Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ದಾವಣಗೆರೆ ಬಾಗಲಕೋಟೆ ಉಪಚುನಾವಣೆ 2026: ಇಂದು ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ದಾವಣಗೆರೆ, ಬಾಗಲಕೋಟೆ, ಏಪ್ರಿಲ್ 9: ಕರ್ನಾಟಕದ (Karnataka By Elections) ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ (Assembly ByPolls) ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ ಕಾಂಗ್ರೆಸ್​​ಗೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಪ್ರತಿಪಕ್ಷ ಬಿಜೆಪಿ ಸಹ ಗೆಲುವಿಗೆ…

Read More

ಯಶ್ ‘ಟಾಕ್ಸಿಕ್’ ವಿರುದ್ಧ ಸೆಣೆಸಲು ವಿವಾದ ಬಗೆಹರಿಸಿಕೊಂಡ ಶ್ರದ್ಧಾ ಕಪೂರ್ – Kannada News | Shraddha Kapoor Eetha Resolves Title Row, Gears for Toxic Box Office Clash

ಆಗಸ್ಟ್ ತಿಂಗಳ ಕೊನೆಯಲ್ಲಿ ಭಾರತೀಯ ಚಿತ್ರರಂಗದಲ್ಲಿ ಒಂದು ದೊಡ್ಡ ಬಾಕ್ಸ್ ಆಫೀಸ್ ಸಮರ ನಿರೀಕ್ಷಿಸಲಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಪ್ಯಾನ್ ವರ್ಡ್​ ಸಿನಿಮಾ ‘ಟಾಕ್ಸಿಕ್’ (Toxic) ಆಗಸ್ಟ್ 26 ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಆಗಸ್ಟ್ 28ರಂದು ಬಾಲಿವುಡ್ ಸ್ಟಾರ್ ನಟಿ ಶ್ರದ್ಧಾ ಕಪೂರ್ ಮುಖ್ಯಭೂಮಿಕೆಯಲ್ಲಿರುವ ‘ಈಥಾ’ ಸಿನಿಮಾ ಬಿಡುಗಡೆಯಾಗುತ್ತಿದೆ. ಹೀಗಾಗಿ ಎರಡೂ ಸಿನಿಮಾಗಳ ಮಧ್ಯೆ ಭಾರಿ ಕ್ಲ್ಯಾಶ್ ನಡೆಯುವುದು ಗ್ಯಾರಂಟಿ ಎನ್ನಲಾಗಿದೆ. ‘ಟಾಕ್ಸಿಕ್’ ಎದುರು ಅಖಾಡಕ್ಕೆ ಇಳಿಯುವ ಮುನ್ನವೇ ಶ್ರದ್ಧಾ…

Read More

ದಾಳಿಂಬೆ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯಲ್ಲೂ ಇವೆ ಸಾಕಷ್ಟು ಪ್ರಯೋಜನ

ತಿನ್ನಲು ತುಂಬಾನೇ ರುಚಿಕರವಾಗಿರುವ ದಾಳಿಂಬೆ ಹಣ್ಣು (pomegranate) ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಅದಕ್ಕಾಗಿಯೇ ದಾಳಿಂಬೆ ಹಣ್ಣಿಗೆ ಹೆಚ್ಚಿನ ಬೇಡಿಕೆ. ಆದರೆ ನಾವೆಲ್ಲರೂ ದಾಳಿಂಬೆ ಹಣ್ಣು ತಿಂದ ನಂತರ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದ್ರೆ ಏನ್‌ ಗೊತ್ತಾ ದಾಳಿಂಬೆ ಹಣ್ಣಿನಂತೆ ಅದರ ಸಿಪ್ಪೆಯೂ ತುಂಬಾನೇ ಪ್ರಯೋಜನಕಾರಿಯಾಗಿದ್ದು,  ಅದರ ಸೇವನೆಯಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು. ಹೌದು ದಾಳಿಂಬೆ ಸಿಪ್ಪೆಯಲ್ಲಿ ಫಿನಾಲಿಕ್‌ ಆಮ್ಲ, ಫ್ಲೇವನಾಯ್ಡ್‌,  ಟ್ಯಾನಿನ್‌, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ, ಪ್ರೋಟೀನ್‌, ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು…

Read More

NMPA Recruitment 2026: ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | NMPA Recruitment 2026: 12 Manager Posts at New Mangaluru Port Authority – Apply Now!

ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ನೇಮಕಾತಿImage Credit source: Ai generated ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPA) ಇದೀಗ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ಬಂದರು ನಗರದಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ…

Read More

ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಹಾವು: ಬೆಚ್ಚಿಬಿದ್ದ ಜನ, ಮುಂದೇನಾಯ್ತು ನೋಡಿ – Kannada News | Mumbai Solapur Vande Bharat Train: Culprit Who Unleashed Snake in Toilet Arrested

ಮುಂಬೈ, ಫೆ.14: ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಹಾವನ್ನು ಬಿಟ್ಟು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕೊನೆಗೂ ಬಂಧಿಸಿದೆ. ಸುಮಾರು 50 ದಿನಗಳ ಸುದೀರ್ಘ ಹುಡುಕಾಟದ ನಂತರ ಆರೋಪಿಯನ್ನು ಮುಂಬ್ರಾದಲ್ಲಿ ಸೆರೆಹಿಡಿಯಲಾಗಿದೆ.ಈ ಘಟನೆಯು ಡಿಸೆಂಬರ್ 27, 2025 ರಂದು ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22225) ನಲ್ಲಿ ನಡೆದಿತ್ತು. ರೈಲಿನ ಕೋಚ್ C-16 ರ ಶೌಚಾಲಯದಲ್ಲಿ ಸುಮಾರು 2.5 ಅಡಿ ಉದ್ದದ ಇಂಡಿಯನ್ ರ್ಯಾಟ್ ಸ್ನೇಕ್…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ) ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ…

Read More

‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್ – Kannada News | Ranveer Singh to act in Vampire movie paring with Kalyani Priyadarshini

ಬಾಲಿವುಡ್​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh), ‘ಧುರಂಧರ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ಗಳಿಸಿದ್ದಾರೆ. ಈ ಹಿಂದಿನ ತಮ್ಮ ಸೋಲುಗಳಿಗೆಲ್ಲ ಮುಯ್ಯಿ ತೀರಿಸಿಕೊಂಡಿದ್ದಾರೆ ‘ಧುರಂಧರ್’ ಸಿನಿಮಾ ಮೂಲಕ. ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬರುತ್ತಿದ್ದರೂ ಸಿನಿಮಾದ ಕಲೆಕ್ಷನ್​ ಇಳಿಕೆ ಆಗಿಲ್ಲ. ‘ಧುರಂಧರ್’ ಸಿನಿಮಾದ ಎರಡನೇ ಭಾಗವೂ ಬಿಡುಗಡೆಯ ಘೋಷಣೆ ಈಗಾಗಲೇ ಮಾಡಲಾಗಿದ್ದು ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ ಎಂದಿದ್ದಾರೆ. ಆದರೆ ರಣ್ವೀರ್…

Read More

PBKS vs RCB Playing XI: ಆರ್​​ಸಿಬಿಗೆ ಆಘಾತ; ಪಂಜಾಬ್ ವಿರುದ್ಧ ಆಡಲ್ಲ ರಜತ್ ಪಾಟಿದರ್ – Kannada News | PBKS vs RCB Playing XI Punjab Kings vs Royal Challengers Bengaluru Today IPL 2026 match Confirmed playing 11 details with name in Kannada

ಐಪಿಎಲ್ 2026 ರ ನಿರ್ಣಾಯಕ ಪಂದ್ಯ ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ಪಂಜಾಬ್ ಕಿಂಗ್ಸ್‌ನ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸುತ್ತದೆ. ಇತ್ತ ಆರ್​ಸಿಬಿಗೆ ಈ ಪಂದ್ಯದ ಗೆಲುವು ಪ್ಲೇಆಫ್ ಸ್ಥಾನವನ್ನು ಖಚಿತಪಡಿಸುತ್ತದೆ. ಪ್ರಸ್ತುತ ಆರ್​​ಸಿಬಿ ಐಪಿಎಲ್ 2026 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ 12 ಪಂದ್ಯಗಳಲ್ಲಿ 16 ಅಂಕಗಳನ್ನು ಹೊಂದಿದ್ದು, ಅದರ ನೆಟ್ ರನ್​ರೇಟ್ 1.053 ಆಗಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡವು ಕಳೆದ ಐದು…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More