Headlines

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ…

Read More

ಉದ್ಯೋಗಿಗಳೋ ಅಥವಾ ರೋಬೋಟ್‌ಗಳೋ?: ಕಂಪನಿಯ ವಿಚಿತ್ರ ನಿಯಮಕ್ಕೆ ‘ನೋ’ ಎಂದ ಯುವತಿ – Kannada News | Employee or Robot? WFH Job Offer Rejected Due to Strict Surveillance Policy

ಕಂಪನಿಯ ನಿಯಮದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ ಯುವತಿ Image Credit source: social Media ದೆಹಲಿ. ಮೇ.11; ಮನೆಯಿಂದ ಕೆಲಸ ಎಂದರೆ ಯಾವ ಐಟಿ ಉದ್ಯೋಗಿಗಳಿಗೆ ಇಷ್ಟವಿಲ್ಲ ಹೇಳಿ. ಆದರೆ ಅದರಿಂದ ಆಗುವ ಹಿಂಸೆ ಯಾರಿಗೂ ಬೇಡ. ವರ್ಕ್ ಫ್ರಮ್ ಹೋಮ್ ನೀಡಿ ಅದಕ್ಕೆ ಒಂದಿಷ್ಟು ನಿಮಯಗಳನ್ನು ಮಾಡಿ ಪ್ರಾಣ ತೆಗೆಯುತ್ತಾರೆ. ಒಂದು ಕಡೆ ವರ್ಕ್ ಫ್ರಮ್ ಹೋಮ್ ಸಿಕ್ಕಿ ಖುಷಿಯಾದರೆ, ಇನ್ನೊಂದು ಕಡೆ ಅದರ ನಿಯಮಗಳನ್ನು ನೋಡಿ ವರ್ಕ್ ಫ್ರಮ್ ಹೋಮ್ ಬೇಡ ಎನ್ನುವ ಸ್ಥಿತಿ…

Read More

ವಿಚ್ಛೇದನ, ತ್ರಿಷಾ ಬಗ್ಗೆ ಮೊದಲ ಬಾರಿ ಮಾತನಾಡಿದ ವಿಜಯ್

ದಳಪತಿ ವಿಜಯ್ (Thalapathy Vijay) ರಾಜಕೀಯ ಪಕ್ಷ ಸ್ಥಾಪಿಸಿದ್ದು, ತಮಿಳುನಾಡು ಚುನಾವಣೆಗೆ ಸಜ್ಜಾಗುತ್ತಿದ್ದಾರೆ, ತಮ್ಮ ಪಕ್ಷವನ್ನು ಸಜ್ಜು ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ದಳಪತಿ ವಿಜಯ್ ಅವರ ಖಾಸಗಿ ಬದುಕಿನ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಲು ಆರಂಭಿಸಿವೆ. ವಿಜಯ್ ಅವರ ಪತ್ನಿ ಹಠಾತ್ತನೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಬಹಿರಂಗ ಆಗುತ್ತಿದ್ದಂತೆ ವಿಜಯ್ ಮತ್ತು ತ್ರಿಷಾ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ಅದೂ ಸಹ ಸಖತ್ ಸುದ್ದಿ ಆಗುತ್ತಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ…

Read More

ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ – Kannada News | Satish Jarkiholi Talks bout KPCC President DK Shivakumar Change after KN Rajanna Met

ಬೆಂಗಳೂರು, (ಜನವರಿ 09): ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ( KN Rajanna) ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ….

Read More

IND vs AFG: W,W,W.. 25 ವರ್ಷಗಳ ವಿಕೆಟ್ ಬರ ನೀಗಿಸಿದ ಮಾನವ್ ಸುತಾರ್ – Kannada News

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ! – Kannada News | Bengaluru Adugodi Death Mystery: Techie Pooja Dutta Was Living in Isolation; Secret Notes Found on Walls

ಆಡುಗೋಡಿಯ ನಿವಾಸ ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ (Bengaluru) ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ (Pooja Dutta)(34) ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪೂಜಾ ಅವರ ಮೃತದೇಹ ನಗ್ನ ಹಾಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಹಲವು ಆಘಾತಕಾರಿ ಮತ್ತು ಆಸಕ್ತಿದಾಯಕ ಮಾಹಿತಿಗಳು ಲಭ್ಯವಾಗುತ್ತಿವೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್…

Read More

India-Iran: ಇರಾನ್ ಕಟ್ಟರ್ ಇಸ್ಲಾಮಿಕ್ ದೇಶವಾದರೂ ಭಾರತಕ್ಕೆ ಬೇಕು; ಯಾಕೆ ಗೊತ್ತಾ? – Kannada News | Iran crisis, why India has to worry about this Islamic nation, here are some reasons

ನವದೆಹಲಿ, ಜನವರಿ 15: ಇರಾನ್ ಮೇಲೆ ಅಮೆರಿಕ ಯಾವ ಕ್ಷಣದಲ್ಲಿ ಬೇಕಾದರೂ ಮಿಲಿಟರಿ ದಾಳಿ ನಡೆಸಬಹುದು. ಭಾರತ ಬಹಳ ಆತಂಕದಲ್ಲಿ ಪರಿಸ್ಥಿತಿ ವೀಕ್ಷಿಸುವಂತಾಗಿದೆ. ಇರಾನ್ (Iran) ಏನೂ ಭಾರತಕ್ಕೆ ಮಿತ್ರ ದೇಶವಲ್ಲ, ತೀರಾ ಶತ್ರು ದೇಶವೂ ಅಲ್ಲ. ಎರಡು ದೇಶಗಳಾಚೆ ಇರುವ ಒಂದು ರಾಷ್ಟ್ರ. ಅಲ್ಲಿ ಪರಿಸ್ಥಿತಿ ಹದಗೆಟ್ಟರೆ ಭಾರತ ಯಾಕೆ ಚಿಂತಿಸಬೇಕು? ಭಾರತ ಇರಾನ್ ಬಗ್ಗೆ ಚಿಂತೆ ಪಡಲು ಕಾರಣಗಳಿವೆ. ಭಾರತ ಮತ್ತು ಇರಾನ್ ನಡುವಿನ ಈಗಿನ ಸಂಬಂಧದ ತಳಹದಿಯು ಪರಸ್ಪರ ಅಗತ್ಯಗಳ ಮೇಲೆ ನಿಂತಿದೆ….

Read More

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ – Kannada News | Ghilli actor Doddava Doddava Dosa Kodu song sung by Yakshagana artists

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು…

Read More