ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ – Kannada News | A Young Woman Commits Suicide Who Loves Muslim youth at Bagalkot
ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (Love) ಯುವತಿ ಆತ್ಮಹತ್ಯೆಗೆ(Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (Bagalkote) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇನ್ನೊಂದಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಟಯರ್ ಅಂಗಡಿಗೆ…