Headlines

ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು

ಈ ಸುಡು ಬೇಸಿಗೆಯಲ್ಲಿ (summer) ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬಿಸಿಲಿನ ತಾಪಕ್ಕೆ ಆಯಾಸ, ಸುಸ್ತು, ನಿರ್ಜಲೀಕರಣದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ  ಈ ಸಮಯದಲ್ಲಿ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿದರೆ ಸಾಕು ಎಂದು ಹಲವರು ಭಾವಿಸುತ್ತಾರೆ. ಆದರೆ ಸಾಕಷ್ಟು ಪ್ರಮಾಣದ ನೀರನ್ನು ಕುಡಿದರೂ ಬಿರು ಬೇಸಿಗೆಯಲ್ಲಿ ದೇಹ ಹೆಚ್ಚು ಬೆವರುವ ಕಾರಣ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳಬಹುದು. ಹಾಗಾಗಿ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಗಟ್ಟಲು…

Read More

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

Chanakya Niti: ಜೀವನದಲ್ಲಿ ಈ ವಿಚಾರಗಳು ಎಂದಿಗೂ ಅತಿಯಾಗಬಾರದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya)  ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ, ನಮ್ಮ ಜೀವನಕ್ಕೆ ಸಂಬಂಧಿಸಿದ ಹತ್ತು ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಈ ಬೋಧನೆಗಳನ್ನು ಅನುಸರಿಸುವ ಮೂಲಕ ನೀವು ಸಂತೋಷ, ಸಮೃದ್ಧ ಮತ್ತು ಯಶಸ್ವಿ ಜೀವನವನ್ನು ನಡೆಸಬಹುದು ಮತ್ತು ಸಮಾಜದಲ್ಲಿ ಗೌರವವನ್ನೂ ಪಡೆಯಬಹುದು. ಅದೇ ರೀತಿ ಜೀವನ ಸರ್ವನಾಶವಾಗಬಾರದು ಎಂದರೆ ಈ ಒಂದಷ್ಟು ವಿಷಯಗಳು ಅತಿಯಾಗಬಾರದು ಎಂದೂ ಹೇಳಿದ್ದಾರೆ. ಹೌದು ಬದುಕಿನಲ್ಲಿ ಈ ಕೆಲವೊಂದು ವಿಷಯಗಳ ಬಗ್ಗೆ ಅತಿಯಾಗಿ ಅಹಂಕಾರ ಪಟ್ಟರೆ, ಕೆಲವು ವಿಷಯಗಳು ಅತಿಯಾದರೆ…

Read More

ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ನವದೆಹಲಿ, ಮಾರ್ಚ್ 31: ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಿಗೆ (Small Savings Schemes) ಬಡ್ಡಿದರವನ್ನು ಪ್ರತೀ ಕ್ವಾರ್ಟರ್​ಗೆ ಪರಿಷ್ಕರಿಸುತ್ತದೆ. 2026ರ ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕ ಅವಧಿಗೆ (April-June quarter) ಬಡ್ಡಿದರ ಪರಿಷ್ಕರಿಸಿದೆ. ಹಿಂದಿನ ಕ್ವಾರ್ಟರ್ ಆದ ಜನವರಿ-ಮಾರ್ಚ್ ಅವಧಿಯಲ್ಲಿ ಇದ್ದ ದರಗಳನ್ನೇ ಮುಂದುವರಿಸಲಾಗಿದೆ. ಸತತ ಎಂಟು ಕ್ವಾರ್ಟರ್​ಗಳಿಂದಲೂ ಬಡ್ಡಿದರ ಯಥಾಸ್ಥಿತಿಯಲ್ಲಿದೆ. ಕೊನೆಯ ಬಾರಿ ಬಡ್ಡಿದರದಲ್ಲಿ ಬದಲಾವಣೆ ಆಗಿದ್ದು 2024ರ ಜನವರಿ-ಮಾರ್ಚ್ ಕ್ವಾರ್ಟರ್​ನಲ್ಲಿ. 2026ರ ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಸಣ್ಣ ಉಳಿತಾಯ ಯೋಜನೆಗಳ ವಾರ್ಷಿಕ ಬಡ್ಡಿದರ ಸುಕನ್ಯಾ ಸಮೃದ್ಧಿ…

Read More

Video: ಎರಡೂವರೆ ತಾಸಿಂದ ನೋಡ್ತಿದ್ದೀನಿ ಗುರಾಯ್ಸೋದ್ಯಾಕೆ ಎಂದು ಕೇಳಿದ್ದಕ್ಕೆ ಯುವತಿಗೆ ಕಪಾಳಮೋಕ್ಷ ಮಾಡಿದ ಯುವಕ – Kannada News | Train Altercation Video Sparks Outrage After Woman Assaulted

ರೈಲು ಪ್ರಯಾಣವೆಂದರೆ ನೂರಾರು ಅಪರಿಚಿತರ ನಡುವೆ ಸಾಗುವ ಪಯಣ, ಎಲ್ಲಾ ರೀತಿಯ ಜನರೂ ಇರ್ತಾರೆ. ಸುಮಾರು ಎರಡೂವರೆ ಗಂಟೆಯಿಂದ ಯುವತಿಯನ್ನು ದಿಟ್ಟಿಸಿ ನೋಡುತ್ತಿದ್ದ ಯುವಕನ ಬಳಿ ಪ್ರಶ್ನೆ ಮಾಡಿದಾಗ ಆತ ಕೂಡಲೇ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ರೈಲಿನಲ್ಲಿ ನೂರಾರು ಪ್ರಯಾಣಿಕರು ಇದ್ದರೂ, ಈ ಹಲ್ಲೆಯನ್ನು ತಡೆಯಲು ಯಾರೂ ಮುಂದೆ ಬಂದಿಲ್ಲದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ರೈಲುಗಳಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರ ಮಟ್ಟಿಗಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಸ್ತುತ ರೈಲ್ವೆ ಅಧಿಕಾರಿಗಳು ಈ ವಿಡಿಯೋ ಯಾವ ಮಾರ್ಗದ ರೈಲಿನಲ್ಲಿ…

