Headlines

Bengaluru Air Quality: ಉಳಿದ ಮೆಟ್ರೋ ಸಿಟಿಗಳಿಗಿಂತ ಒಳಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 12: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ! – Kannada News | Tumakuru Car Blaze: Gubbi NH 206 Accident; Occupants Survive Fire

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ…

Read More

ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ – Kannada News | Ranveer Singh’s New Ferrari 296 GTB: Don 3 Controversy Ignored, Flaunts Luxury Life

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿದ್ದಾರೆ. ಆದರೆ, ಮತ್ತೊಂದೆಡೆ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ಹೊರಬಂದ ವಿಚಾರವಾಗಿ ನಿರ್ದೇಶಕ ಫರ್ಹಾನ್ ಅಖ್ತರ್ ಹಾಗೂ ರಣವೀರ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿ ಬಿ-ಟೌನ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಎಲ್ಲಾ ವಿವಾದ ಹಾಗೂ ಗಾಸಿಪ್‌ಗಳ ನಡುವೆಯೇ ರಣವೀರ್ ಸಿಂಗ್ ಮುಂಬೈ ರಸ್ತೆಗಳಲ್ಲಿ ತಮ್ಮ ಹೊಚ್ಚಹೊಸ ಐಷಾರಾಮಿ ಕಾರಿನಲ್ಲಿ ರೌಂಡ್ಸ್ ಹಾಕುವ ಮೂಲಕ ಎಲ್ಲರ ಗಮನ…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಮಡಿಕೇರಿ, ಏಪ್ರಿಲ್​​ 03: ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ಮಿಸ್ಸಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಗಾಗಿ ಪೊಲೀಸರು, ಅರಣ್ಯ ಇಲಾಖೆ…

Read More

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ – Kannada News | Optical Illusion: Can you spot a hidden cat in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: hindustantimes.com ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಈ ಒಗಟಿನ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಹೀಗಾಗಿ ಈ ಒಗಟನ್ನು ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಹೆಚ್ಚಿನವರು ಈ ಒಗಟು ಬಿಡಿಸಲು ಸಾಧ್ಯವಿಲ್ಲ ಎಂದು ಸೋಲನ್ನು ಒಪ್ಪಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕಳ್ಳ ಬೆಕ್ಕೊಂದು ಅಡಗಿ ಕುಳಿತಿದೆ. 15 ಸೆಕೆಂಡುಗಳಲ್ಲಿ ಈ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದರೆ ನಿಮ್ಮ…

Read More

Video: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ  ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್‌ನಲ್ಲಿ 12.3 ಕಿಮೀ ಮಜ್ಲಿಸ್ ಪಾರ್ಕ್-ಮೌಜ್‌ಪುರ್-ಬಾಬರ್‌ಪುರ್ ಕಾರಿಡಾರ್ ಮತ್ತು ಮೆಜೆಂಟಾ ಲೈನ್‌ನಲ್ಲಿ 9.9 ಕಿಮೀ ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ ವಿಸ್ತರಣೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು. ಬುರಾರಿ, ಜಗತ್‌ಪುರ್-ವಜೀರಾಬಾದ್, ಖಜುರಿ ಖಾಸ್, ಭಜನ್‌ಪುರ ಮತ್ತು ಯಮುನಾ ವಿಹಾರ್‌ನಂತಹ ಪ್ರದೇಶಗಳಿಗೆ ಸೇವೆ ಸಲ್ಲಿಸುವ…

Read More

ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (Boss Movie) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (Darshan) ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಸ್ಪಷ್ಟವಾಗಿ ನಾನು ಹೇಳುತ್ತೇನೆ.. ಇದು ಪ್ರತಿ ದಿನ…

Read More

ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ – Kannada News | Mahadevapura Road Accident: Two Year Old Child Dies, Locals Protest Against Poor Infrastructure

ಬೆಂಗಳೂರು, ಫೆಬ್ರವರಿ 16: ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ತ್ರಿಶೂಲ್ ಸಾವನ್ನಪ್ಪಿದೆ. ರಸ್ತೆಯ ದುಸ್ಥಿತಿಯೇ ಮಗುವಿನ ಸಾವಿಗೆ ಕಾರಣವೆಂದು ಆರೋಪಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯವನ್ನು ಖಂಡಿಸಿ, ಗ್ರಾಮಸ್ಥರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಕಳೆದ ಐದಾರು ವರ್ಷಗಳಿಂದಲೂ ರಸ್ತೆಯ ಸ್ಥಿತಿ ಹೀಗೇ ಇದೆ. ಇದು ಈ ರಸ್ತೆಯಲ್ಲಿ ನಡೆದ ಐದನೇ ಸಾವು ಎಂದು ದೂರಿದ್ದಾರೆ….

Read More

ವಿವಾದಗಳ ಬೆನ್ನಲ್ಲೇ ಸೆನ್ಸಾರ್ ಪಾಸ್ ಆದ ‘ಬಾಸ್’: ಶೀಘ್ರವೇ ರಿಲೀಸ್ ಆಗಲಿದೆ ಸಿನಿಮಾ

ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ‘ಬಾಸ್’ (BOSS) ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಈ ಸಿನಿಮಾದ ಸುತ್ತ ಹಲವು ವಿವಾದಗಳು ಸೃಷ್ಟಿ ಆಗಿವೆ. ಈ ಸಿನಿಮಾದ ಕಥೆಗೂ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ತಕರಾರು ತೆಗೆದಿದ್ದರು. ಆದರೆ ‘ಬಾಸ್’ ಸಿನಿಮಾ ಅಂತಿಮವಾಗಿ ಸೆನ್ಸಾರ್ ಅಗ್ನಿಪರೀಕ್ಷೆಯಲ್ಲಿ ಗೆದ್ದು ಹೊರಬಂದಿದೆ. ವಿ. ಲವ ನಿರ್ದೇಶನದ ಈ ಚಿತ್ರದಲ್ಲಿ ತನುಷ್…

Read More

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ – Kannada News | Karnataka Budget Boost: Kukke and Kollur Temples Get Development Authorities

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು: ಸಮಗ್ರ…

Read More