IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X). ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ…