ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು….

Read More

ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು – Kannada News | Lakkundi Dig’s Dust Pollution: School Kids Suffer Allergies and Illness in Gadag

ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯImage Credit source: Google ಗದಗ, ಜನವರಿ 31: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗಿದೆ. 14 ದಿನಗಳಲ್ಲಿ 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಆ ಮೂಲಕ ಗ್ರಾಮದ ಪುರಾತನ ಮಹತ್ವ ಮತ್ತಷ್ಟು ಬೆಳಕಿಗೆ ಬಂದಿದೆ. ಆದ್ರೆ ಮತ್ತೊಂದೆಡೆ ಇದೇ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟುಮಾಡ್ತಿದೆ. ಧೂಳಿನ ಹಿನ್ನೆಲೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿರುವ ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಉತ್ಖನನದ…

Read More

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ. ಇದರೊಂದಿಗೆ …

Read More

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India Playing XI For 3rd T20 Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು (ಜ.25) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ…

Read More

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು – Kannada News | 2026 T20 World Cup: Pakistan threatens boycott; Srikkanth slams fear of India’s batting

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್​ಗೆ (T20 World Cup 2026) ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಈ ಟೂರ್ನಿ ಆರಂಭಕ್ಕೂ ಮುನ್ನವೇ ವಿವಾದಗಳು ಹುಟ್ಟಿಕೊಂಡಿವೆ. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಪಂದ್ಯಾವಳಿಯಿಂದ ಹಿಂದೆ ಸರಿದರೆ ಅದರ ಬದಲಿಗೆ ಸ್ಕಾಟ್ಲೆಂಡ್​ಗೆ ಆಡುವ ಅವಕಾಶ ಸಿಕ್ಕಿದೆ. ಇತ್ತ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಕೆರಳಿರುವ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿಯುವ ಮಾತನಾಡುತ್ತಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್…

Read More

Smiley Moon : ಇಂದು ರಾತ್ರಿ ನಿಮ್ಮನ್ನು ನೋಡಿ ನಗ್ತಾನೆ ಚಂದ್ರ, ನೋಡಿ ನಾಚಿ ನೀರಾಗಬೇಡಿ – Kannada News | The Sky Smiles Back: Moon, Saturn and Neptune Form a Cosmic Grin

ಚಂದ್ರ(Moon)ನು ಸೃಷ್ಟಿಯ ಕುತೂಹಲಕಾರಿ ಗ್ರಹ. ಚಂದ್ರನನ್ನು ಅರ್ಥ ಮಾಡಿಕೊಳ್ಳುವುದು, ಆತನನ್ನು ನೋಡಿ ವರ್ಣಿಸಿದಷ್ಟು ಸುಲಭವಲ್ಲ.  ಪ್ರತಿ ದಿನವೂ ಬೇರೆ ಬೇರೆ ರೀತಿಯಲ್ಲೇ ಕಾಣುತ್ತಾನೆ. ಚಂದ್ರ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಮಗುವನ್ನು ತೊಡೆಯ ಮೇಲೆ ಕೂರಿಸಿ ಊಟ ಮಾಡಿಸಲು ತಾಯಿಗೂ ಚಂದಮಾಮನೇ ಬೇಕು, ಪ್ರಿಯಕರನಿಗೆ ಪ್ರೇಯಸಿಯ ಬಣ್ಣ ಹೋಲಿಸಲು ಈ ಚಂದ್ರನೇ ಬೇಕು. ಚಂದ್ರನನ್ನು ಇಷ್ಟಪಡದವರೇ ಇಲ್ಲ. ಆದರೆ ನೀವು ಚಂದ್ರನನ್ನು ಕಂಡು ನಕ್ಕಿದ್ದೀರಿ ಆದರೆ ಅವನು ನಕ್ಕಿರುವುದ ಕಂಡಿದ್ದೀರಾ. ಹಾಗಾದರೆ ಇಂದು ನೋಡಲು ಮರೆಯದಿರಿ….

Read More

Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು – Kannada News | Daily Horoscope for February​ ​​24th 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಸಪ್ತಮಿ ತಿಥಿಯಾಗಿದೆ. ಈ ದಿನ ಕೃತಿಕಾ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದು, ರವಿ ಕುಂಭ ರಾಶಿಯಲ್ಲಿದ್ದಾನೆ. ಇಂದು ಸರ್ವ ಸಿದ್ಧಿ ಕಾಲವು 11:04 ರಿಂದ 12:33 ರ ವರೆಗೆ ಇರುತ್ತದೆ. ಸುಬ್ರಮಣ್ಯ ಮತ್ತು ಹನುಮಂತನ ಅನುಗ್ರಹಕ್ಕೆ ವಿಶೇಷ…

Read More

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು…

Read More

Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ? – Kannada News | Daily Devotional:The Significance of Shanku Sthapana in Traditional Construction

ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ. ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು:…

Read More

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸರಣಿ ರದ್ದು ಮಾಡಿದ್ದೇಕೆ? ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್…

Read More