75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ
ಯಾದಗಿರಿ, (ಮಾರ್ಚ್ 19): ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ…