Headlines

ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು – Kannada News | Canadian Woman Files Police Complaint Over Inappropriate Behavior at Bengaluru Hotel Spa

ಬೆಂಗಳೂರು, ಫೆಬ್ರವರಿ 10: ಕೆನಡಾದ ಮಹಿಳೆಯೊಬ್ಬರ ಜೊತೆ ನಗರದ ಖಾಸಗಿ ಹೋಟೆಲ್​​ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದು, ಮಸಾಜ್ ಸಮಯದಲ್ಲಿ ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಪೀಡನೆ ಅನುಭವಿಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ. ಘಟನೆ ಬಗ್ಗೆ ದೂರಿದರೂ ನಿರ್ಲಕ್ಷ್ಯ ಆರೋಪ ಇನ್ನು ನಡೆದ ಘಟನೆಯ ಬಗ್ಗೆ…

Read More

ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ. ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ…

Read More

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ – Kannada News | Madras High Court orders Kochadaiiyaan movie producer to pay 2.52 crore rs to advertainment company

ರಜನೀಕಾಂತ್ (Rajinikanth) ವೃತ್ತಿ ಜೀವನದಲ್ಲಿ ಬಹಳ ಕಡಿಮೆ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ರಜನೀಕಾಂತ್ ಅವರ ಸಿನಿಮಾ ಫ್ಲಾಪ್ ಆದರೂ ಹಾಕಿರುವ ಬಂಡವಾಳಕ್ಕಿಂತಲೂ ತುಸು ಹೆಚ್ಚೇ ವಾಪಸ್ ಬಂದಿರುತ್ತದೆ. ಆದರೆ ರಜನೀಕಾಂತ್ ಅವರ ಕೆಲ ಸಿನಿಮಾಗಳಿವೆ, ಅವು ಇನ್ನಿಲ್ಲದಂತೆ ಬಾಕ್ಸ್ ಆಫೀಸ್​​ನಲ್ಲಿ ಸೋತಿವೆ. ಅವುಗಳಲ್ಲಿ ‘ಕೊಚಡಿಯನ್’ ಸಹ ಒಂದು. ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ…

Read More

GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ – Kannada News | GBA Cracks Down on Street Dog Feeding in Bengaluru: New Rules, Designated Centers

ಬೆಂಗಳೂರು, ಫೆ.10: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ. ಶೀಘ್ರದಲ್ಲೇ ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ…

Read More

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ…

Read More

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು – Kannada News | Congress Moves No Confidence Motion Against Speaker Om Birla

ನವದೆಹಲಿ, ಫೆಬ್ರವರಿ 10: ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಈ ಗೊತ್ತುವಳಿಗಳಿಗೆ ಯಾವುದೇ ಟಿಎಂಸಿ ನಾಯಕರು ಸಹಿ ಹಾಕಿಲ್ಲ. ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷವು ನಿಯಮ 94ಸಿ ಅಡಿಯಲ್ಲಿ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ನೋಟಿಸ್ ಅನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ…

Read More

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ? – Kannada News | Capri Global a frontrunner to buy Rajasthan Royals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ. ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ….

Read More

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ…

Read More

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ – Kannada News | Kapu Shirva Vehicle Blaze: Quick Thinking Driver Averts Tragedy, Five Escape

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ…

Read More