Headlines

ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ – Kannada News | Udupi Flag Row: BJP Opposes Congress Complaint; DC Issues Clarification

ಉಡುಪಿ ಡಿಸಿ ನಡೆಗೆ ಪರ-ವಿರೋಧ ಚರ್ಚೆ ಉಡುಪಿ, ಜನವರಿ 21: ಶೀರೂರು ಮಠದ ಪರ್ಯಾಯ ಮಹೋತ್ವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್​​ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ…

Read More

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ – Kannada News | SSLC Exam Paper Leak Scam: Students Warned Against Fake Papers on Social Media

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ ಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ…

Read More

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ 2026 (IPL 2026) ರ 13 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (MI vs RR) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸೋಲಿಸಿ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಇತ್ತ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾವನ್ನು ಸೋಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಿದೆ….

Read More

ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್ – Kannada News | Belagavi Ponzi Scam: Investors Rally to Defend Shivanand Neelannavar

ಬೆಳಗಾವಿ, ಮೇ 24: ಜಿಲ್ಲೆಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣವರ್ ಬಂಧನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಶಿವಾನಂದ ಅವರು ಯಾರಿಗೂ ದ್ರೋಹ ಮಾಡಿಲ್ಲ, ಯಾರ ಜೇಬಿಗೂ ಕತ್ತರಿ ಹಾಕಿಲ್ಲ ಎಂದು ಹಲವು ಹೂಡಿಕೆದಾರರು ಕಣ್ಣೀರು ಹಾಕಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನೀಲಣ್ಣವರ್ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದ್ದು, ನಿವೃತ್ತ ಸೈನಿಕರು ಮತ್ತು ವಯೋವೃದ್ಧ ಮಹಿಳೆಯರು ನೀಲಣ್ಣವರ್‌ರನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದ್ದಾರೆ. ತಾವು ಲಾಭ ಪಡೆದಿರುವುದಾಗಿ ಹೂಡಿಕೆದಾರರು ಹೇಳುತ್ತಿದ್ದು, ಅವರ…

Read More

2 ಪಂದ್ಯಗಳು ಬಾಕಿ ಇರುವಾಗಲೇ ಪಾಕ್ ತಂಡದ ವಿಶ್ವಕಪ್ ಕನಸು ನುಚ್ಚುನೂರು! – Kannada News | Pakistan Eliminated From Women’s T20 World Cup 2026

ಮಹಿಳಾ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಿದೆ. ಸೌತಾಂಪ್ಟನ್‌ನ ಆ್ಯಜಿಯಾಸ್ ಬೌಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 23 ರನ್​ಗಳ ಆಘಾತಕಾರಿ ಸೋಲಿನೊಂದಿಗೆ ಪಾಕ್ ಪಡೆಯ ವಿಶ್ವಕಪ್ ಕನಸು ನುಚ್ಚುನೂರಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 123 ರನ್​ಗಳು ಮಾತ್ರ. 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕೇವಲ…

Read More

Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್​ – Kannada News | Sunetra Pawar Takes Office as Maharashtra Deputy CM, Shares Emotional First Post

ಪುಣೆ, ಫೆಬ್ರವರಿ 01: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar)  ಮೃತಪಟ್ಟ ಬಳಿಕ ಅವರ ಹುದ್ದೆಯನ್ನು ಅಜಿತ್ ಪತ್ನಿ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ. ಈಗ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪೋಸ್ಟ್ ಮಾಡಿದ್ದಾರೆ. ರಾಜಭವನದ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುನೇತ್ರಾ ಪವಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಅಜಿತ್ ಪವಾರ್ ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು…

Read More

ಲ್ಯಾಂಬೋರ್ಗಿನಿ ಕಾರು ಪ್ರಕರಣ: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ

ಬೆಂಗಳೂರು, ಏಪ್ರಿಲ್ 3: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ (Bangalore) ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಚಾರದ ವಿಡಿಯೋ ವೈರಲ್ ಆಗಿತ್ತಲ್ಲದೆ, ಪ್ರಕರಣ ಸಹ ದಾಖಲಾಗಿತ್ತು. ಏನಿದು ಲ್ಯಾಂಬೋರ್ಗಿನಿ ವಂಚನೆ ಪ್ರಕರಣ? ದೆಹಲಿಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ…

Read More

ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ – Kannada News | Pavithra Gowda wants to meet Darshan in Parappana Agrahara Jail

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನಿಸುತ್ತಿದ್ದಾರೆ. ಜೈಲು ಸೇರಿದ ಬಳಿಕ ಅವರಿಬ್ಬರ ನಡುವೆ ಮಾತುಕಥೆ ಆಗಿಲ್ಲ. ಹಾಗಾಗಿ ದರ್ಶನ್ ಜೊತೆ ಮಾತನಾಡಲು ಪವಿತ್ರಾ ಗೌಡ ಹಂಬಲಿಸುತ್ತಿದ್ದಾರೆ. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡುತ್ತಿಲ್ಲ! ಗೆಳತಿ ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್…

Read More

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ…

Read More

ಕೋಲ್ಕತ್ತಾದಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಶೂಟಿಂಗ್ ಶುರು; ‘ದಾದಾ’ ಆಟಕ್ಕೆ ಮೈದಾನ ಸಜ್ಜು

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಬಯೋಪಿಕ್ (Biopic) ಚಿತ್ರೀಕರಣ ಭರದಿಂದ ಸಾಗುತ್ತಿದೆ. ‘ದಾದಾ: ದಿ ಸೌರವ್ ಗಂಗೂಲಿ ಸ್ಟೋರಿ’ (Dada: The Sourav Ganguly Story) ಹೆಸರಿನ ಈ ಬಹುನಿರೀಕ್ಷಿತ ಚಿತ್ರದಲ್ಲಿ ಗಂಗೂಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ಬಾಲಿವುಡ್‌ನ ಪ್ರತಿಭಾವಂತ ನಟ ರಾಜ್​ಕುಮಾರ್ ರಾವ್ (Rajkummar Rao)ಅವರು ಸದ್ಯ ಕೋಲ್ಕತ್ತಾದಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ‘ಮಿಡ್ ಡೇ’ ವರದಿಯ ಪ್ರಕಾರ, ಈ ಸಿನಿಮಾದ ಮುಂಬೈ ಶೆಡ್ಯೂಲ್ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಚಿತ್ರತಂಡ…

Read More