ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News
ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…