Headlines

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…

Read More

‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’ – Kannada News | Is this good time to release Thalapathy Vijay’s Jana Nayagan movie

ತಮಿಳುನಾಡಿನ (Tamil Nadu) ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಉತ್ತಮ ಶೇಕಡಾವಾರು ಮತದಾನ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಮತ್ತು ಅವರ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಚುನಾವಣಾ ಫಲಿತಾಂಶಕ್ಕೆ ಇನ್ನೂ ಹತ್ತು ದಿನಗಳು ಬಾಕಿ ಇದೆ. ಮತದಾನ ಮುಗಿದ ಕಾರಣ ವಿಜಯ್ ಅವರ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ತೊಲಗಿದೆ ಎನ್ನಲಾಗುತ್ತಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿಜಯ್ ರಾಜಕೀಯಕ್ಕೆ ಧುಮುಕಿದ್ದರಿಂದ ‘ಜನ ನಾಗಯನ್’…

Read More

ಭೀಕರ ಬರದ ಛಾಯೆ: ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಲು ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ – Kannada News | Karnataka Drought: CM DK Shivakumar Orders Ministers to Tour Districts; Reservoir Inflow Drops to 20 percent

ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ (Karnataka) ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಭೀಕ ಬರಗಾಲದ ಛಾಯೆ ಆವರಿಸಿದ್ದು, ಪರಿಸ್ಥಿತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯದ 31 ಜಿಲ್ಲೆಗಳಿಗೂ ಭೇಟಿ ನೀಡಿ ಬರ ಪರಿಸ್ಥಿತಿಯ ಪರಾಮರ್ಶೆ ನಡೆಸುವಂತೆ ಸಂಪುಟದ 13 ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ‘ನಾನು ಕೂಡ ರಾಜ್ಯದ ನಾಲ್ಕೂ ಆಡಳಿತ ವಿಭಾಗಗಳಲ್ಲಿ ಪ್ರವಾಸ ಕೈಗೊಂಡು ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿದ್ದೇನೆ’…

Read More

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs PAK Playing XI India vs Pakistan Today 27th T20 World Cup 2026 match playing 11 details with name in kannada

2026 ರ ಟಿ20 ವಿಶ್ವಕಪ್‌ನ ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್…

Read More

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ! – Kannada News | Yadgir PSI Alleges Constable Cheated Him of 35 Lakhs, Aborted Kids; Raichur SP Petitioned

ಯಾದಗಿರಿ, ಮೇ.5 : ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ,…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ – Kannada News | May 6th Daily Horoscope: Guard Against Hidden Enemies Know Your Zodiac Fate

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಆಪ್ತೆರ ಮೇಲೆ‌ ಅಸಹನೆ, ಅಪಪ್ರಚಾರ, ಸ್ಪರ್ಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೊಡ್ಡ ಗೆಲವು ಇವು ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ ವರ್ಲ್ಡ್ ಟೆಸ್ಟ್…

Read More

ಗಾಸಿಪ್​​ಗಳ ನಡುವೆ ಒಟ್ಟಿಗೆ ನಟಿಸಲಿರುವ ಧನುಶ್-ಮೃಣಾಲ್ ಠಾಕೂರ್ – Kannada News | Mrunal Thakur and Dhanush to act in a movie together

ಕೆಲ ವಾರಗಳ ಹಿಂದಷ್ಟೆ ಮೃಣಾಲ್ ಠಾಕೂರ್ (Mrunal Thakur) ಮತ್ತು ತಮಿಳು ಸ್ಟಾರ್ ನಟ ಧನುಶ್ ಕುರಿತು ಸುದ್ದಿಗಳು ಹರಿದಾಡಿದ್ದವು. ಮೃಣಾಲ್ ಠಾಕೂರ್ ಮತ್ತು ಧನುಶ್ ಅವರು ಪರಸ್ಪರ ಪ್ರೀತಿಯಲ್ಲಿದ್ದು, ಶೀಘ್ರವೇ ಮದುವೆ ಸಹ ಆಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ನಟಿ ಮೃಣಾಲ್ ಠಾಕೂರ್ ‘ಡಕಾಯತ್’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಗಾಳಿಸುದ್ದಿಯನ್ನು ಅಲ್ಲಗಳೆದರು. ಆದರೆ ಇದೀಗ ಧನುಶ್ ಮತ್ತು ಮೃಣಾಲ್ ಕುರಿತಂತೆ ಮತ್ತೊಂದು ಸುದ್ದಿ ಹರಿದಾಡಲು ಆರಂಭವಾಗಿದೆ. ಮೃಣಾಲ್ ಠಾಕೂರ್ ಮತ್ತು ಧನುಶ್…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More

‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು – Kannada News | Dhruvanth Openly Talks about Kichcha Sudeep Season Chappale

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್​​ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More