Headlines

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain in Bengaluru, Orange Alert Issued for Bagalkot, Kalaburagi and Vijayapura

ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಹಾಸನ,…

Read More

ಕರ್ನಾಟಕದಲ್ಲಿ ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ – Kannada News | Another Stone Quarry Tragedy in Karnataka: Massive Boulder Falls on JCB

ಕೊಪ್ಪಳ, ಜುಲೈ 08: ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಉರುಳಿ 7 ಜನ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಜೆಸಿಬಿ ಮೇಲೆ ಬೃಹತ್ ಬಂಡೆ ಬಿದ್ದಿರುವಂತಹ ಘಟನೆ ಕೊಪ್ಪಳ ತಾಲೂಕಿನ ಶಿವಪುರ ಕೆರೆ ಬಳಿ ನಡೆದಿದೆ. ಕೆರೆ ಮೂಲೆಯಲ್ಲಿ ಕಲ್ಲು ಗಣಿಗಾರಿಕೆ ಮಾಡಲಾಗುತಿತ್ತು. ಈ ವೇಳೆ ಮಣ್ಣು ಕುಸಿತವಾಗಿ ಜೆಸಿಬಿ ಮೇಲೆ ಬೃಹತ್ ಬಂಡೆ ಬಿದ್ದಿದೆ. ಕೆಲಸ ಮಾಡುತ್ತಿದ್ದ…

Read More

ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜೂನ್‌ನಿಂದ ಓಡಲಿದೆ ಸೂಪರ್ ಫಾಸ್ಟ್ ರೈಲು; ಬೆಳಗಾವಿ, ಹುಬ್ಬಳ್ಳಿ ಜನರಿಗೂ ಲಾಭ!

ಬೆಂಗಳೂರು, ಮೇ.14 : ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ದೇಶದ ವಾಣಿಜ್ಯ ನಗರಿ ಮುಂಬೈ ನಡುವೆ ವೇಗದ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಬೇಡಿಕೆ ಈಗ ಈಡೇರುವ ಸಮಯ ಬಂದಿದೆ. ಈ ವರ್ಷದ ಜೂನ್ ಅಂತ್ಯದೊಳಗೆ ಈ ಮಾರ್ಗದಲ್ಲಿ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಪ್ರಲ್ಹಾದ್ ಜೋಶಿ ಅವರು, ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು…

Read More

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ…

Read More

ಕೋಗಿಲು ಲೇಔಟ್: ಅಕ್ರಮ ಮನೆಗೆ 1 ರಿಂದ 2 ಲಕ್ಷ ರೂ. ವಸೂಲಿ, ಸರ್ಕಾರಿ ಭೂಮಿ ಕಬಳಿಸಿ ತನ್ನದೇ ಹೆಸರಿಟ್ಟಿದ್ದ ಆರೋಪಿ! – Kannada News | Kogilu Layout Land Scam: Accused Collected Rs 1–2 Lakh per Illegal House After Encroaching Government Land in Bengaluru

ಬೆಂಗಳೂರು, ಜನವರಿ 8: ಕೋಗಿಲು ಲೇಔಟ್​ನಲ್ಲಿ (Kogilu Layout) ಬೀದಿಗೆ ಬಿದ್ದವರು ಮನೆಗಾಗಿ ಎದುರು ನೋಡುತ್ತಿದ್ದಾರೆ. ಪರ-ವಿರೋಧದ ಮಧ್ಯೆಯೇ ಕಾಂಗ್ರೆಸ್ ಸರ್ಕಾರ ನಿರಾಶ್ರಿತರಿಗೆ ಮನೆ ಕೊಡುವುದಕ್ಕೆ ಮುಂದಾಗಿದೆ. ಅರ್ಹತೆ ಹೊಂದಿರುವವರಿಗೆ ಮಾತ್ರವೇ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಕೊಡಲುನಿರ್ಧರಿಸಿದೆ. ಪ್ರಾಥಮಿಕ ಹಂತದಲ್ಲಿ ಅಂದಾಜು 37 ಅರ್ಜಿಗಳು ಮಾತ್ರ ಅರ್ಹತೆ ಹೊಂದಿವೆ. 5 ವರ್ಷಗಳಿಗಿಂತ ಹಳೆಯ ದಾಖಲೆಗಳು ಇದ್ದು, ಅವರು ಇಲ್ಲೇ ನೆಲೆಸಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ. ಆದರೆ ಈಗ ಅಕ್ರಮ ಒತ್ತುವರಿ ಪ್ರಕರಣದಲ್ಲಿ ಒಂದೊಂದೇ ಸ್ಫೋಟಕ…

Read More

ಚಳಿಗಾಲದಲ್ಲಿ ನೀರು ಕಡಿಮೆ ಕುಡಿಯುತ್ತೀರಾ? ಹಾಗಿದ್ರೆ ಈ ಸಮಸ್ಯೆ ಕಟ್ಟಿಟ್ಟ ಬುತ್ತಿ – Kannada News | Kidney Stone Risk: Are You Drinking Enough Water?

ಕೆಲವರಿಗೆ ನೀರು (Water) ಕುಡಿಯುವುದು ಎಂದರೆ ಅಲರ್ಜಿ. ನೀರು ಎಂದರೆ ಸಾಕು ಮಾರು ದೂರ ಹೋಗುವವರು ನಮ್ಮ ಮಧ್ಯೆಯೇ ಇದ್ದಾರೆ. ಒತ್ತಡದ ಜೀವನ, ಕೆಲಸದ ಚಿಂತೆ ಮತ್ತು ಬಾಯಾರಿಕೆಯಾಗದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಜನ ನೀರು ಕುಡಿಯುವ ಅಭ್ಯಾಸದ ಬಗ್ಗೆ ಹೆಚ್ಚಾಗಿ ಗಮನ ಕೊಡುವುದಿಲ್ಲ. ಆದರೆ ದೇಹಕ್ಕೆ ಬೇಕಾದಷ್ಟು ಅಂದರೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯದಿದ್ದರೆ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡಿದಂತಾಗಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ನೀರು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಸಹಾಯ…

Read More

IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್ – Kannada News | Daryl Mitchell’s ODI Masterclass: Second Consecutive Century vs India, Breaks Records

ಮೇಲೆ ಹೇಳಿದಂತೆ ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಉತ್ತಮ ಫಾರ್ಮ್‌ನಲ್ಲಿದ್ದು, ಸರಣಿಯ ಮೊದಲ ಪಂದ್ಯದಲ್ಲಿ ಅವರು 84 ರನ್ ಬಾರಿಸಿದ್ದರು. ಎರಡನೇ ಪಂದ್ಯದಲ್ಲಿ ಅಜೇಯ 131 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈಗ, ಡ್ಯಾರಿಲ್ ಮಿಚೆಲ್ ಮತ್ತೊಮ್ಮೆ 100 ರನ್‌ಗಳ ಗಡಿ ದಾಟಿದ್ದಾರೆ. Source link

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು – Kannada News | Maharashtra: 5 Year Old Dies in Open Septic Tank; Urgent Call for Child Safety

ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್​ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು…

Read More

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More