Headlines

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ – Kannada News

ಚೆನ್ನೈ, ಜೂನ್ 3: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಭಾರತದ ಪ್ರಮುಖ ಸಾಸ್ (SaaS) ಯೂನಿಕಾರ್ನ್ ಸಂಸ್ಥೆ ‘ಜೊಹೊ’ನ (Zoho) ಸಹ-ಸಂಸ್ಥಾಪಕ ಮತ್ತು ಮುಖ್ಯ ವಿಜ್ಞಾನಿ ಹಾಗು ಮಾಜಿ ಸಿಇಒ ಶ್ರೀಧರ್ ವೆಂಬು, ಈಗ ಉತ್ಪಾದನಾ (Manufacturing) ಕ್ಷೇತ್ರದಲ್ಲೂ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇವರ ಕರುವಿ ಎನ್ನುವ ಪವರ್ ಟೂಲ್ಸ್ ಉತ್ಪಾದನಾ ಸಂಸ್ಥೆ ಸದ್ದು ಮಾಡತೊಡಗಿದೆ. ಚೀನೀ ಕಂಪನಿಗಳ ಪ್ರಾಬಲ್ಯ ಇರುವ ಪವರ್ ಟೂಲ್ಸ್ ಕ್ಷೇತ್ರದಲ್ಲಿ ಕರುವಿ (Karuvi) ಗಟ್ಟಿ ಹೆಜ್ಜೆ ಊರಲು…

Read More

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು – Kannada News

ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್‌‍ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್‌ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್‌‍ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಅಫಿಡವಿಟ್‌ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಮುಖ್ಯಾಂಶಗಳು ಪರಿಷತ್ ಚುನಾವಣೆ…

Read More

ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ? – Kannada News | Rishab Shetty got three INCA awards for Kantaran Chapter 1

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾಗಳು ರಿಷಬ್ ಶೆಟ್ಟಿಯನ್ನು (Rishab Shetty) ಪ್ಯಾನ್ ಇಂಡಿಯಾ ಸ್ಟಾರ್ ನಟ ಮತ್ತು ನಿರ್ದೇಶಕರನ್ನಾಗಿ ಮಾಡಿವೆ. ಈ ಎರಡು ಸಿನಿಮಾಗಳು ರಿಷಬ್ ಅವರಿಗೆ ಹಲವು ವೇದಿಕೆಗಳಲ್ಲಿ ಗೌರವ ಪ್ರಾಪ್ತವಾಗುವಂತೆ ಮಾಡಿದೆ. ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಅತ್ಯುತ್ತಮ…

Read More

ನಿಮಗೂ ಉಸಿರಾಡುವಾಗ ತೊಂದರೆಯಾಗುತ್ತಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆ ಇರಬಹುದು ಎಚ್ಚರ

ಇತ್ತೀಚಿನ ದಿನಗಳಲ್ಲಿ ಅನೇಕರು ಉಸಿರಾಟ ಸಂಬಂಧಿ (Difficulty Breathing) ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರಿಗಿಂತ ಅದನ್ನು ನಿರ್ಲಕ್ಸ್ಯ ಮಾಡುವವರ ಸಂಖ್ಯೆಯೇ ಹೆಚ್ಚು. ಈ ರೀತಿ ಸಮಸ್ಯೆಗಳನ್ನು ಸರಿಯಾದ ಸಮಯದಲ್ಲಿ ಕಡಿಮೆ ಮಾಡಿಕೊಳ್ಳದಿರುವುದು ಬಹಳ ಅಪಾಯಕಾರಿ ಅದಲ್ಲದೆ ಇದು ದೇಹದ ಒಳಗಿನ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ಕಾರಣ, ರೋಗಲಕ್ಷಣಗಳು ಹೇಗಿರುತ್ತವೆ ಮತ್ತು ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ…

Read More

ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ?: ಬಸವನಗುಡಿ ಪುತ್ತಿಗೆ ಮಠಕ್ಕೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಯುವಕ

