Headlines

75 ಲಕ್ಷ ರೂಪಾಯಿ ಪಡೆದರೂ ಪ್ರಚಾರಕ್ಕೆ ಅಸಹಕಾರ ತೋರಿದ ‘ರನ್ನ’ ನಟಿ ವರಲಕ್ಷ್ಮಿ? – Kannada News

ಕನ್ನಡದಲ್ಲಿ ಸುದೀಪ್ (Sudeep) ನಟನೆಯ ‘ರನ್ನ’, ‘ಮಾಣಿಕ್ಯ’ ಹಾಗೂ ‘ಮ್ಯಾಕ್ಸ್’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಕನ್ನಡಿಗರಿಗೂ ಹತ್ತಿರವಾದವರು ನಟಿ ವರಲಕ್ಷ್ಮಿ ಶರತ್‌ಕುಮಾರ್‌. ಅವರು ಈಗ ಟಾಲಿವುಡ್‌ನಲ್ಲಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಬಲವಾದ ಪಾತ್ರಗಳ ಮೂಲಕ ಅಲ್ಲಿನ ಪ್ರೇಕ್ಷಕರ ಮನಗೆದ್ದಿದ್ದ ವರಲಕ್ಷ್ಮಿ ವಿರುದ್ಧ ಈಗ ನಿರ್ದೇಶಕರೊಬ್ಬರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ‘ಪೊಲೀಸ್ ಕಂಪ್ಲೇಂಟ್’ ಹೆಸರಿನ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಚಿತ್ರದ ನಿರ್ದೇಶಕರು ವರಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು…

Read More

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿ, ಮಾರ್ಚ್​​ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ…

Read More

ವಿಜಯ್ ರೀತಿ ಕರ್ನಾಟಕದಲ್ಲಿ ಗೆಲ್ಲೋದು ಯಾರು? ಉತ್ತರ ಕೊಟ್ಟ ರಾಗಿಣಿ ದ್ವಿವೇದಿ – Kannada News | Ragini Dwivedi talks about Thalapathy Vijay election win and Darshan Kichcha Sudeep Yash

ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಚುನಾವಣೆ ಗೆದ್ದು ಸರ್ಕಾರ ರಚಿಸುತ್ತಿದ್ದಾರೆ. ಅವರ ಈ ಗೆಲುವು ಹಲವರಿಗೆ ಸ್ಫೂರ್ತಿ ಆಗಿದೆ. ಈ ಬಗ್ಗೆ ನಟಿ ರಾಗಿಣಿ ದ್ವಿವೇದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಕೂಡ ವಿಜಯ್ ರೀತಿ ಬೇರೆ ಯಾವ ನಟರು ಚುನಾವಣೆಯಲ್ಲಿ ನಿಲ್ಲಬಹುದು ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan), ಸುದೀಪ್, ಯಶ್ ಮುಂತಾದವರ ಹೆಸರು ಹೇಳಿಬರುತ್ತಿದೆ. ‘ಮನಸ್ಸು ಮಾಡಿದರೆ ಯಾರು ಏನು ಬೇಕಾದರೂ ಮಾಡಬಹುದು. ಈ ಎಲ್ಲ ನಟರಿಗೂ…

Read More

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ…

Read More

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ. ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್…

Read More

ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ – Kannada News | Karnataka passes a new order allowing students to wear Hijab, Rudraksh, Janivara And other faith based symbols along with prescribed uniforms in schools & PU colleges.

ಬೆಂಗಳೂರು, (ಮೇ 13): ಕರ್ನಾಟಕದಲ್ಲಿ (Karnataka)  ಶಾಲೆ-ಕಾಲೇಜುಗಳಲ್ಲಿ (schools And colleges) ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ…

Read More

Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ – Kannada News | Politics Pauses: Modi Kharge Camaraderie Steals Spotlight at Ambedkar Anniversary

ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನಗಳಲ್ಲಿ ಸಂಸತ್ತಿನ ಆವರಣದಲ್ಲಿ ಕಂಡುಬಂದ ದೃಶ್ಯಗಳು ಮಾತ್ರ ವಿಭಿನ್ನವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕರ ನಡುವಿನ ಸೌಜನ್ಯದ ನಗು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಎರಡು ದಿನಗಳ ಹಿಂದೆ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ…

Read More

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ…

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More