ಇರಾನ್ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ
ಟೆಹ್ರಾನ್, ಮಾರ್ಚ್ 20: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು 21ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ (Iran War) ಪ್ರಮುಖ ನಗರಗಳ ಮೇಲೆ ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ದಾಳಿ ನಡೆಸುತ್ತಿದೆ. ಒಂದೊಂದಾಗಿ ಕಮಾಂಡ್‌ನ ಸೇನೆಯ ಪ್ರಮುಖ ನಾಯಕರನ್ನು ಹತ್ಯೆ ಮಾಡುತ್ತಿದೆ. ಇತ್ತೀಚೆಗೆ, ಇಸ್ರೇಲ್ ಮತ್ತೊಮ್ಮೆ ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ಕೂಡ ಅಲಿ ಮೊಹಮ್ಮದ್…