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು – Kannada News | Dhanveer Gowda starrer Hayagreeva movie release postponed

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ. ‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27)…

Read More

ಪವನ್​ ಕಲ್ಯಾಣ್​​ಗೆ ಇಷ್ಟವಾದ ಎರಡು ಹಿಂದಿ ಸಿನಿಮಾ ಇವು – Kannada News

ಪವನ್ ಕಲ್ಯಾಣ್ (Pawan Kalyan), ಸ್ಟಾರ್ ನಟರಾಗಿರುವ ಜೊತೆಗೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಸಹ ಹೌದು. ಹಲವು ಪ್ರಮುಖ ಖಾತೆಗಳನ್ನು ಅವರು ನಿಭಾಯಿಸುತ್ತಿದ್ದಾರೆ. ಇತ್ತೀಚೆಗೆ ನೆರೆ ತೆಲುಗು ರಾಜ್ಯವಾದ ತೆಲಂಗಾಣ ಸರ್ಕಾರ ಹಾಗೂ ಪವನ್ ಕಲ್ಯಾಣ್ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಏರ್ಪಟ್ಟಿವೆ. ಇದೀಗ ಡಿಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರು ಮೊದಲ ಬಾರಿಗೆ ಪಾಡ್​​ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದಾರೆ. ಎಎನ್​​ಐ ನಡೆಸಿದ ಪಾಡ್​​ಕಾಸ್ಟ್​​ನಲ್ಲಿ ಭಾಗವಹಿಸಿದ್ದ ಪವನ್ ಕಲ್ಯಾಣ್, ತಮ್ಮಿಷ್ಟದ ಎರಡು ಹಿಂದಿ ಸಿನಿಮಾಗಳನ್ನು…

Read More

ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು – Kannada News | AI researcher Ben Goertzel predicts years for machine to have Human level intelligence

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಎಲ್ಲೆಡೆ ಎಐನದ್ದೇ ಸುದ್ದಿ. ಎಲ್ಲೇ ಕೆಲಸ ಹೋದರೂ ಅದು ಎಐ ಎಫೆಕ್ಟ್ ಎನ್ನಲಾಗುತ್ತಿದೆ. ಯಂತ್ರದ ಬುದ್ಧಿವಂತಿಕೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಸಂಚಲನ ಸೃಷ್ಟಿಸುತ್ತೆ ಎನ್ನಲಾಗುತ್ತಿದೆ. ಅದರಲ್ಲೂ ಎಜಿಐ (AGI- ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್) ಆಗಮನವಾಗಿಬಿಟ್ಟರೆ ಮನುಷ್ಯರ ಕೆಲಸಗಳನ್ನೆಲ್ಲಾ ಯಂತ್ರಗಳು, ರೋಬೋಗಳು, ಇಂಟೆಲಿಜೆಂಟ್ ಸಾಫ್ಟ್​ವೇರ್​ಗಳೇ ಮಾಡಿ ಮುಗಿಸುತ್ತವೆ ಎಂದು ಪರಿಣಿತರುಗಳೇ ಹೇಳುತ್ತಿದ್ದಾರೆ. ಆದರೆ, ಮನುಷ್ಯರ ಬುದ್ಧಿಮತ್ತೆಯ ಮಟ್ಟವನ್ನು ಎಐಗೆ ಮುಟ್ಟಲು ಸಾಧ್ಯವಾಗಿಲ್ಲ. ಜನರೇಟಿವ್ ಎಐ ಅಥವಾ ಎಜಿಐನ…

Read More

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ; ಸೋನಂ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ ಮೊರೆಹೋದ ಮೃತನ ಕುಟುಂಬಸ್ಥರು! – Kannada News | Raja Raghuvanshi family decided to move Supreme Court against Bail to Sonam

ಇಂದೋರ್, ಜುಲೈ 1: ಕಳೆದ ವರ್ಷ ಮೇಘಾಲಯದಲ್ಲಿ ತಮ್ಮ ಹನಿಮೂನ್ ಪ್ರವಾಸದ ವೇಳೆ ನಿಗೂಢವಾಗಿ ಕೊಲೆಯಾಗಿದ್ದ ಉದ್ಯಮಿ ರಾಜಾ ರಘುವಂಶಿ (Raja Raghuvanshi) ಅವರ ಕುಟುಂಬಸ್ಥರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ. ರಾಜಾ ರಘುವಂಶಿಯ ಕೊಲೆಯ ಪ್ರಮುಖ ಆರೋಪಿಯಾಗಿರುವ ಆತನ ಪತ್ನಿ ಸೋನಂ ರಘುವಂಶಿಗೆ ಮಂಜೂರಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಿವಾಸಿಯಾದ ಸೋನಂ ರಘುವಂಶಿಯನ್ನು ಕಳೆದ ವರ್ಷ ಜೂನ್‌ನಲ್ಲಿ ಪತಿಯ ಕೊಲೆಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಕಳೆದ…

Read More