ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್
ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…