IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು? – Kannada News | RCB’s Green Jersey Game vs Delhi Capitals: IPL 2026 Match 26 Preview and History

ಐಪಿಎಲ್ 2026 (IPL 2026) ರ 26ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ರಿಂದ ಆರಂಭವಾಗಲಿರುವ ಈ ಪಂದ್ಯ ಕನ್ನಡಿಗರು vs ಕರ್ನಾಟಕದ ತಂಡದ ನಡುವಿನ ಕಾಳಗ ಎನ್ನಬಹುದು. ಏಕೆಂದರೆ ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಇದ್ದಾರೆ. ಹೀಗಾಗಿ ಈ ಪಂದ್ಯ ಕನ್ನಡಿಗರಿಗೆ ತುಂಬಾ ವಿಶೇಷವಾಗಿರಲಿದೆ. ಇನ್ನು ಈ ಪಂದ್ಯವನ್ನು…

Read More

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ – Kannada News | Tumakuru Rural PSI Caught Red Handed by Lokayukta While Accepting Bribe Inside Police Station

ತುಮಕೂರು, ಜನವರಿ 31: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು (Tumakur) ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್‌ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಅವರನ್ನು…

Read More

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ – Kannada News | India vs England T20 World Cup 2026 Semi Final toss and playing 11 updates

2026 ರ ಐಸಿಸಿ ಟಿ20 ವಿಶ್ವಕಪ್‌ನ (T20 World Cup 2026 semi-final) ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಮತ್ತು ಹಾಲಿ ಚಾಂಪಿಯನ್ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಎದುರಾಳಿಯಾಗಲಿದೆ. ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮೊದಲು ನಡೆದಿದ್ದ ಎರಡು ಮುಖಾಮುಖಿಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಇಂದಿನ…

Read More

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು: ಇಲ್ಲಿದೆ ಪಟ್ಟಿ

ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರಮುಖ ಕಲಾವಿದರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಒಟಿಟಿಗೆ ಬರುತ್ತಿದೆ. ಆದರೆ ಈ ವಾರ ಅಲ್ಲ ಬದಲಿಗೆ ಮುಂದಿನ ವಾರ ಮಾರ್ಚ್ 15ಕ್ಕೆ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಮಹಿಳೆ ಮತ್ತು ಒಂದು ನಾಯಿಯ ಕತೆಯನ್ನು ಒಳಗೊಂಡ ಹಾಸ್ಯಮಯ ಸಾಮಾಜಿಕ ಸಿನಿಮಾ ‘ಪೊನ್ನುಂ-ಪೋರಾಟಂ’. ಮಲಯಾಳಂನ ಈ ಸಿನಿಮಾ ಈ ವಾರ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ತೋರಿಸುವ ಕತೆಯನ್ನು ಈ ಸಿನಿಮಾ…

Read More

ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು – Kannada News | Kumbalagodu PI Bribery: Rs 10 Lakh Demand, Rs 30K Taken; Complaint Filed Against Hoogar

ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು ಬೆಂಗಳೂರು, ಮಾರ್ಚ್​ 05: ಲಂಚ ಪಡೆದ ಆರೋಪದಡಿ ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ದೂರು ದಾಖಲಾಗಿದೆ. ಪಿಐ ಮಂಜುನಾಥ ಹೂಗಾರ್ 10 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದು ಮೂವರನ್ನು ಬಿಡಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ವಕೀಲ ವರ್ಷಿತ್ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್…

Read More

ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ ದೋಖಾ! ‘ಕ್ರಿಸ್ಟಲ್ ಎಐ’ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಪೊಲೀಸರ ವಶಕ್ಕೆ – Kannada News | Robot Trading Scam Bengaluru: Crystal AI MD Rajesh Kamath Busted in hundred of crore Rs Scam

ಕ್ರಿಸ್ಟಲ್ ಎಐ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಬೆಂಗಳೂರು, ಏಪ್ರಿಲ್ 18: ನಗರದಲ್ಲಿ ಟ್ರೇಡಿಂಗ್ (Trading) ಕಂಪನಿ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಕ್ರಿಸ್ಟಲ್ ಎಐ (Crystal AI)ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ಮೋಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಡಬಲ್ ಮಾಡಿಕೊಡುತ್ತೇವೆ ಅಂತಾ ಟೋಪಿ! ಈ ಪ್ರಕರಣ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕಾಮತ್​ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ….

