ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

ಡಾ. ಚಂದ್ರು ಲಮಾಣಿ ಕಾರು ಚಾಲಕನ ಆತ್ಮಹತ್ಯೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Shirahatti MLA Driver Death Case Takes Dramatic Twist: Family Alleges Threat and Foul Play by MLA Chandru Lamani

ಶಾಸಕ ಚಂದ್ರು ಲಮಾಣಿ ಮತ್ತು ಚಾಲಕ ಸುನೀಲ್​​Image Credit source: Tv9 Kannada ಗದಗ, ಜುಲೈ 02: ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿರಹಟ್ಟಿ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 2025 ಜನವರಿ 9ರಂದು ನೇಣು ಬಿಗಿದುಕೊಂಡು ಚಾಲಕ ಸುನೀಲ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಸಕರ ಅವ್ಯವಹಾರ ಆತನಿಗೆ ಗೊತ್ತಿತ್ತು. ಹೀಗಾಗಿ ಅವನಿಗೆ ಶಾಸಕರು ಬೆದರಿಕೆ ಹಾಕಿದ್ದರು. ಅಲ್ಲದೆ ಕೆಲಸ ಮಾಡಿರುವ ವೇತನವನ್ನು…

Read More

IND vs ENG: ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್! – Kannada News | Nitish Kumar Reddy Ruled Out Of India vs England ODI Series

ಇಂಗ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಬಿದ್ದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. (PC: Getty Images) ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಈ ಗಾಯದ ಕಾರಣದಿಂದಾಗಿ ಅವರು ಇಂಗ್ಲೆಂಡ್ ಸರಣಿಯಿಂದ ಹೊರಬೀಳಬೇಕಾಗಿ ಬಂದಿದೆ….

Read More

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಾರೆ, ಆದ್ರೂ ಗಾಯವಾಗಲ್ಲ ರಕ್ತ ಬರಲ್ಲ! – Kannada News | Devotees Break Coconuts on Heads Without Injury: Unique Mugumaramma Festival Tradition in Chamarajanagar

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಿರುವುದುImage Credit source: tv9 ಚಾಮರಾಜನಗರ, ಮಾರ್ಚ್ 6: ದೇವರಿಗೆ ಪೂಜೆ ಸಲ್ಲಿಸುವ ವೇಳೆ ತೆಂಗಿನಕಾಯಿ ಒಡೆಯುವುದು ಸಾಮಾನ್ಯ ಸಂಪ್ರದಾಯ. ಆದರೆ ಚಾಮರಾಜನಗರ (Chamarajanagar) ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆಯುವ ಹಬ್ಬದಲ್ಲಿ ಭಕ್ತರ ತಲೆಯ ಮೇಲೆಯೇ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ಧತಿ ಇಂದಿಗೂ ಆಚರಣೆಯಲ್ಲಿದೆ. ಈ ಅಪರೂಪದ ಆಚರಣೆ ಗಡಿ ನಾಡು ಚಾಮರಾಜನಗರ ಜಿಲ್ಲೆಯ ಕಮರವಾಡಿ ಗ್ರಾಮದಲ್ಲಿ ನಡೆಯುವ ಗ್ರಾಮದೇವತೆ ಮೂಗುಮಾರಮ್ಮ ಜಾತ್ರೆಯ ವಿಶೇಷವಾಗಿದೆ. ಚಾಮರಾಜನಗರ ತಾಲೂಕಿನ…

Read More

ಈ ರಾಶಿಯವರಿಗೆ ಮಾರ್ಚ್ 01ರಿಂದ 07 ರವರೆಗೆ ಉದ್ಯೋಗದಲ್ಲಿ ದೊಡ್ಡ ಮನ್ನಣೆ – Kannada News | Career Forecast March 1 7: Promotions, Transfers & Opportunities by Zodiac Sign

