Headlines

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್​ಗಳು!

ಬೆಂಗಳೂರು, ಮಾರ್ಚ್​ 22: ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ  (Murder) ಮಾಡಲಾಗಿದೆ. ಇಂದು (ಮಾ.22)ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಿರಣ್ (25) ಎಂಬ ಯುವಕನನ್ನು ದುಷ್ಕರ್ಮಿಗಳು ತಲೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ದ್ವೇಷಕ್ಕೆ ನಡೀತಾ ಕೊಲೆ?…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

ಬೆಂಗಳೂರು, ಮೇ 30: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು. ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ ಮೇ 18ರಿಂದ 25ರ ವರೆಗೆ ನಡೆದಿದ್ದ ಪರೀಕ್ಷೆ 49,351 ವಿದ್ಯಾರ್ಥಿಗಳ ಪೈಕಿ 31,080…

Read More

ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ: ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬೆಂಗಳೂರು, ಮಾರ್ಚ್​​ 08: ಮೈತ್ರಿ ಪಕ್ಷಗಳಾಗಿರು ಬಿಜೆಪಿ ಮತ್ತು ಜೆಡಿಎಸ್​​ ನಡುವೆ ಹಲವು ವಿಚಾರಗಳಲ್ಲಿ ಸಾಬೀತಾಗಿದ್ದ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ನಿನ್ನೆ ಬಜೆಟ್ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟದ ವಿಚಾರದಲ್ಲೂ ಉಭಯ ಪಕ್ಷಗಳ ನಾಯಕರ ನಡುವೆ ಒಮ್ಮತ ಇರಲಿಲ್ಲ. ಬಿಜೆಪಿ ಪ್ರತ್ಯೇಕವಾಗಿ ಹೋರಾಟ ನಡೆಸಿರುವ ಬಗ್ಗೆ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಬಜೆಟ್ ಖಂಡಿಸಿ ನಿನ್ನೆ ವಿಧಾನಸೌಧದಲ್ಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ನಡೆಸಿದ್ದರೆ, ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಬಿಜೆಪಿ ನಾಯಕರು ಯಾವುದೇ…

Read More

‘ಆಲ್ಫಾ’ ಸಿನಿಮಾ ಸಂಭಾವನೆಯಲ್ಲಿ ಎಲ್ಲರನ್ನೂ ಮೀರಿಸಿದ ಆಲಿಯಾ ಭಟ್ – Kannada News | Alia Bhatt Alpha Movie Remuneration Out: Inside YRF Spy Universe Film Cast Salary Details!

ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಆಲ್ಫಾ’ ಚಿತ್ರದ (Alpha Movie) ಬಗ್ಗೆ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ನಟಿಯರಾದ ಆಲಿಯಾ ಭಟ್ ಮತ್ತು ಶಾರ್ವರಿ ವಾಘ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸ್ಪೈ ಥ್ರಿಲ್ಲರ್ ಚಿತ್ರವು ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದೆ. ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾದ ನಟ-ನಟಿಯರ ಸಂಭಾವನೆ ಕುರಿತ ಆಸಕ್ತಿದಾಯಕ ಮಾಹಿತಿ ಈಗ ಬೆಳಕಿಗೆ ಬಂದಿದೆ. ಕೆಲವು ವರದಿಯ ಪ್ರಕಾರ, ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಪಾತ್ರಕ್ಕಾಗಿ ಕಠಿಣ ಶ್ರಮ…

Read More

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು – Kannada News | DK Shivakumar Said government decided to relax certain conditions for permanent electricity and water connections

ಬೆಂಗಳೂರು, (ಜೂನ್ 20): ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ…

Read More

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ – Kannada News | Pawan Kalyan health update Chiranjeevi confirms successful surgery recovery

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ…

Read More

PSG ಚಾಂಪಿಯನ್ಸ್​… ಈ ಸಲ ಕಪ್ RCBಗೆ?

ಯುಇಎಫ್‌ಎ ಚಾಂಪಿಯನ್ಸ್ ಲೀಗ್​ನಲ್ಲಿ ಫ್ರಾನ್ಸ್ ಕ್ಲಬ್ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಈ ಬಾರಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇಂತಹದೊಂದು ಲೆಕ್ಕಾಚಾರಕ್ಕೆ ಮುಖ್ಯ ಕಾರಣ ಉಭಯ ತಂಡಗಳ ನಡುವಣ ಸಾಮ್ಯತೆ. ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಯುರೋಪ್​ನ ಬಲಿಷ್ಠ ಫುಟ್​ಬಾಲ್ ತಂಡ ಎನಿಸಿಕೊಂಡರೂ ಮೊದಲ ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲಲು ತೆಗೆದುಕೊಂಡಿದ್ದು ಬರೋಬ್ಬರಿ 55 ವರ್ಷಗಳು….

Read More

ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out in Davangere District Hospitals Operation Theatre After Oxygen Cylinder Blast

ದಾವಣಗೆರೆ, ಜೂನ್​​ 30: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಾವಣಗೆರೆಯ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರಿಂದ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ. ಆಸ್ಪತ್ರೆಯ ಗಾಜು ಒಡೆದು ಒಳ ಪ್ರವೇಶಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನಷ್ಟು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಕೂಡ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಆದರೆ ಸಕಾಲದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ತಪ್ಪಿರುವ ಭಾರಿ ಅವಘಡ…

Read More