Headlines

ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಥೇಟ್ ಯುವ ರಾಣಿಯಂತೆ ಕಂಗೊಳಿಸಿದ್​ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರ ಕ್ಲಾಸಿಕ್ ಗ್ಲಾಮ್ ಲುಕ್ ಅನ್ನು ಅಭಿಮಾನಿಗಳು ಬಹುವಾಗಿ ಇಷ್ಟಪಟ್ಟಿದ್ದಾರೆ. ಆಶಿಕಾ ರಂಗನಾಥ್ ಅವರು ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಮಯ ಸಿಕ್ಕಾಗ ಫೋಟೋಶೂಟ್ ಕೂಡ ಮಾಡಿಸುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋದ ಥೀಮ್ ಗಮನ ಸೆಳೆದಿದೆ. ಆಶಿಕಾ ಫೋಟೋಗಳು ರೆಟ್ರೋ ಥೀಮ್​​ನಲ್ಲಿ ಇವೆ. ಕೈಯಲ್ಲಿ ಹಿಡಿದ ಗುಲಾಬಿ ಹೂವು ಗಮನ ಸೆಳೆದಿದೆ. ಆಶಿಕಾ ಫೋಟೋ ಹಂಚಿಕೊಂಡ ಕೆಲವೇ ಸಮಯದಲ್ಲಿ…

Read More

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ. ಕಳೆದ ವರ್ಷದ…

Read More

Viral Video: ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ನಿರ್ದಯಿಯಾಗಿ ಥಳಿಸಿದ ಮಗಳು – Kannada News | Viral Video Shows Family Dispute Turning Violent, Police Take Note

ತನ್ನೆಲ್ಲಾ ಕಷ್ಟ-ಸುಖಗಳೆರಡನ್ನೂ ಬದಿಗಿಟ್ಟು, ಮಗಳೇ ಸರ್ವಸ್ವವೆಂದು ಬದುಕಿದ ತಂದೆ(Father)ಗೆ ಇದೆಂಥಾ ಪರಿಸ್ಥಿತಿ ತಂದಿಟ್ಟಿದ್ದಾಳೆ ಈ ಪ್ರೀತಿಯ ಮಗಳು. ಸಂಸಾರದಲ್ಲಿ ಕೋಪ-ತಾಪ, ಪ್ರೀತಿ, ಜಗಳ ಎಲ್ಲವೂ ಸಾಮಾನ್ಯ ಆದರೆ ತಾನು ಮಾಡಿದ ತಪ್ಪಿಗೆ ತಂದೆಗೆ ಮನಸೋ ಇಚ್ಛೆ ಥಳಿಸುವುದೆಂದರೆ ಸಾಮಾನ್ಯನಾ, ಇಷ್ಟು ವರ್ಷ ಪ್ರೀತಿಯಿಂದ ಸಾಕಿದ ಮಗಳ ವರ್ತನೆ ನೋಡಿ ತಂದೆ ಹತಾಶರಾಗಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಮಗಳೊಬ್ಬಳು ತಂದೆಯೊಂದಿಗೆ ಜಗಳವಾಡುತ್ತಿದ್ದಾಳೆ, ಅಷ್ಟೇ ಅಲ್ಲದೆ ಮಗಳು ಆವಾಚ್ಯ ಶಬ್ದಗಳಿಂದ ತಂದೆಯನ್ನು ನಿಂದಿಸಿ ಅವರ ಮೇಲೆ…

Read More

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​ – Kannada News | Kalaburagi: Stone pelting during Shivaji Jayanti celebrations after Bagalkot; video goes viral

ಕಲಬುರಗಿ, ಫೆಬ್ರವರಿ 22: ಬಾಗಲಕೋಟೆಯಲ್ಲಿ (Bagalkote) ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಗಲಾಟೆ ಮಾಸುವ ಮುನ್ನವೇ ನಿನ್ನೆ ಕಲಬುರಗಿಯಲ್ಲೂ (Kalaburagi) ಅಂತಹದೊಂದು ಗಲಾಟೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಕೂಡ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್‌ ವಿಚಾರಕ್ಕೆ ಎರಡು ಕೋಮುಗಳ ಮಧ್ಯೆ ಸಂಘರ್ಷವೇ ನಡೆದಿದ್ದು, ಅಕ್ಷರಶಃ ಗ್ರಾಮ ಬೂದಿ ಮುಚ್ಚಿದ ಕೆಂಡವಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಮತ್ತೊಂದು ವಿಡಿಯೋ ವೈರಲ್​ ಆಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್…

Read More

ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..! – Kannada News | Bengaluru condiments association Calls Shop Bandh On June 18th Over rowdies harassment

ಬೆಂಗಳೂರು, (ಜೂನ್ 14): ಪೋಲಿಸರು (Police), ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖವಾಗಿ ಪುಡಿ ರೌಡಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿ, ಸಿಲಿಕಾನ್ ಸಿಟಿ ಬೆಂಗಳೂರಿನ ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೌದು….ಪುಡಿರೌಡಿಗಳ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ (Bengaluru condiments association), ಜೂನ್ 18ರಂದು ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳು ಬಂದ್ಗೆ ಕರೆ ನೀಡಿದೆ. ಈ ಮೂಲಕ ರೌಡಿಗಳ ದಾಂಧಲೆಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ….

Read More

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ – Kannada News | Mayur Patel’s Drunk Driving Fortuner Causes Bangalore Serial Accident

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು….

Read More

ಹಣದಾಸೆಗೆ ಗೆಳೆಯನ ಕೊಲೆ: ಸ್ನೇಹಿತನ ದುಡ್ಡಲ್ಲೇ 2ನೇ ಪತ್ನಿಗೆ ಟಿವಿ ಗಿಫ್ಟ್ ನೀಡಿದ್ದ ಆಸಾಮಿ ಅರೆಸ್ಟ್

ತುಮಕೂರು, ಮಾರ್ಚ್​​ 06: ಜಿಲ್ಲೆಯ ತಿಪಟೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪ್ರಕರಣಕ್ಕೆ ಇದೀಗ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೂರು ಲಕ್ಷ ರೂ ಹಣದಾಸೆಗೆ 7 ವರ್ಷದ ಸ್ನೇಹಕ್ಕೆ ಗೆಳೆಯ ಕೊಳ್ಳಿ ಇಟ್ಟಿದ್ದಾನೆ. ಕೊಲೆ (murder) ಬಳಿಕ ಗೆಳೆಯನ ಹಣದಲ್ಲೇ ಎರಡನೇ ಪತ್ನಿಗೆ ಹೊಸ ಟಿವಿ ಖರೀದಿಸಿ ಗಿಫ್ಟ್ ನೀಡಿದ್ದ. ಅಷ್ಟೇ ಅಲ್ಲದೆ ಪತ್ನಿಯೊಂದು ಲಾಡ್ಜ್​ನಲ್ಲಿ ಮಸ್ತಿ ಮಾಡಿ ಪರಾರಿಯಾಗಿದ್ದ ಭೂಪನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹೊನ್ನವಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಡೆದಿದ್ದೇನು?…

Read More

ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್​ ರೇಸ್​ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್​ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ. ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್…

Read More

ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ – Kannada News | Satish Jarkiholi Seeks Clear Leadership Direction Amid Karnataka Congress Internal Confusion

ದಾವಣಗೆರೆ, ಮಾರ್ಚ್​ 02: ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ…

Read More

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ – Kannada News

ಬೌಧ್, ಜೂನ್ 02: ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ ಯಮಸ್ವರೂಪಿ…

Read More