷಿಯಲ್ ಎಲ್​ಪಿಜಿ ದರಗಳು (Commercial LPG prices) ಸತತ ಮೂರನೇ ತಿಂಗಳು ಏರಿಕೆ ಆಗಿವೆ. ಕಳೆದ ಆರು ತಿಂಗಳಲ್ಲಿ ನಾಲ್ಕನೇ ಬಾರಿ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಳ ಆಗಿದೆ. ತಿಂಗಳ ಮೊದಲ ದಿನವಾದ ಮಾರ್ಚ್ 1ರಂದು ಭಾರತದಲ್ಲಿ 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ದರಗಳು 28ರಿಂದ 31ರೂವರೆಗೆ ಏರಿವೆ. ದೆಹಲಿ, ಮುಂಬೈ ಮೊದಲಾದೆಡೆ ಇದರ ಬೆಲೆ 28 ರೂ ಹೆಚ್ಚಿದರೆ, ಕೋಲ್ಕತಾದಲ್ಲಿ 31 ರೂ ಹೆಚ್ಚಿದೆ. 47.5 ಕಿಲೋ ಕಮರ್ಷಿಯಲ್ ಎಲ್​ಪಿಜಿ ದರಗಳೂ…

Read More

Viral: ವ್ಯವಹಾರ ಶುದ್ಧವಾಗಿರಲಿ; ಸಾಲ ಕೇಳುವವರಿಗೆ ಅಂಗಡಿ ಮುಂಭಾಗ ಬೋರ್ಡ್ ಹಾಕಿ ಎಚ್ಚರಿಕೆ ಕೊಟ್ಟ ಮಾಲೀಕ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಹಣದ ವಿಚಾರ ಬಂದ್ರೆ ಅತ್ಯಾಪ್ತರು ಸಹ ದೂರವಾಗಿ ಬಿಡ್ತಾರೆ. ಹೀಗಾಗಿ ವ್ಯಾಪಾರಸ್ಥರು ಹಾಗೂ ಅಂಗಡಿ ಮಾಲೀಕರು (shop owner) ವ್ಯವಹಾರ ವಿಷ್ಯದಲ್ಲಿ ಕಟ್ಟುನಿಟ್ಟಾಗಿ ಇರೋದನ್ನು ನೀವು ನೋಡಿರುತ್ತೀರಿ. ಅಷ್ಟೇ ಅಲ್ಲ, ಸಾಲ ಕೇಳಿ ಸ್ನೇಹ (Friendship) ಕಳೆದುಕೊಳ್ಳಬೇಡಿ ಅನ್ನೋದನ್ನು ದೊಡ್ಡ ಅಕ್ಷರದಲ್ಲಿ ಅಂಗಡಿಗಳಲ್ಲಿ ಬರೆದಿರುತ್ತಾರೆ. ಇದೀಗ ಇಂತಹದ್ದೇ ಅಂಗಡಿ ಮುಂಭಾಗದಲ್ಲಿನ  ಬೋರ್ಡ್‌ ಪೋಟೋ ವೈರಲ್‌ ಆಗಿದೆ. ಈ ಬೋರ್ಡ್‌ನಲ್ಲಿ ಸಾಲ ಕೇಳುವವರಿಗೆ  ಅಂಗಡಿ ಮಾಲೀಕ ಖಡಕ್…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ…

Read More

ನೆಲಮಂಗಲ: ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಜಿಮ್ ಟ್ರೈನರ್ ಬಲಿ? ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಬಾಡಿ ಬಿಲ್ಡರ್!

ನೆಲಮಂಗಲ, ಏಪ್ರಿಲ್ 13: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ. ಜಿಮ್‌ನಲ್ಲಿ ಪರಿಚಯ, ಸಂಬಂಧ! ನೆಲಮಂಗಲ ತಾಲೂಕಿನ ವಾಜರಹಳ್ಳಿಯ…

Read More

Jaspal Rana: ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ನಿಧನ, ಮನು ಭಾಕರ್​ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಇನ್ನಿಲ್ಲ – Kannada News | Jaspal Rana Passesaway: India Mourns Legendary Shooting Coach and Dronacharya Awardee

ನವದೆಹಲಿ, ಜೂನ್ 12: ಭಾರತೀಯ ಕ್ರೀಡಾಲೋಕಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ ಜಸ್ಪಾಲ್ ರಾಣಾ(49)(Jaspal Rana) ಅವರು ಕೊನೆಯುಸುರೆಳೆದಿದ್ದಾರೆ. ಆದರೆ, ಅವರು ಕ್ರೀಡಾಲೋಕಕ್ಕೆ ನೀಡಿರುವ ಮೂರು ದಶಕಗಳ ಅದ್ಭುತ ಕೊಡುಗೆ, ಒಲಿಂಪಿಕ್ ಪದಕ ವಿಜೇತರನ್ನು ರೂಪಿಸಿದ ಅವರ ಸಾಧನೆ ಮತ್ತು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅವರು ಬಿಟ್ಟು ಹೋಗಿರುವ ಅಮರ ಪರಂಪರೆ ಎಂದಿಗೂ ಸ್ಫೂರ್ತಿಯಾಗಿ ಉಳಿಯಲಿದೆ. 1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್…

Read More

ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್ – Kannada News | Ramanagara Quarry Disaster: 3 Arrested in 7 Laborers Death Case Near Bengaluru

ರಾಮನಗರ, ಜುಲೈ 03: ಗುರುವಾರ ಬೆಳಗ್ಗಿನ ಜಾವ ಬೆಂಗಳೂರು ದಕ್ಷಿಣ (Ramanagar) ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಕಾವೇರಿ ಕ್ವಾರಿಯಲ್ಲಿ ಏಕಾಏಕಿ ಕಲ್ಲುಬಂಡೆ ಕುಸಿದು ಬಿದ್ದ ಪರಿಣಾಮ ಏಳು ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಮಿಕನ ದೂರಿನ ಮೇರೆಗೆ ಎಫ್​ಐಆರ್ ದುರಂತ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ತಾವರೆಕೆರೆ ಠಾಣೆಯ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿ ಮೂವರನ್ನು…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More