Headlines

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

ಬಾತ್‌ರೂಮ್‌ ಟ್ಯಾಪ್, ಕನ್ನಡಿಯ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್‌ ಸಲಹೆ – Kannada News | You can easily remove stains from taps and mirrors with the help of these home remedies

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಬಾತ್‌ರೂಮ್‌ ಕ್ಲೀನ್‌ ಮಾಡುವುದು ಸಹ ಅತೀ ಮುಖ್ಯವಾಗಿದೆ. ಸ್ನಾನಗೃಹದ ಶುಚಿತ್ವವನ್ನು ಕಾಪಾಡದೇ ಇದ್ದರೆ ಅನೇಕ ರೋಗಗಳನ್ನು ಆಹ್ವಾನ ಮಾಡಿದಂತೆ. ಹಾಗಾಗಿ ಬಹುತೇಕರು ಪ್ರತಿನಿತ್ಯ ತಪ್ಪದೇ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಆದ್ರೆ ಬಾತ್‌ರೂಮ್‌ನಲ್ಲಿರು ಟ್ಯಾಪ್‌ ಮತ್ತು ನಲ್ಲಿಯ ಸ್ವಚ್ಛತೆಗೆ ಗಮನವೇ ಕೊಡುವುದಿಲ್ಲ. ಅವುಗಳಲ್ಲಿ ಮೊಂಡತನದ ಕಲೆಗಳು (stains) ಹಾಗೆಯೇ ಉಳಿದು ಬಿಡುತ್ತವೆ. ಈ ಹಠಮಾರಿ ಕಲೆಗಳನ್ನು ಹೋಗಲಾಡಿಸುವುದು ಬಲು ಕಷ್ಟದ ಕೆಲಸ. ಹಾಗಾಗಿ ಇವುಗಳ ಸ್ವಚ್ಛಗೊಳಿಸಲು ಜನ ದುಬಾರಿ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ…

Read More

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್ – Kannada News | Pakistan T20 World Cup 2026 Squad: Who’s In, Who’s Out After Last WC Performance

2026 ರ ಟಿ20 ವಿಶ್ವಕಪ್ (T20 World Cup 2026) ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ಟೂರ್ನಿಗಾಗಿ 20 ತಂಡಗಳಲ್ಲಿ 15 ತಂಡಗಳನ್ನು ಪ್ರಕಟಿಸಲಾಗಿತ್ತು. ಇದೀಗ ಜನವರಿ 25 ರಂದು ಪಾಕಿಸ್ತಾನ ವಿಶ್ವಕಪ್ ಟೂರ್ನಿಗಾಗಿ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಈ ಟೂರ್ನಿಗಾಗಿ ತಂಡವನ್ನು ಘೋಷಿಸಿದ 16 ನೇ ದೇಶ ಪಾಕಿಸ್ತಾನ. ಕಳೆದ ವಿಶ್ವಕಪ್‌ ತಂಡಕ್ಕೆ ಹೋಲಿಸಿದರೆ ಈ ಬಾರಿ ಪಾಕಿಸ್ತಾನ ತಂಡದಲ್ಲಿ 7 ಬದಲಾವಣೆಗಳನ್ನು ಮಾಡಲಾಗಿದೆ. ಗಮನಾರ್ಹವಾಗಿ…

Read More

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ – Kannada News | Udupi Saffron Flag Controversy: Minister Lakshmi Hebbalkar Backs Udupi DC, Says No Place for Politics

ಉಡುಪಿ, ಜನವರಿ 26: ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯ ಸೈಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಇದೇ ವೇಳೆ, ಡಿಸಿ ವಿರುದ್ಧ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ…

Read More

ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು – Kannada News | Family donates 30 Year old Youth Organs Who Brain dead In Accident at Hassan

ಹಾಸನ, (ಮೇ 26): ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ (Hassan) ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ (organs) ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು – Kannada News | BMTC Conductors UPI Scam: Shakti Scheme Misused, Personal Accounts Swelled by Lakhs

ಬೆಂಗಳೂರು, ಜನವರಿ 19: ‘ಶಕ್ತಿ’ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ (BMTC) ಕೆಲ ಕಿಲಾಡಿ ಕಂಡಕ್ಟರ್​ಗಳು (Conductor) ಮಾತ್ರ, ಅನ್ನ ತಿಂದ ಮನೆಗೆ ಕನ್ನ ಹಾಕುವ ಕೆಲಸ ಮಾಡಿ ನಿಗಮಕ್ಕೆ ಸೇರಬೇಕಿದ್ದ, ಲಕ್ಷ ಲಕ್ಷ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳಲು ಮುಂದಾಗುತ್ತಿದ್ದಾರೆ. ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಕರಿಗೆ ಸಹಾಯವಾಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೂ ಆಲೋಚಿಸದ ಮಾತು ಬರಲಿದೆ…

ಮೇಷ ರಾಶಿ: ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ…

Read More

World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ – Kannada News

ವಿಶ್ವ ಆಹಾರ ಸುರಕ್ಷತಾ ದಿನImage Credit source: vecteezy ನೀರು, ಗಾಳಿಯಂತೆ ನಮ್ಮ ಬದುಕಿಗೆ ಆಹಾರ (Food) ತುಂಬಾನೇ ಮುಖ್ಯ. ನಾವು ಆಹಾರವೇನೋ ಸೇವನೆ ಮಾಡುತ್ತೇವೆ. ಆದರೆ ಇಂದಿನ ದಿನಗಳಲ್ಲಿ ನಾವುಗಳು ಕಲ್ಮಶ, ರಾಸಯನಿಕಯುಕ್ತ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸೇವನೆ ಮಾಡುತ್ತಿದ್ದೇವೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆಹಾರದ ವಿಷಯದಲ್ಲಿ ನಾವು ತೋರುವ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಮಾರಕವಾಗಬಹುದು. ಹೌದು ಕಳಪೆ ಗುಣಮಟ್ಟದ ಆಹಾರ ಫುಡ್‌ ಪಾಯಿಸನ್‌, ಅತಿಸಾರ ಮತ್ತು…

Read More

DHFWS Mysuru Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | DHFWS Mysuru Recruitment 2026: Apply for Medical and Nursing Officer Posts Online

ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು, ವಿವಿಧ ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ವಿಶೇಷವಾಗಿ ಮೈಸೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ…

Read More

‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ – Kannada News | Landlord Movie Tax Exemption: Duniya Vijay’s Social Drama Gets CM Siddaramaiah’s Support

ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​​ಲಾರ್ಡ್’ ಸಿನಿಮಾ (Land Lord Movie) ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ. ‘ಲ್ಯಾಂಡ್​​ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ…

Read More