Headlines

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಭಾರಿ ಸಮಸ್ಯೆ

ಮೈಸೂರು, ಜೂನ್ 2: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ವ್ಯಾಪ್ತಿಯ ಕಬಿನಿ ಜಲಾಶಯದ ಹಿನ್ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ತೀವ್ರ ಆಹಾರದ ಕೊರತೆ ಎದುರಾಗಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಹಸಿರು ಸಂಪೂರ್ಣವಾಗಿ ಮಾಯವಾಗಿದ್ದು, ತಿನ್ನಲು ಹಸಿರು ಹುಲ್ಲು ಸಿಗದೆ ಕಾಡಾನೆಗಳು ಪರದಾಡುತ್ತಿವೆ. ಅಲ್ಪ ಪ್ರಮಾಣದ ಮಳೆಯಿಂದಾಗಿ ಅಲ್ಲಲ್ಲಿ ಮಾತ್ರ ಗರಿಕೆ ಬೆಳೆದಿದ್ದು, ಆನೆಗಳು ಕಾಲಿನಿಂದ ಒಣಗಿದ ಮಣ್ಣನ್ನು ಒದ್ದು, ಹುಲ್ಲಿನ ಬೇರುಗಳನ್ನು ಬೇರ್ಪಡಿಸಿ ತಿನ್ನುತ್ತಿರುವ…

Read More

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ – Kannada News | Vijay Devarakonda And Rashmika Mandanna Education qualification Who is more educated

ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ವಿವಾಹ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಲಿದೆ. ಈ ತಾರೆಯರ ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ. ವಿಜಯ್ ಮತ್ತು ರಶ್ಮಿಕಾ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತರೊಂದಿಗೆ ಈಗಾಗಲೇ ಉದಯಪುರ ತಲುಪಿದ್ದಾರೆ. ಅವರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ. ಇವರು ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ’ದಿ ವೆಡ್ಡಿಂಗ್ ಆಫ್ ವಿರೋಶ್’…

Read More

ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!

ಶ್ರೀನಗರ, ಮೇ 25: ಇಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನಪ್ರಿಯ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿರುವ ಗೊಂಡೊಲಾ ಕೇಬಲ್ ಕಾರ್ ಸೇವೆಯಲ್ಲಿ ತಾಂತ್ರಿಕ ದೋಷ ಸಂಭವಿಸಿದೆ. ಆದರೆ, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಇದರಿಂದಾಗಿ ಸುಮಾರು 300 ಪ್ರವಾಸಿಗರು ಕೇಬಲ್ ಕಾರ್​ಗಳಲ್ಲಿ ಸಿಲುಕಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೊಂಡೊಲಾ ಸೇವೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವಿಪರೀತ ಸೊಳ್ಳೆ ಕಾಟ, ಮಹಾನಗರ ಪಾಲಿಕೆಗೆ ದೂರು ಕೊಡಲು ಸತ್ತ ಸೊಳ್ಳೆಗಳೊಂದಿಗೆ ಬಂದ ವ್ಯಕ್ತಿ – Kannada News | Raipur Man’s Mosquito Protest: Dead Bugs to Civic Body Amid Dengue Fear

ರಾಯ್​ಪುರ, ಡಿಸೆಂಬರ್ 20: ವಿಪರೀತ ಸೊಳ್ಳೆ ಕಾಟ ಎಷ್ಟು ಬಾರಿ ದೂರು ಕೊಟ್ಟರೂ ಯಾವುದೇ ಪ್ರಯೋಜನವೇ ಆಗಿಲ್ಲವೆಂದು ವ್ಯಕ್ತಿಯೊಬ್ಬರು ಸತ್ತ ಸೊಳ್ಳೆ(Mosquito)ಗಳನ್ನು ಹಿಡಿದು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಗೆ ಹೋಗಿರುವ ಘಟನೆ ಛತ್ತೀಸ್​ಗಢದ ರಾಯ್ಪುರದಲ್ಲಿ ನಡೆದಿದೆ. ರಾಯ್‌ಪುರದ ವಾಮನ್‌ರಾವ್ ಲಾಖೆ ವಾರ್ಡ್‌ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿತ್ತು. ದೌಲಾಲ್ ಪಟೇಲ್ ಎಂಬ ಆ ವ್ಯಕ್ತಿ, ತನ್ನನ್ನು ಕಚ್ಚಿದ ಸೊಳ್ಳೆಗಳು ಡೆಂಗ್ಯೂ ಬರಬಹುದೆಂಬ ಭಯದಲ್ಲಿದ್ದ. ಗಾಬರಿಗೊಂಡು ಮೊದಲು ವೈದ್ಯರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಸೊಳ್ಳೆಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ವಿಜಯ್…

Read More

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು,…

Read More

ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ – Kannada News | India’s Economy Resilient Amidst Geopolitical Tensions: Fitch BMI Highlights 3 Buffers

ನವದೆಹಲಿ, ಏಪ್ರಿಲ್ 22: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ (Geopolitical Tensions) ಜಾಗತಿಕ ಆರ್ಥಿಕತೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಆದರೆ, ಫಿಚ್ (Fitch) ಸಮೂಹದ ವಿಶ್ಲೇಷಣಾ ಘಟಕವಾದ ಬಿಎಂಐ (BMI) ವರದಿಯ ಪ್ರಕಾರ, ಭಾರತವು ಇಂತಹ ಆರ್ಥಿಕ ಬಿರುಗಾಳಿಯನ್ನು ಎದುರಿಸಲು ಮೂರು ಪ್ರಮುಖ ‘ಬಫರ್’ಗಳನ್ನು (ರಕ್ಷಣಾತ್ಮಕ ಅಂಶಗಳನ್ನು) ಹೊಂದಿದೆ. 1. ಅನಿಲ ಅವಲಂಬನೆಗಿಂತ ತೈಲದ ಮೇಲಿನ ನಿಯಂತ್ರಣ ಇತರ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಒಂದು ದೊಡ್ಡ ಅನುಕೂಲವಿದೆ. ಪ್ರಸ್ತುತ ಸಂಘರ್ಷದಿಂದ ನೈಸರ್ಗಿಕ…

Read More

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು – Kannada News | CET Janivara Row: 3 Krupanidhi College Staff Suspended

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ…

Read More

ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ

ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave

ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು?  ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು,  ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…

Read More