ಮಾರ್ಚ್ 01ರಿಂದ 07 ರವರೆಗೆ ಮೊದಲ ವಾರವಾಗಿದ್ದು ಉದ್ಯೋಗದಲ್ಲಿ ಕೆಲವರಿಗೆ ಆತಂಕ, ಸಂತೋಷ, ಆಲಸ್ಯ, ಪ್ರಯತ್ನ ಎಲ್ಲವೂ ಮಿಶ್ರವಾಗಿರುವುದು. ಒಂದನ್ನೇ ನಂಬಿ ಇರುವುದು ಬೇಕಾಗಿಲ್ಲ, ಬೇರೆ ಕ್ಷೇತ್ರಗಳ ಜ್ಞಾನವೂ ಮುಖ್ಯ. ಎರಡು ದೋಣಿಯಲ್ಲಿ ಹೋಗುವುದು ಕಷ್ಟ. ​ ಮೇಷ ​ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ಮೇಲಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಸಣ್ಣ ತಪ್ಪುಗಳು ಅವಮಾನಕ್ಕೆ ದಾರಿಯಾಗದಂತೆ ಎಚ್ಚರವಹಿಸಿ. ಭಡ್ತಿಯ ಮಾತುಕತೆಗಳು ಸಕಾರಾತ್ಮಕವಾಗಿ ನಡೆಯಲಿವೆ. ಹೊಸ ಜವಾಬ್ದಾರಿಗಳು ನಿಮ್ಮ ಸ್ಥಾನಮಾನವನ್ನು…

Read More

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ಮೋದಿ ಅವರ ಪಂಚ ರಾಷ್ಟ್ರ ಪ್ರವಾಸದ ಪರಿಣಾಮ ಭಾರತಕ್ಕೆ ಹರಿದುಬರಲಿರುವ ಹೂಡಿಕೆ ಎಷ್ಟು ಗೊತ್ತಾ? – Kannada News | Modi’s 5 Nation Tour: $40 Billion Investment & Economic Boost for India

ನವದೆಹಲಿ, ಮೇ 21: ಯುಎಇ, ನೆದರ್​ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ಈ ಐದು ದೇಶಗಳಿಗೆ ನರೇಂದ್ರ ಮೋದಿ ನೀಡಿದ ಭೇಟಿ (PM Narendra Modi’s 5 nation tour) ಬಹುತೇಕ ಫಲಪ್ರದವಾಗಿದೆ ಎಂದು ಹೇಳಲಾಗುತ್ತಿದೆ. ಈ ಐದು ದೇಶಗಳ ಪ್ರವಾಸದಿಂದ ಮೋದಿ ಅವರು ಭಾರತಕ್ಕೆ 40 ಬಿಲಿಯನ್ ಡಾಲರ್ (3.5 ಲಕ್ಷ ಕೋಟಿ ರೂ) ಹೂಡಿಕೆ ಹರಿದುಬರಲು ನೆರವಾಗಿದ್ದಾರೆ. ಇದರಲ್ಲಿ ಹೊಸ ಹೂಡಿಕೆಗಳು ಸೇರಿವೆ. ಹಾಗೆಯೇ, ಹೆಚ್ಚುವರಿ ಹೂಡಿಕೆಗಳಿಗೂ ಕೆಲ ಕಂಪನಿಗಳು ಬದ್ಧವಾಗಿವೆ. ಮೋದಿ ಅವರು…

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ! – Kannada News | Chanakya Niti: Chanakya says you should never make these mistakes in life

ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ನಾವು ಮಾಡುವ ಕೆಲವೊಂದು ತಪ್ಪುಗಳಿಂದ (mistakes) ನಮ್ಮ ಗೌರವವೇ ಹಾಳಾಗುತ್ತದೆ, ಅಲ್ಲದೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಾವು ಮಾಡುವ ಯಾವ ತಪ್ಪುಗಳು ಹಾಗೂ ನಮ್ಮ ಅಭ್ಯಾಸಗಳಿಂದ ಸಮಾಜದಲ್ಲಿ ಮುಜುಗರಕ್ಕೀಡಬೇಕಾಗುತ್ತದೆ, ನಾಲ್ಕು ಜನ ನಮ್ಮನ್ನು ನೋಡಿ ನಗಬಾರದೆಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಈ ತಪ್ಪುಗಳಿಂದ ನಿಮ್ಮ ಗೌರವ ಹಾಳಾಗಬಹುದು: ಹೆಚ್ಚು ಮಾತನಾಡುವುದು ಮತ್ತು ಬಡಾಯಿ ಕೊಚ್ಚಿಕೊಳ್ಳುವುದು: ಚಾಣಕ್ಯರ ಪ್ರಕಾರ, ತಮ್ಮ…

Read More

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್…

Read More