ಬೆಂಗಳೂರು, ಏ.1: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ  ನಡುವೆ ನಡೆದ ಜಗಳ, ಕೊನೆಗೆ ಪೊಲೀಸರ ಸಮ್ಮುಖದಲ್ಲಿ ‘ರಾಜಿ’ಯೊಂದಿಗೆ ಅಂತ್ಯಗೊಂಡಿದೆ. ವರದಿಗಳ ಪ್ರಕಾರ, ಕಾಲೇಜು ವಿದ್ಯಾರ್ಥಿಯೊಬ್ಬ ಮಠದ ಮುಂಭಾಗ ನಿರ್ಬಂಧವಿದ್ದರೂ ಆತುರದಲ್ಲಿ ವಾಹನ ಪಾರ್ಕ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಮಠದ ಭಕ್ತನೊಂದಿಗೆ ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದು, ಇದು ದೈಹಿಕ ಹಲ್ಲೆಯ…

Read More

ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ! – Kannada News | SIR Irregularities: BLOs Conduct SIR Campaign Inside Nelamangala Mosque

ನೆಲಮಂಗಲ, ಜುಲೈ 04: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ…

Read More

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! – Kannada News | Lokayukta Raids PWD AEE Satishs Residence in Mandya Over Illegal Assets

ಮಂಡ್ಯ, ಮಾರ್ಚ್​ 05: ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು…

Read More

Fact Check: ಸೋನಿಯಾ ಗಾಂಧಿ ಭೇಟಿ ಮಾಡಲು ಆಸ್ಪತ್ರೆಗೆ ಹೋಗಿದ್ರಾ ಪ್ರಧಾನಿ ಮೋದಿ?

ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್​​ಉಜಾಲಾ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ…

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More

ಆ ಎರಡು ಅವಮಾನಗಳಿಂದಲೇ ವಿಜಯ್ ರಾಜಕೀಯಕ್ಕೆ ಬರುವ ನಿರ್ಧಾರ ಮಾಡಿದ್ದು – Kannada News | Thalapathy Vijay entered politics because of that two incidents

ದಳಪತಿ ವಿಜಯ್ (Thalapaty Vijay) ಈಗ ತಮಿಳುನಾಡಿನ ಸಿಎಂ. ತಮ್ಮನ್ನೂ ಸೇರಿ 108 ಶಾಸಕರ ಬೆಂಬಲ ಹೊಂದಿದ್ದ ವಿಜಯ್​​ಗೆ ಈಗ 144 ಶಾಸಕರು ಬೆಂಬಲ ನೀಡಿದ್ದಾರೆ. ಇದೊಂದು ಬಹಳ ಉತ್ತಮ ಸಂಖ್ಯೆ ಆಗಿದ್ದು ಸರ್ಕಾರ ಭದ್ರವಾಗಿದೆ. ವಿಜಯ್ ರಾಜಕೀಯಕ್ಕೆ ಬಂದಿದ್ದು, ಸಿಎಂ ಆಗಿದ್ದು ಎಲ್ಲವೂ ಅಚಾನಕ್ಕಾಗಿ ನಡೆದಂತೆ ಹಲವರಿಗೆ ಭಾಸವಾಗುತ್ತಿದೆ. ಆದರೆ ಇದರ ಹಿಂದೆ ವರ್ಷಗಳ ಶ್ರಮ ಮತ್ತು ಯೋಜನೆ ಇದೆ. ವಿಜಯ್ ಅಸಲಿಗೆ ಬಹಳ ಇಂಟ್ರೋವರ್ಟ್ ಮಾದರಿ ವ್ಯಕ್ತಿ. ಹೆಚ್ಚು ಮಾತನಾಡುವುದಿಲ್ಲ, ಮೌನವಾಗಿರುವುದನ್ನೇ ಹೆಚ್ಚು ಇಷ್ಟ…

Read More