Headlines

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ – Kannada News | Karnataka SSLC Result District Wise Rankings 2026: Dakshina Kannada First, Kalaburagi Last

ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್…

Read More

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!

ಇಂಡಿಯನ್ ಪ್ರೀಮಿಯರ್ ಲೀಗ್​ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್​ಗಳು ಮಾತ್ರ. ಇದರ ನಡುವೆ 2 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್​ನಲ್ಲಿ ಫೋರ್ ಅಥವಾ ಸಿಕ್ಸ್…

Read More

IND W vs NED W: ಟಿ20 ವಿಶ್ವಕಪ್‌ನಲ್ಲಿ ದಾಖಲೆಯ ಮೊತ್ತ ಕಲೆಹಾಕಿದ ಟೀಂ ಇಂಡಿಯಾ – Kannada News | India Women Shatter T20 WC Record: 209 Runs Against Netherlands in 2026!

ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (2026 Women’s T20 World Cup) ಇತಿಹಾಸ ಸೃಷ್ಟಿಸಿದೆ. ಲೀಡ್ಸ್‌ನಲ್ಲಿ ನಡೆದ ನೆದರ್ಲ್ಯಾಂಡ್ಸ್ (India vs Netherlands) ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದು 209 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಟಿ20…

Read More

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Lakshmeshwar Legal Services Committee Recruitment 2026: Clerk and Typist Jobs in Gadag

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ…

Read More

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಹಾಸನ, ಏಪ್ರಿಲ್ 1: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮತ್ತೂರು ಗ್ರಾಮದಲ್ಲಿ ಕಾಡಾನೆಗಳ ಚಲನವಲನ ಗಮನಿಸುತ್ತಿದ್ದ ಅರಣ್ಯ ಇಲಾಖೆಯ ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಸಿಬ್ಬಂದಿ ಮೇಲೆ ಕಾಡಾನೆಯೊಂದು ಭೀಕರವಾಗಿ ದಾಳಿ ಮಾಡಿದೆ. ಈ ವೇಳೆ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಟಿಎಫ್ ಸಿಬ್ಬಂದಿಯಾದ ಪ್ರಸನ್ನ, ಯುವರಾಜ್ ಮತ್ತು ಧನಂಜಯ ಮತ್ತೂರು ಗ್ರಾಮದ ಬಳಿ ಕಾಡಾನೆಗಳ ಮೇಲೆ ನಿಗಾ ಇರಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಆನೆಯೊಂದು ಇವರತ್ತ ನುಗ್ಗಿ ಬಂದಿದೆ. ಆನೆ ದಾಳಿ ಮಾಡುತ್ತಿದ್ದಂತೆ ಗಾಬರಿಗೊಂಡ…

Read More

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ…

Read More

ಭೀಮ್ ಯುಪಿಐ ಆ್ಯಪ್​ನಲ್ಲಿ ಪೇಮೆಂಟ್​ಗೆ ಪಿನ್ ಕೋಡ್ ಬದಲು ಫಿಂಗರ್ ಪ್ರಿಂಟ್ ಮತ್ತು ಫೇಸ್ ಅನ್​ಲಾಕ್ ಸಿಸ್ಟಂ

ನವದೆಹಲಿ, ಮಾರ್ಚ್ 24: ಭೀಮ್ (BHIM) ಪೇಮೆಂಟ್ ಆ್ಯಪ್​ನಲ್ಲಿ ಯುಪಿಐ ಪಾವತಿಗೆ ಪಿನ್ ಕೋಡ್ ಜೊತೆಗೆ ಬಯೋಮೆಟ್ರಿಕ್ ದೃಢೀಕರಣದ ಅವಕಾಶವನ್ನೂ ಕೊಡಲಾಗುತ್ತಿದೆ. ಯುಪಿಐ ಸಿಸ್ಟಂ ರೂಪಿಸಿದ ಎನ್​ಪಿಸಿಐನ ಅಂಗಸಂಸ್ಥೆಯಾದ ಭೀಮ್ ಸರ್ವಿಸಸ್ ಲಿಮಿಟೆಡ್ (BHIM Payments App) ಈ ಹೊಸ ಫೀಚರ್ ಅನಾವರಣಗೊಳಿಸಿರುವುದನ್ನು ಇಂದು ಘೋಷಿಸಿದೆ. ಭೀಮ್ ಆ್ಯಪ್ ಬಳಕೆದಾರರು 5,000 ರೂವರೆಗಿನ ಯುಪಿಐ ಟ್ರಾನ್ಸಾಕ್ಷನ್​ಗಳಿಗೆ ಬಯೋಮೆಟ್ರಿಕ್ ಅಥೆಂಟಿಕೇಶನ್ ನೀಡಬಹುದು ಫಿಂಗರ್ ಪ್ರಿಂಟ್ ಮತ್ತು ಫೇಶಿಯಲ್ ರೆಕಗ್ನಿಶನ್ ಸೌಲಭ್ಯ ಇರುವಂತಹ ಸ್ಮಾರ್ಟ್​ಫೋನ್​ಗಳಲ್ಲಿ ಭೀಮ್ ಆ್ಯಪ್ ಬಳಕೆದಾರರು ಈ…

Read More

ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ – Kannada News | Shirur Matha’s Vedavardhana Teertha Swamiji Begins 253rd Udupi Krishna Paryaya

ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿದು 253ನೇ ದ್ವೈವಾರ್ಷಿಕ ಪರ್ಯಾಯವಾಗಿದ್ದು, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ. Source link

Read More

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore and Udupi’s Air quality is getting worse

ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 163ಕ್ಕೆ…

Read More