Headlines

Horoscope Today: ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 27​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ…

Read More

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ – Kannada News | Manchu Manoj is getting ready to play villain in Nandamuri Balakrishna’s movie

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ. ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ…

Read More

ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ! – Kannada News | Stress: The Silent Health Threat

ಒತ್ತಡ (Stress) ಇಲ್ಲದ ವ್ಯಕ್ತಿ ಇರಲು ಸಾಧ್ಯವೇ… ಎಂಬ ಪ್ರಶ್ನೆಗೆ ಸಹಜವಾಗಿ ಇಲ್ಲ ಎಂಬ ಉತ್ತರವೇ ಬರುತ್ತೆ. ಹಣಕಾಸಿನ ತೊಂದರೆ, ಕಚೇರಿ ಕೆಲಸ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ರೀತಿಯ ಕಾರಣಗಳು ವ್ಯಕ್ತಿಯನ್ನು ಒಳಗಿನಿಂದ ಹಿಂಡಿ ಹಿಪ್ಪೆ ಮಾಡಿಬಿಡಬಹುದು, ಆದರೆ ನಿಮಗೆ ಗೊತ್ತಾ… ನಿಮಗೆ ತಿಳಿದೋ ತಿಳಿಯದೆಯೋ ಅನುಭವಿಸುವ ಒತ್ತಡ ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ. ಹೌದು, ಅತಿಯಾಗಿ ಯೋಚಿಸುವುದರಿಂದ ಕೂದಲು ಉದುರುವಿಕೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಷ್ಟೇ ಅಲ್ಲ, ಒತ್ತಡಕ್ಕೆ…

Read More

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! – Kannada News | Bengaluru AI Cameras Blinded by Defective Plates

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! ಬೆಂಗಳೂರು, ಜನವರಿ 14: ಸಂಚಾರ ನಿಯಂತ್ರಣ ಮತ್ತು ಕಾನೂನು ಜಾರಿಗೆ ನಿಗಾ ಕ್ಯಾಮೆರಾಗಳ ಅವಲಂಬನೆ ಹೆಚ್ಚುತ್ತಿರುವ ನಡುವೆಯೇ, ದೋಷವಿರುವ ಹಾಗೂ ಫ್ಯಾನ್ಸಿ ನಂಬರ್ ಪ್ಲೇಟ್​ಗಳು ಬೆಂಗಳೂರು ಸಂಚಾರ ಪೊಲೀಸರಿಗೆ (BTP) ದೊಡ್ಡ ಸವಾಲಾಗಿ ಪರಿಣಮಿಸಿವೆ. ಇಂತಹ ನಂಬರ್ ಪ್ಲೇಟ್​ಗಳನ್ನು ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ (ANPR) ಕ್ಯಾಮೆರಾಗಳು ಪತ್ತೆಹಚ್ಚಲು ವಿಫಲವಾಗುತ್ತಿದ್ದು, ಇದರಿಂದ ಕಾನೂನು ಜಾರಿ ಹಾಗೂ ಅಪರಾಧ ತನಿಖೆಗೆ ಅಡ್ಡಿಯಾಗುತ್ತಿದೆ. ಡಿಫೆಕ್ಟಿವ್ ನಂಬರ್ ಪ್ಲೇಟ್​ಗಳಿಂದ ಅಪರಾಧ…

Read More

ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು! – Kannada News | Chikmagalur Stray Dog Menace: 1000+ Bites in one month, Public Demands Action

ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ ಚಿಕ್ಕಮಗಳೂರು, ಜನವರಿ 30: ಜಿಲ್ಲೆಯಲ್ಲಿ ಬೀದಿ ನಾಯಿಗಳ ಕಾಟ (Dog attack) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಕೇವಲ ಒಂದೇ ತಿಂಗಳಲ್ಲಿ ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರು ರಸ್ತೆಗಿಳಿಯಲು ಹೆದರುವ ಪರಿಸ್ಥಿತಿ ಎದುರಾಗಿದೆ. ನಾಯಿ ದಾಳಿಗೆ ಒಳಗಾದ ಎಲ್ಲಾ ಗಾಯಾಳುಗಳು ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಜನವರಿ…

Read More

ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು – Kannada News | Excise Deputy Commissioner Sent to Judicial Custody in Liquor License Bribery Case; BJP Leaders Release Audio

ಬೆಂಗಳೂರು, ಜನವರಿ 18: ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಆಯುಕ್ತ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಹಾಗೂ ಕಾನ್ಸ್‌ಟೇಬಲ್ ಲಕ್ಕಪ್ಪರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೈಯಪ್ಪನಹಳ್ಳಿಯ ಅಬಕಾರಿ ಕಚೇರಿಯಲ್ಲಿ ಮುಂಗಡವಾಗಿ 25 ಲಕ್ಷ ರೂ ಲಂಚ ಸ್ವೀಕರಿಸುವಾಗಲೇ ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಮೈಕ್ರೋ ಬ್ರಿವೇರಿ ಸಿಎಲ್-7 ಪರವಾನಗಿಗಾಗಿ 75 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇತ್ತ ನ್ಯಾಯಾಂಗ ಬಂಧನ ಬೆನ್ನಲ್ಲೇ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ…

Read More

100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್ – Kannada News | Welcome To The Jungle Box Office Collection Day 3 Akshay Kumar Movie

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅಭಿನಯದ ಹೊಸ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಬೇಟೆಯಾಡಿದೆ. ಶುಕ್ರವಾರ (ಜೂನ್ 26) ಸಾಧಾರಣ ಓಪನಿಂಗ್ ಪೆಡೆದುಕೊಂಡಿದ್ದ ಈ ಸಿನಿಮಾ ಶನಿವಾರ ಮತ್ತು ಭಾನುವಾರ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾನುವಾರದ ರಜಾದಿನ ಮುಗಿದಿದ್ದು, ಇಂದಿನಿಂದ (ಜೂನ್ 29) ಚಿತ್ರಕ್ಕೆ ಅಸಲಿ ಪರೀಕ್ಷೆ ಆರಂಭವಾಗಿದೆ. ವಾರದ ದಿನಗಳಲ್ಲೂ ಸಿನಿಮಾ ಇದೇ ವೇಗ…

Read More

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ – Kannada News | Tumakuru NH 206 Widening Begins: Batavadi Mallasandra 4 Lane Road for Smoother Traffic

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ….

Read More

ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರ ಸಂಪರ್ಕ; ಜೂನ್ ಪೂರ್ತಿ ಓಡಲಿದೆ 24 ಬೋಗಿಗಳ ಬೃಹತ್ ವಿಶೇಷ ರೈಲು! – Kannada News

ಮಂಗಳೂರು, ಜೂ.2: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ…

Read More

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | KMF SHIMUL Jobs 2026: 194 Assistant Manager, Jr Technician Posts in Karnataka Milk Fed

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ…

Read More