Headlines

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24…

Read More

Karnataka 2nd PUC Result 2026: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಂಜೆ ರಿಸಲ್ಟ್ ಘೋಷಿಸಲಿದ್ದಾರೆ ಸಚಿವ ಮಧು ಬಂಗಾರಪ್ಪ!

ಬೆಂಗಳೂರು, ಏ.8: ದ್ವಿತೀಯ ಪಿಯುಸಿ ಪರೀಕ್ಷೆ ( 2nd PUC Result 2026) ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಾಳೆ, ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು…

Read More

ಮುಲಾಜಿಲ್ಲದೇ ‘ಏಕ್ ದಿನ್’ ಸಿನಿಮಾದ ಸೋಲು ಒಪ್ಪಿಕೊಂಡ ಆಮಿರ್ ಖಾನ್ ಪುತ್ರ ಜುನೈದ್ ಖಾನ್ – Kannada News | Junaid Khan reveals Aamir Khan upset over Ek Din Box Office failure Sai Pallavi Hindi Film

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಎರಡನೇ ಸಿನಿಮಾ ‘ಏಕ್ ದಿನ್’ (Ek Din) ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾ ಮೇಲೆ ಅವರಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಮಕಾಡೆ ಮಲಗಿದೆ. ‘ಏಕ್ ದಿನ್’ ಚಿತ್ರದ ಸೋಲು ಸ್ವತಃ ಜುನೈದ್‌ ಖಾನ್​ ಅವರಿಗಿಂತಲೂ ಅಮೀರ್ ಖಾನ್ ಅವರನ್ನೇ ಹೆಚ್ಚು ಕಾಡುತ್ತಿದೆ ಎಂಬ ವಿಷಯ ಈಗ ಹೊರಬಿದ್ದಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ…

Read More

ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್

ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಟ, ಸಿಎಂ ದಳಪತಿ ವಿಜಯ್ ಅವರು ಪಾಲ್ಗೊಂಡಿದ್ದಾರೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಓಟದಲ್ಲಿ ಅವರು ಬರೋಬ್ಬರಿ 6 ಕಿಲೋಮೀಟರ್ ಓಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಇಂತಹ ಕಾರ್ಯಕ್ರಮಗಳಿಗೆ ಕೇವಲ ಚಾಲನೆ ನೀಡಿ ನಿರ್ಗಮಿಸುತ್ತಾರೆ. ಆದರೆ, ತಳಪತಿ ವಿಜಯ್ ಅವರು ಯಾವುದೇ ರಾಜಕೀಯ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ – Kannada News | Priya Sudeep Reveals her Dream Car Mini Cooper

ಪ್ರಿಯಾ ಸುದೀಪ್ ಅವರು ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನ ಹೊಂದಿದ್ದಾರೆ. ಸುದೀಪ್ ಅವರು ಬೆನ್ನು ತಟ್ಟಿದ್ದರಿಂದ ಈ ತಂಡದ ಮಾಲೀಕರಾಗಲು ಅವರು ಒಪ್ಪಿದರು. ಈ ತಂಡದ ಬಗ್ಗೆ ಮಾತನಾಡುವಾಗ ಅವರು ಕಾರುಗಳ ಬಗ್ಗೆ ಒಂದಷ್ಟು ವಿಷಯ ಹೇಳಿಕೊಂಡಿದ್ದಾರೆ. ತಮ್ಮ ಡ್ರೀಮ್ ಕಾರ್ ಬಗ್ಗೆಯೂ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ಮಿನಿ ಕೂಪರ್ ಪ್ರಿಯಾ ಅವರ ಡ್ರೀಮ್ ಕಾರು. ಎಲೆಕ್ಟ್ರಿಕ್​ಗಿಂತ ಮ್ಯಾನ್ಯುವಲ್​ನ ಅವರು ಹೆಚ್ಚು ಇಷ್ಟಪಡುತ್ತಾರೆ. ಆಟೋಮ್ಯಾಟಿಕ್​​ಗಿಂತ ಮ್ಯಾನ್ಯುವೆಲ್ ಕಾರನ್ನು ಅವರು ಹೆಚ್ಚು ಇಷ್ಟಪಡುತ್ತಾರೆ. ಇನ್ನಷ್ಟು ಸಿನಿಮಾ…

Read More

ಮಂಗಳೂರಿಗೆ ಮತ್ತೊಂದು ಗುಡ್​​​ ನ್ಯೂಸ್​​ ನೀಡಿದ ಕೇಂದ್ರ: ಬರಲಿದೆ ಹೊಸ ಎಕ್ಸ್‌ಪ್ರೆಸ್ ರೈಲು, ಸಮಯ, ನಿಲ್ದಾಣಗಳ ಪಟ್ಟಿ ಇಲ್ಲಿದೆ – Kannada News | Amrit Bharat Express: Mangaluru to Nagercoil Weekly Train Service Details

ಮಂಗಳೂರು, ಜ.23: ಮಂಗಳೂರಿನ ಜನರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ ಕೇಂದ್ರ ಸರ್ಕಾರ, ನಾಗರಕೋಯಿಲ್ ಮತ್ತು ಮಂಗಳೂರು ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು (Amrit Bharat Express) ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ರೈಲು ತಮಿಳುನಾಡಿನಿಂದ ಕೇರಳದ ಮೂಲಕ ಕರಾವಳಿ ಕರ್ನಾಟಕಕ್ಕೆ ಸಂಪರ್ಕಿಸಲಿದೆ. ಇದು ಪಶ್ಚಿಮ ಕರಾವಳಿ ರೈಲು ಸಂಪರ್ಕವನ್ನು ಬಲಪಡಿಸುತ್ತದೆ. ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಕೈಗೆಟುಕುವ ದರದಲ್ಲಿ ದೂರು ಊರುಗಳನ್ನು ಪ್ರಯಾಣಿಸುವ ಅವಕಾಶವನ್ನು ನೀಡಲಿದೆ. ಇದು ಪ್ರವಾಸೋದ್ಯಮ, ಮೀನುಗಾರಿಕೆ, ಸಣ್ಣ ವ್ಯಾಪಾರ ಮತ್ತು…

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to become mentally strong

ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು? ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು…

Read More

CSK vs RR IPL 2026 Live Score: ರಾಜಸ್ಥಾನ್- ಸಿಎಸ್​ಕೆ ಮುಖಾಮುಖಿ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ಗಳೆರಡೂ ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಹೊಸ ನಾಯಕ ರಿಯಾನ್ ಪರಾಗ್ ನೇತೃತ್ವದಲ್ಲಿ ತಂಡವು ಮೈದಾನಕ್ಕೆ ಇಳಿಯುವುದರಿಂದ ರಾಜಸ್ಥಾನ ರಾಯಲ್ಸ್‌ಗೆ ಇದು ಹೊಸ ಯುಗದ ಆರಂಭವಾಗಿದೆ. ಗಾಯದ ಕಾರಣದಿಂದಾಗಿ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿದಿರುವ ಮಾಜಿ ನಾಯಕ ಎಂಎಸ್ ಧೋನಿ ಇಲ್ಲದೆ ಚೆನ್ನೈ…

Read More