Headlines

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು,…

Read More

ಸೆಶೆಲ್ಸ್ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ: ‘ಸೆಶೆಲ್ಸ್ ಹಿಂದೂ ಕೋವಿಲ್ ಸಂಗಮ್’ ಸಂಸ್ಥೆಗೆ ಧನ್ಯವಾದ – Kannada News | India Seychelles Relations: Modi’s Historic Visit, Gandhi Tribute and Temple Tour

ಭಾರತ ಮತ್ತು ಸೆಶೆಲ್ಸ್ ದೇಶಗಳ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು ಸಿಕ್ಕಿದೆ. ಸೆಶೆಲ್ಸ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಅವರು ಸೋಮವಾರದಂದು ಅಲ್ಲಿನ ರಾಜಧಾನಿ ವಿಕ್ಟೋರಿಯಾದಲ್ಲಿರುವ ಪೀಸ್ ಪಾರ್ಕ್‌ನಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ತದನಂತರ ಅಲ್ಲಿನ ಪ್ರಸಿದ್ಧ ಮತ್ತು ಐತಿಹಾಸಿಕ ‘ಅರುಲ್ಮಿಗು ನವಶಕ್ತಿ ವಿನಾಯಗರ್’ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. Source link

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ…

Read More

Vastu Tips: ತಪ್ಪಿಯೂ ಕೂಡ ವಾರದ ಈ ದಿನಗಳಲ್ಲಿ ಬಟ್ಟೆ ಒಗೆಯಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Tips for Washing Clothes to Avoid Financial Loss

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಮನೆಯ ದಿನನಿತ್ಯದ ಕೆಲಸಗಳಿಗೂ ಸಹ ನಿರ್ದಿಷ್ಟ ದಿನಗಳು ಮತ್ತು ಸಮಯಗಳು ಮಹತ್ವ ಹೊಂದಿವೆ. ಅದರಲ್ಲೂ ಬಟ್ಟೆ ಒಗೆಯುವಂತಹ ಸಾಮಾನ್ಯ ಕೆಲಸವೂ ವಾರದ ಕೆಲ ದಿನಗಳಲ್ಲಿ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಇಂತಹ ದಿನಗಳಲ್ಲಿ ಬಟ್ಟೆ ಒಗೆಯುವುದರಿಂದ ಮನೆಗೆ ನಕಾರಾತ್ಮಕ ಶಕ್ತಿ ಪ್ರವೇಶಿಸುವುದು ಹಾಗೂ ಆರ್ಥಿಕ ಮತ್ತು ಮಾನಸಿಕ ತೊಂದರೆಗಳು ಎದುರಾಗಬಹುದು ಎಂಬ ನಂಬಿಕೆಯಿದೆ. ಗುರುವಾರ ಬಟ್ಟೆ ಒಗೆಯುವುದು ಶುಭವಲ್ಲ: ಗುರುವಾರವನ್ನು ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ ದಿನ…

Read More

‘ಜನ ನಾಯಗನ್’: ವಿತರಕರಿಗೆ ಹಣ ಮರಳಿಸುವಂತೆ ನಿರ್ಮಾಪಕರಿಗೆ ವಿಜಯ್ ಸೂಚನೆ – Kannada News

ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ರಾಜಕೀಯ ಕುತಂತ್ರಗಳಿಗೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ವಿತರಕರು, ಪ್ರದರ್ಶಕರು ನಿರ್ಮಾಪಕರಿಗೆ ಭಾರಿ ಮೊತ್ತದ ಹಣ ಕೊಟ್ಟು ಸಿನಿಮಾ ಬಿಡುಗಡೆ ಮಾಡಲು ಕಾಯುತ್ತಿರುವಾಗ, ಸಿನಿಮಾದ ಬಿಡುಗಡೆಯನ್ನು ಹಠಾತ್ತಾಗಿ ತಡೆ ಹಿಡಿಯಲಾಗಿತ್ತು. ಹಣ ಕೊಟ್ಟ ನಿರ್ಮಾಪಕರು ತಿಂಗಳಾನುಗಟ್ಟಲೆ ಕಾದರೂ ಸಹ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸೂಚನೆ ಮೇರೆಗೆ ನಿರ್ಮಾಪಕರು ವಿತರಕರ ಹಣ ಮರಳಿಸಿದ್ದಾರೆ…

Read More

IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL) ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್​ಗಳ ವಿಕೆಟ್ ಮೊದಲ 6 ಓವರ್​​ಗಳಲ್ಲೇ ಸಿಕ್ಕರೆ ಆರ್​ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ…

Read More

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ…

Read More

ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಶ್ರೀನಗರ, ಜೂನ್ 01: ಕಳೆದ ವರ್ಷ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖ ಸುಳಿವು ಲಭ್ಯವಾಗಿದೆ. ದಾಳಿ ನಡೆಸಿದ ಉಗ್ರರು ಬಳಸಿದ್ದ ಎರಡು ಪ್ರಮುಖ ಮೊಬೈಲ್ ಫೋನ್‌ಗಳ ಮೂಲವನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿ ಒಂದು ಫೋನ್‌ಗೆ ಪಾಕಿಸ್ತಾನದ ಕರಾಚಿ ಮೂಲದ ಪ್ರಮುಖ ಬ್ಯಾಂಕ್‌ವೊಂದು ಹಣಕಾಸು ನೆರವು ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ . ಈ ಕುರಿತು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ. ದಾಳಿಕೋರರ…

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More