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | EXIM Bank MT Recruitment 2026: Apply Online for 40 Management Trainee Posts by Feb 1

ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಅಧಿಸೂಚನೆಯ ಮೂಲಕ, ಇಂಡಿಯಾ ಎಕ್ಸಿಮ್ ಬ್ಯಾಂಕಿನಲ್ಲಿ ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು…

Read More

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಭಾರತದಿಂದ ಅಧಿಕೃತ ಹೇಳಿಕೆ ಬಿಡುಗಡೆ; ಗಲ್ಫ್​ನಲ್ಲಿ ಭಾರತೀಯರ ಸುರಕ್ಷತೆ ಕುರಿತು ಕಾಳಜಿ – Kannada News | India’s official statement on West Asia conflict, says safety of Indian citizen is its utmost priority

ನವದೆಹಲಿ, ಮಾರ್ಚ್ 3: ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ (Iran war) ಕುರಿತು ಭಾರತ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದೆ. ಇರಾನ್ ಮತ್ತು ಗಲ್ಫ್​ನಲ್ಲಿ ಬಿಕ್ಕಟ್ಟು ಶುರುವಾಗಿರುವುದು ಹಾಗೂ ಅದರಿಂದ ಸಾವು ನೋವುಗಳಾಗಿ ಸಹಜ ಬದುಕು ಅಸ್ತವ್ಯಸ್ತಗೊಳ್ಳುತ್ತಿರುವುದಕ್ಕೆ ಭಾರತ ಆತಂಕ ವ್ಯಕ್ತಪಡಿಸಿದೆ. ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಕೋಟಿ ಸಂಖ್ಯೆಯ ಭಾರತೀಯರ ಸುರಕ್ಷತೆ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ಎಲ್ಲಾ ಕಡೆಗಳಿಂದ ಮಾತುಕತೆಗಳಾಗಿ, ಬಿಕ್ಕಟ್ಟು ಅಂತ್ಯಗೊಳ್ಳುವಂತಾಗಲಿ ಎಂದು…

Read More

DC vs MI IPL 2026 Live Score: ಸತತ 2ನೇ ಗೆಲುವಿನ ಹುಡುಕಾಟದಲ್ಲಿ ಡೆಲ್ಲಿ- ಮುಂಬೈ – Kannada News | Delhi Capitals vs Mumbai Indians IPL 2026 Live Cricket Score DC vs MI Match on 4th April latest news in Kannada

ಐಪಿಎಲ್ 2026 ರ 8 ನೇ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇದರಲ್ಲಿ ಆತಿಥೇಯ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಎರಡೂ ತಂಡಗಳು ಈ ಆವೃತ್ತಿಯನ್ನು ಗೆಲುವಿನೊಂದಿಗೆ ಪ್ರಾರಂಭಿಸಿದ್ದು, ಈಗ ಸತತ ಎರಡನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಅವಕಾಶವನ್ನು ಹೊಂದಿವೆ. ದೆಹಲಿ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದರೆ, ಇತ್ತ ಮುಂಬೈ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆ ಗೆಲುವು ಸಾಧಿಸಿತ್ತು. Source…

Read More

32 ತಂಡಗಳು ಔಟ್: ಫಿಫಾ ವಿಶ್ವಕಪ್​ ಪ್ರಿ-ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ – Kannada News | FIFA World Cup 2026 round of 16 schedule

FIFA World Cup 2026: ಫಿಫಾ ವಿಶ್ವಕಪ್​ನ ರೌಂಡ್ ಆಫ್-32 ಹಂತದ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಈ ನಾಕೌಟ್ ಕದನದಲ್ಲಿ ಗೆದ್ದ 16 ತಂಡಗಳು ಮುಂದಿನ ಹಂತಕ್ಕೇರಿದೆ. ಈ ಹದಿನಾರು ತಂಡಗಳು ನಡುವೆ ​ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 8 ತಂಡಗಳು ಕ್ವಾರ್ಟರ್ ಫೈನಲ್​ಗೆ ಅರ್ಹತೆ ಪಡೆಯಲಿದೆ. ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ಜುಲೈ 4 ರಿಂದ ಶುರುವಾಗಲಿದ್ದು, ಜುಲೈ 8 ರವರೆಗೆ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ಟೂರ್ನಿಗೆ ಆತಿಥ್ಯ…

Read More