IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?
ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್‌ಗಳು ಐಪಿಎಲ್ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…