Headlines

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ: ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ…

Read More

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು – Kannada News | Ballari Riot: Sriramulu Alleges Congress Activist Rajasekhar Body Burned for Evidence Destruction

ಬಳ್ಳಾರಿ, ಜನವರಿ 06: ಸಂಪ್ರದಾಯದ ಪ್ರಕಾರ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಆದರೆ ಸುಟ್ಟು ಹಾಕಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿ ಜನಾರ್ದನರೆಡ್ಡಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಶೇಖರ್ ಮೃತದೇಹವನ್ನ ಮಣ್ಣು ಮಾಡಬೇಕಿತ್ತು. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನ ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಬಹಳಷ್ಟು ಬುಲೆಟ್ ಆತನ ದೇಹ ಹೊಕ್ಕಿದೆ. ಏಕೆ ಸುಟ್ಟು ಹಾಕಿದರು. ಇಂದಲ್ಲಾ ನಾಳೆ…

Read More

ಟ್ರಾವೆಲ್ ಮಾಡುವಾಗ ವಾಂತಿಯಾಗುತ್ತಾ? ಹಾಗಿದ್ರೆ ಈ ಸಮಸ್ಯೆ ತಡೆಗಟ್ಟಲು ಈ ರೀತಿ ಮಾಡಿ – Kannada News | Motion Sickness Symptoms And Prevention Tips By Health Expert

ಪ್ರಯಾಣ (Travel) ಎಂದರೆ ಬಹುತೇಕರಿಗೆ ಸಂತೋಷ. ಆದರೆ ಕೆಲವರಿಗೆ ಬಸ್‌, ಕಾರು ಅಥವಾ ಘಾಟ್‌ ರಸ್ತೆ ಪ್ರಯಾಣ ಎಂದರೆ ವಾಂತಿ, ತಲೆಸುತ್ತು, ಹೊಟ್ಟೆಯಲ್ಲಿ ಒಂದು ರೀತಿಯ ಸಂಕಟ ಆರಂಭವಾಗುತ್ತದೆ. ಈ ಸ್ಥಿತಿಯನ್ನು ‘ಮೋಶನ್ ಸಿಕ್ನೆಸ್’ (Motion Sickness) ಎಂದು ಕರೆಯಲಾಗುತ್ತದೆ. ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಪ್ರಯಾಣದ ಉತ್ಸಾಹವೇ ಕಡಿಮೆಯಾಗಬಹುದು. ಜೊತೆಗೆ ಸುಸ್ತು ಸೇರಿದಂತೆ ಮತ್ತಿತರ ಸಮಸ್ಯೆ ಕಂಡುಬರಬಹುದು. ಹಾಗಾಗಿ ಈ ರೀತಿ ಸಮಸ್ಯೆಗೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ ಮತ್ತು ವಾಂತಿಯಾಗದಂತೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More

ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ವಾಷಿಂಗ್ಟನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಬೆದರಿಕೆ ಹಾಕಿದ್ದಾರೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ ಇಲ್ಲವಾದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು, ಇದರಿಂದಾಗಿ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ. ಇರಾನ್ ಹಿಂದೆ ಸರಿಯಲು ಸಿದ್ಧವಿಲ್ಲ. ಮಾರ್ಚ್ 26 ರಂದು ಟ್ರಂಪ್ 10 ದಿನಗಳ…

Read More

ಗಾಜಾ ಶಾಂತಿ ಮಂಡಳಿ ಸೇರಲು ನಿರಾಕರಿಸಿದ್ದಕ್ಕೆ ಫ್ರಾನ್ಸ್​​ಗೆ ಶೇ.200ರಷ್ಟು ಸುಂಕದ ಎಚ್ಚರಿಕೆ ಕೊಟ್ಟ ಟ್ರಂಪ್ – Kannada News | Trump Threatens 200Percent Tariff on French Wine Amid Gaza Peace Rift

ವಾಷಿಂಗ್ಟನ್, ಜನವರಿ 20: ಅಮೆರಿಕ ಮತ್ತು ಫ್ರಾನ್ಸ್​ ನಡುವಿನ ರಾಜಕೀಯ ಮತ್ತು ರಾಜತಾಂತ್ರಿಕ ಉದ್ವಿಗ್ನತೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಫ್ರಾನ್ಸ್​ಗೆ ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200ರಷ್ಟು ಸುಂಕ ವಿಧಿಸುವ ಕುರಿತು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಗಾಜಾ ಶಾಂತಿ ಮಂಡಳಿಗೆ ಸೇರಲು ಫ್ರಾನ್ಸ್​ ಅಧ್ಯಕ್ಷ ಇಮ್ಯಾನ್ಯುವಲ್ ಮ್ಯಾಕ್ರನ್ ನಿರಾಕರಿಸಿದ್ದಕ್ಕೆ, ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ. ಯುದ್ಧಪೀಡಿತ ಪ್ರದೇಶಗಳಲ್ಲಿ, ವಿಶೇಷವಾಗಿ ಗಾಜಾದಲ್ಲಿ ಪುನರ್ನಿರ್ಮಾಣ ಮತ್ತು ಶಾಂತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವುದು…

Read More

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…

Read More