Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ
ಅತಿ ಹೆಚ್ಚಿನ ಶತ್ರು ಬಾಧೆ ಇದ್ದಲ್ಲಿ ಈ ದಿನ ‘ನಾರಾಯಣ ಕವಚ’ ಅಥವಾ ‘ದೇವಿ ಕವಚ’ ಪಾರಾಯಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಉದ್ಯೋಗ ಬದಲಾವಣೆಯ ಆಸಕ್ತಿ ಕೆರಳಲಿದೆ. ಒಂದು ವೇಳೆ ಕೆಲ ತಿಂಗಳ ಹಿಂದೆ ಪ್ರಯತ್ನ ಪಟ್ಟು, ಆ ನಂತರದಲ್ಲಿ ಬೇಡ ಎಂದುಕೊಂಡು ಸುಮ್ಮನಾಗಿದ್ದವರು ಸಹ ಈ ದಿನ ಜಾಬ್ ಕನ್ಸಲ್ಟೆನ್ಸಿಗಳ ಮೂಲಕವಾಗಿ ಕೆಲಸಕ್ಕೆ ಪ್ರಯತ್ನಿಸಲಿದ್ದೀರಿ. ನೀವು ಯಾರಿಗಾದರೂ ಸಾಲ ಕೊಟ್ಟು, ಬಹಳ…