Solar Eclipse 2026: ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Pisces by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೀನ ರಾಶಿಯವರ ಮೇಲೆ ಬೀರುವ ಪ್ರಭಾವದ ಕುರಿತು ಮಾಹಿತಿ ನೀಡಿದ್ದಾರೆ. ಮೀನ ರಾಶಿಯವರು ಸಾಡೇ ಸಾತಿಯ ಗರ್ಭ ಭಾಗದಲ್ಲಿರುವುದರಿಂದ ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಆದಾಯದಲ್ಲಿ ಏರಿಕೆ ಮತ್ತು ಉದ್ಯೋಗದಲ್ಲಿ ಶುಭ ಫಲಗಳ ಸಾಧ್ಯತೆಯಿದೆ, ಕೆಲವರಿಗೆ ಉದ್ಯೋಗ ಬದಲಾವಣೆಯ ಯೋಗವಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾದರೂ ಚೇತರಿಕೆ ಕಾಣುವಿರಿ. ಮಾನಸಿಕವಾಗಿ ಆಪ್ತರಿಂದ ತಪ್ಪು ಕಲ್ಪನೆಗಳಿಗೆ ಒಳಗಾಗುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ಶುಭವಾಗಲಿದ್ದು, ಶಿಕ್ಷಣದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ….

Read More

ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು – Kannada News | Charmadi Ghat Landslide Threat: Heavy Rains Trigger Boulder and Tree Collapse Near Alekhan, Commuters Alerted

ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಘಾಟ್‌ನ ಅಲೇಖಾನ್ ಸಮೀಪ ನಿರಂತರ ಮಳೆಯ ಪರಿಣಾಮವಾಗಿ ಬೃಹತ್ ಬಂಡೆಗಳು, ಮಣ್ಣು ಮತ್ತು ಮರಗಳು ಕುಸಿದು ರಸ್ತೆಗೆ ಬಿದ್ದಿವೆ. ಈ ಪ್ರದೇಶವು ಸೂಕ್ಷ್ಮ ಪಶ್ಚಿಮಘಟ್ಟ ಭಾಗವಾಗಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಇಲ್ಲಿ ದಾಖಲಾಗಿದೆ. ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಪ್ರಮುಖ ಘಾಟ್ ರಸ್ತೆಯ ಅರ್ಧದಷ್ಟು…

Read More

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ರಾಜೇಂದ್ರ…

Read More

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್ – Kannada News | Rahul Dravid Co Owner of European T20 League Team; R. Ashwin Captains Dublin Guardians

ತಮ್ಮ ಕೋಚಿಂಗ್​ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್…

Read More

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ – Kannada News

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು. ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ…

Read More

ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಲಾಕ್ – Kannada News | Karnataka Lokayukta Cracks Down: Bribe Taking Officials and Illegal Assets Exposed

ಕಾರವಾರ, ಜೂ.23: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಪಡೆಯುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರೆ, ಇತ್ತ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಲಾಗಿದೆ….

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

ಹಿಮಾಚಲ ಪ್ರದೇಶ: 20 ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು, ಕಾರಣವೇನು? – Kannada News | Shimla Police Arrest 20 Delhi Cops: Himachal Delhi Police Clash Over Protestors

ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 20 ಪೊಲೀಸ್(Police) ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು ಹಿಮಾಚಲ ಪ್ರದೇಶಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯು ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ ನಡೆಯಿತು, ಎರಡೂ ರಾಜ್ಯಗಳ ಪೊಲೀಸರು ಇಲ್ಲಿ ಮುಖಾಮುಖಿಯಾದರು. ಈ…

Read More

ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ – Kannada News | Rakshitha Shetty Make bigg Boss house mess Other Contestants In Shocks

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್​ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿದ್ದಲ್ಲ. ಇದು ಬಿಗ್ ಬಾಸ್​ನ ಆದೇಶ ಆಗಿತ್ತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್​ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…

Read More