ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ
ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಭಾರಿ ಪ್ರಶಂಸೆ ಗಳಿಸಿದ್ದ ‘ವಲವಾರ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇಬ್ಬರು ಮಕ್ಕಳು ಮತ್ತು ಹಸುವಿನ ಸುತ್ತ ನಡೆಯುವ ಈ ಕತೆ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಈ ಸಿನಿಮಾವನ್ನು ಸನ್ನೆಕ್ಸ್ಟ್ನಲ್ಲಿ ವೀಕ್ಷಿಸಬಹುದು. ಅರ್ಜುನ್ ಸರ್ಜಾ ನಿರ್ದೇಶಿಸಿ, ಅವರ ಪುತ್ರಿ ಐಶ್ವರ್ಯಾ ನಾಯಕಿಯಾಗಿ, ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಾಯಕನಾಗಿ ನಟಿಸಿರುವ ‘ಸೀತಾಪಯಣ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸನ್ನೆಕ್ಸ್ಟ್ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ‘ಪೀಕಿ ಬ್ಲೈಂಡರ್ಸ್’ ಜನಪ್ರಿಯ ವೆಬ್…